• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಷ್ಟ್ರೀಯ ಕ್ರೀಡಾ ದಿನ ನೆಮ್ಮದಿಯ ಬದುಕಿಗೆ ಕ್ರೀಡೆ ಅತಿಮುಖ್ಯ: ಸಂತೋಷ ಬಂಡೆ

      Voiceofjanata.in

      August 29, 2024
      0
      ರಾಷ್ಟ್ರೀಯ ಕ್ರೀಡಾ ದಿನ ನೆಮ್ಮದಿಯ ಬದುಕಿಗೆ ಕ್ರೀಡೆ ಅತಿಮುಖ್ಯ: ಸಂತೋಷ ಬಂಡೆ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಕ್ರೀಡಾ ದಿನ ನೆಮ್ಮದಿಯ ಬದುಕಿಗೆ ಕ್ರೀಡೆ ಅತಿಮುಖ್ಯ: ಸಂತೋಷ ಬಂಡೆ

      ಇಂಡಿ: ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿದಾಗ ಮಾತ್ರ ಮಾನಸಿಕ ಒತ್ತಡ ಕಡಿಮೆಯಾಗಿ ಕಲಿಕೆ ಸುಲಭವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡೆಗೆ ಒತ್ತು ನೀಡಬೇಕು’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ನಿಮಿತ್ತ ಜರುಗಿದ ‘ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯ ಮಹತ್ವ’ ಕುರಿತಾಗಿ ಮಾತನಾಡಿದರು.

      ‘ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ತಾಳ್ಮೆ, ಸಹನೆ, ಗೆಲುವು ಸಾಧಿಸುವ ಹಂಬಲ ಬೆಳೆಯುತ್ತದೆ. ಸೋತರೆ ಮತ್ತೆ ಗೆಲುವು ಪಡೆಯಬೇಕೆಂಬ ಮನೋಭಾವ ವೃದ್ಧಿಯಾಗುತ್ತದೆ. ಇದರಿಂದ ಮಕ್ಕಳು ಸಮಾಜದಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

      ಶಿಕ್ಷಕಿ ಎನ್ ಬಿ ಚೌಧರಿ ಮಾತನಾಡಿ,ಕ್ರೀಡೆಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ದೈಹಿಕವಾಗಿ ಸಕ್ರಿಯವಾಗಿರಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಈ ರಾಷ್ಟ್ರೀಯ ಕ್ರೀಡಾ ದಿನವನ್ನು ಪ್ರತಿವರ್ಷ ಆಚರಿಸಲಾಗುತ್ತದೆ ಎಂದು ಹೇಳಿದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ಕ್ರೀಡೆಗಳ ಸ್ಪರ್ಧಾತ್ಮಕ ಸ್ವಭಾವವು ಆರೋಗ್ಯಕರ ಆತ್ಮವಿಶ್ವಾಸದೊಂದಿಗೆ ಮಕ್ಕಳ ಸ್ವಾಭಿಮಾನ
      ಹೆಚ್ಚಿಸುತ್ತದೆ. ಹಾಗಾಗಿ ಶಾಲಾ ಮಕ್ಕಳನ್ನು ಕ್ರೀಡೆಯತ್ತ ಆಕರ್ಷಿತರನ್ನಾಗಿ ಮಾಡುವ ಉದ್ದೇಶ ಈ ದಿನವು ಹೊಂದಿದೆ ಎಂದು ಹೇಳಿದರು.ಶಾಲಾ ಮಕ್ಕಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #Daily News#indi / vijayapur#Kannada News#National Sports Day Sports vital for a peaceful life: Santosh Bande#Public News#Sporte News#Voiceofjanata.in#ರಾಷ್ಟ್ರೀಯ ಕ್ರೀಡಾ ದಿನ ನೆಮ್ಮದಿಯ ಬದುಕಿಗೆ ಕ್ರೀಡೆ ಅತಿಮುಖ್ಯ: ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      February 18, 2026
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.