• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನರೇಗಾ ಮಾನವ ದಿನಗಳನ್ನು ಶೇ 100ರಷ್ಟು ಸಾಧನೆ ಸಂಸದರು ಸೂಚನೆ.

      January 6, 2022
      0
      ನರೇಗಾ ಮಾನವ ದಿನಗಳನ್ನು ಶೇ 100ರಷ್ಟು ಸಾಧನೆ ಸಂಸದರು ಸೂಚನೆ.
      0
      SHARES
      103
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿಯಲ್ಲಿ ಜಿಲ್ಲೆಗೆ ಹೆಚ್ಚಿನ ಮಟ್ಟದಲ್ಲಿ ಮಾನವ ದಿನಗಳನ್ನು ಸೃಜಿಸಿ, ಗುರಿಯನ್ನು ಪೂರ್ಣಗೊಳಿಸುವ ಮೂಲಕ ಶೇ 100ರಷ್ಟು ಸಾಧನೆ ಮಾಡಬೇಕು ಎಂದು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಯೊಬ್ಬರಿಗೂ ಉದ್ಯೋಗ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಇದು ಅತ್ಯಂತ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯಾದ್ಯಂತ ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಹೋಬಳಿ ಕೇಂದ್ರಗಳಲ್ಲಿ ಕೃಷಿ ಯಂತ್ರಧಾರೆ ಯೋಜನೆಯಡಿ ಅಗತ್ಯವಿರುವ ರೈತರಿಗೆ ಸಕಾಲಕ್ಕೆ ಟ್ರ‍್ಯಾಕ್ಟರ್, ಟಿಲ್ಲರ್, ರೋಟಾವೇಟರ್ ನಂತಹ ಯಂತ್ರಗಳು ದೊರೆಯುವಂತೆ ವ್ಯವಸ್ಥೆ ಮಾಡಿಬೇಕು. ಅಲ್ಲದೆ ಇಲಾಖೆಯ ಸೌಲಭ್ಯಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಸಂಸದರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜಲ ಜೀವನ್ ಮಿಷನ್ ಯೋಜನೆ ಆರಂಭಿಸಿದೆ. ಇದರಡಿ ಪ್ರತಿ ಗ್ರಾಮಕ್ಕೂ ಪೈಪ್‌ಲೈನ್ ಅಳವಡಿಸಿ ನಳ ಸಂಪರ್ಕದ ಮೂಲಕ ಕುಡಿಯುವ ನೀರು ಒದಗಿಸಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಮಕೃಷ್ಣ ಅವರು ಮಾತಾನಾಡಿ, ಭಾರತ ಸರ್ಕಾರದಿಂದ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು, ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂಬ ಉದ್ದೇಶದಿಂದ ಶಾಲಾ-ಕಾಲೇಜುಗಳಲ್ಲಿ ಅಥವಾ ಹತ್ತಿರದ ಕೋವಿಡ್-19ರ ಲಸಿಕಾ ಕೇಂದ್ರದಲ್ಲಿ 15ರಿಂದ 18ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ ತಿಳಿಸಿದರು.

      ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ದಿಶಾ ಸಮಿತಿಯ ನಾಮನಿರ್ದೇಶನ ಸದಸ್ಯರಾದ ನಾಗಪ್ಪ ನಾಯಕ, ಸಂಗೀತಾ ಜಗತಾಜ್, ಕೃಷ್ಣಾ ರಾಠೋಡ, ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್, ಜಿಲ್ಲಾ ಪಂಚಾಯಿತಿಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ ಖಾನಂ ಇದ್ದರು.

      Tags: jilla panchayatnarega.Raichurraja amareshvar nayak
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.