• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಷ್ಟ್ರೋತ್ಥಾನ ಆಸ್ಪತ್ರೆ ಮಹತ್ವದ ಸಾಧನೆ..! ಏನು ಗೊತ್ತಾ..?

      Voice of janata

      April 14, 2024
      0
      ರಾಷ್ಟ್ರೋತ್ಥಾನ ಆಸ್ಪತ್ರೆ ಮಹತ್ವದ ಸಾಧನೆ..! ಏನು ಗೊತ್ತಾ..?
      0
      SHARES
      276
      VIEWS
      Share on FacebookShare on TwitterShare on whatsappShare on telegramShare on Mail

      ರೋಗಿಗಳಿಗೆ ಹೆಚ್ಚಿನ ಸುರಕ್ಷತೆ ಒದಗಿಸಲು ಡೋಝಿಯ ಸಂಪರ್ಕ ರಹಿತ ರಿಮೋಟ್ ಪೇಷೆಂಟ್ ಮಾನಿಟರಿಂಗ್ ವ್ಯವಸ್ಥೆಯನ್ನು ಅಳವಡಿಸಿಕೊಂಡ ರಾಷ್ಟ್ರೋತ್ಥಾನ ಪರಿಷತ್ ಅಧೀನದ ಮೊದಲ ಆಸ್ಪತ್ರೆ ಎಂಬ ಮಹತ್ವದ ಸಾಧನೆ ಮಾಡಿದ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆ

      ಬೆಂಗಳೂರು, ಏಪ್ರಿಲ್ 13, 2024: ಆರೋಗ್ಯ ಸೇವಾ ಕ್ಷೇತ್ರವು ನಿರಂತರವಾಗಿ ರೂಪಾಂತರಕ್ಕೆ ಒಳಗಾಗುತ್ತಿರುವುದರಿಂದ ಉತ್ತಮ ಆರೋಗ್ಯ ಸೇವೆ ನೀಡಲು ಆಸ್ಪತ್ರೆಗಳು ಕೂಡ ಅತ್ಯಾಧುನಿಕ ಸಾಧನಗಳಿಗೆ ಹೊಂದಿಕೊಳ್ಳುವುದು ಅವಶ್ಯವಾಗಿದೆ ಎಂದು ಜಯದೇವ್ ಸ್ಮಾರಕ ರಾಷ್ಟೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಐಸಿಯು ಅನೆಸ್ತೇಷಿಯಾಲಜಿ ಎಚ್‌ ಓಡಿ ಡಾ. ಆನಂದ್ ಶಂಕ‌ರ್ ಹೇಳಿದರು.

      ಜಯದೇವ ಸ್ಮಾರಕ ರಾಷ್ಟೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಡೋಝಿಯ ಸುಧಾರಿತ ಎಐ ಆಧರಿತ ಸಂಪರ್ಕರಹಿತ, ಕಂಟಿನ್ಯೂಯಸ್ ಪೇಷೆಂಟ್ ಮಾನಿಟರಿಂಗ್ ಆಂಡ್ ಅರ್ಲಿ ವಾರ್ನಿಂಗ್ ಸಿಸ್ಟಮ್ ಅನ್ನು ಅಳವಡಿಸುವ ಕಾರ್ಯಕ್ರಮ ಶುಕ್ರವಾರ ನಡೆಯಿತು.

      ಇದು ರೋಗಿಗಳ ಸುರಕ್ಷತೆ, ನಿರಂತರ ಕಾಳಜಿ ಮತ್ತು ರೋಗಿಗಳ ಆರೈಕೆಯ ಗುಣಮಟ್ಟವನ್ನು ಹೆಚ್ಚಿಸಲು ಮೇಡ್ ಇನ್ ಇಂಡಿಯಾ’ ತಂತ್ರಜ್ಞಾನವನ್ನು ಹೊಂದಿದೆ. ಡೋಝಿಯ ಉತ್ಪನ್ನವು ಕೌಡ್ ಆಧರಿತವಾಗಿದೆ. ರೋಗಿ ಗಳ ಸುರಕ್ಷತೆಗಾಗಿ ಹಾಗೂ ಉತ್ತಮ ಚಿಕಿತ್ಸಾ ಫಲಿತಾಂಶ 2 ದೊರಕಿಸಲು ಸಕಾಲಿಕ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರೋಗಿಯನ್ನು ನಿರಂತರವಾಗಿ ಮತ್ತು ಹೆಚ್ಚು ಪರಿಣಾಮಕಾರಿಯಾಗಿ ನಿಗಾ ವಹಿಸಲು ಆಸ್ಪತ್ರೆ ಸಿಬ್ಬಂದಿಗೆ ಅನುವು ಮಾಡಿಕೊಡುವ ಸೆಂಟ್ರಲ್ ಆಂಡ್ ರಿಮೋಟ್ ಮಾನಿಟರಿಂಗ್ ಸಾಮರ್ಥ್ಯವನ್ನು ಹೊಂದಿದೆ.

      “ಜಯದೇವ್ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಂತಹ ಪ್ರತಿಷ್ಠಿತ ಸಂಸ್ಥೆಯೊಂದಿಗೆ ಕೈಜೋಡಿಸುವುದಕ್ಕೆ ನಮಗೆ ಹೆಮ್ಮೆ ಇದೆ. ಏಕೆಂದರೆ ರೋಗಿಗಳಿಗೆ ಹೆಚ್ಚಿನ ಸುರಕ್ಷತೆ ಒದಗಿಸಲು ಮತ್ತು ಚಿಕಿತ್ಸಾ ಫಲಿತಾಂಶಗಳು ಮತ್ತು ಶುಶ್ರೂಷೆಯ ದಕ್ಷತೆಯನ್ನು ಸುಧಾರಿಸಲು ನಾವು ತಂತ್ರಜ್ಞಾನವನ್ನು ಬಳಸಿಕೊಳ್ಳುವ ಉದ್ದೇಶವನ್ನು ಹೊಂದಿದ್ದೇವೆ. ನಿರಂತರವಾದ ವಾರ್ಡ್ ಮಾನಿಟರಿಂಗ್ ಮತ್ತು ಅರ್ಲಿ ವಾರ್ನಿಂಗ್ ಸಿಸ್ಟಮ್ ಅಳವಡಿಕೆಯಿಂದ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಸಾಧ್ಯವಾಗುತ್ತದೆ ಎಂದು *ಡೋಝಿ ಸಿಇಓ ಮತ್ತು ಸಹ ಸಂಸ್ಥಾಪಕರಾದ ಮುದಿತ್ ದಂಡವಾಟೆ* ಹೇಳಿದ್ದಾರೆ.

      ಈ ಸಂದರ್ಭ ರಾಷ್ಟೋತ್ಥಾನ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಆತ್ಮಾರಾಮ್, ವೈದ್ಯಕೀಯ ಆಡಳಿತಾಧಿ ಕಾರಿ ಡಾ. ಶೈಲಾ ಹೆಚ್.ಎನ್, ಡೋಝಿ ಸಿಇಓ ಮತ್ತು ಸಹ ಸಂಸ್ಥಾಪಕ ಮುದಿತ್ ದಂಡವಾಟೆ ಉಪಸ್ಥಿತರಿದ್ದರು.

      Tags: #National Hospital is a significant achievement#Public News#Voice Of Janata#ರಾಷ್ಟ್ರೋತ್ಥಾನ ಆಸ್ಪತ್ರೆ ಮಹತ್ವದ ಸಾಧನೆ..! ಏನು ಗೊತ್ತಾ..?Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.