• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

    ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

    ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

    ವಿನೂತನ ಸಂಚಾರಿ ಆರೋಗ್ಯ ವಾಹನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಚಾಲನೆ

    ಸಿಡಿಲು ಬಡಿದು ಎಮ್ಮೆ ಸಾವು..!

    ಸಿಡಿಲು ಬಡಿದು ಎಮ್ಮೆ ಸಾವು..!

    ಜನರಿಗೆ ಬೇಸಿಗೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಸತತ ಉದ್ಯೋಗ ಕಲ್ಪಿಸಲಾಗಿದೆ..!

    ಪ್ರವೇಶಾತಿ ದಾಖಲಾತಿ ಹೆಚ್ಚಿಸಲು ಕ್ರಮ ವಹಿಸಿ :‌ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

    ಮಾಧ್ಯಮ ನಿಜಕ್ಕೂ ಸಮಾಜಕ್ಕೆ ದಿಕ್ಕು ತೋರಿಸುವ ಒಂದು ಪರಿಣಾಮಕಾರಿ ಸಾಧನ..!

    ವಿಜಯಪುರ ರಾಜ್ಯದಲ್ಲಿಯೇ ಅತ್ಯಂತ ಶ್ರೀಮಂತ ಜಿಲ್ಲೆಯಾಗಲಿದೆ : ವಿಪ ಶಾಸಕ ಸುನೀಲಗೌಡ ಪಾಟೀಲ

    ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೇತಾಜಿ ಪ್ರೀಮಿಯರ್ ಲೀಗ್- ಸೀಸನ್ 4-ಮಲೈ ಮಹದೇಶ್ವರ ಬೆಟ್ಟದ ಎಂ ಸಿ ಸಿ ಕ್ರಿಕೆಟರ್ಸ್ ತಂಡ ಚಾಂಪಿಯನ್

      Voice Of Janata

      February 5, 2024
      0
      ನೇತಾಜಿ ಪ್ರೀಮಿಯರ್ ಲೀಗ್- ಸೀಸನ್ 4-ಮಲೈ ಮಹದೇಶ್ವರ ಬೆಟ್ಟದ ಎಂ ಸಿ ಸಿ ಕ್ರಿಕೆಟರ್ಸ್ ತಂಡ ಚಾಂಪಿಯನ್
      0
      SHARES
      522
      VIEWS
      Share on FacebookShare on TwitterShare on whatsappShare on telegramShare on Mail

      ನೇತಾಜಿ ಪ್ರೀಮಿಯರ್ ಲೀಗ್- ಸೀಸನ್ 4-ಮಲೈ ಮಹದೇಶ್ವರ ಬೆಟ್ಟದ ಎಂ ಸಿ ಸಿ ಕ್ರಿಕೆಟರ್ಸ್ ತಂಡ ಚಾಂಪಿಯನ್

      ಹನೂರು: ನೇತಾಜಿ ಕ್ರಿಕೆಟರ್ಸ್ ಹಾಗೂ ಎಂ ಆರ್ ಮಂಜುನಾಥ್ ರವರ ಸಹಯೋಗದೊಂದಿಗೆ ನೇತಾಜಿ ಪ್ರೀಮಿಯರ್ ಲೀಗ್ ಸೀಸನ್ 4 ಅನ್ನು ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.
      ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ವೀರಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 127ನೇ  ಜನ್ಮದಿನ ಸ್ಮರಣಾರ್ಥ ನೇತಾಜಿ ಕ್ರಿಕೆಟರ್ಸ್ ತಂಡದ ವತಿಯಿಂದ ಆಯೋಜಿಸಲಾಗಿದ್ದ ನೇತಾಜಿ ಕ್ರಿಕೆಟ್ ಪ್ರೀಮಿಯರ್ ಲೀಗ್ ನ ನಾಲ್ಕನೆಯ ಆವೃತ್ತಿಯಲ್ಲಿ ಮಲೈ ಮಹದೇಶ್ವರ ಬೆಟ್ಟದ ಎಂ ಸಿ ಸಿ ಕ್ರಿಕೆಟರ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ.

      ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಮಹದೇಶ್ವರ ಬೆಟ್ಟದ ರಾಮಚಂದ್ರು ಹಾಗೂ ನಾಗೇಂದ್ರರವರ ಮಾಲೀಕತ್ವದ ಎಂ ಸಿ ಸಿ ಕ್ರಿಕೆಟರ್ಸ್ ತಂಡವು ಮೊದಲ ಬಹುಮಾನ 60000ರೂ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ಪಡೆದು ಸಂಭ್ರಮಿಸಿತು. ಹನೂರಿನ ಮೇಘರಾಜ್ ಮಾಲೀಕತ್ವದ ಪವರ್ ವಾರಿಯರ್ಸ್ ತಂಡ 40000ರೂ ನಗದು ಮತ್ತು ಟ್ರೋಫಿಯೊಂದಿಗೆ ಮೊದಲ ರನ್ನರ್ಸ್ ಅಪ್ ತಂಡವಾಗಿ ಹೊರಹೊಮ್ಮಿದರೆ,ಬಂಡಳ್ಳಿಯ ಮಣಿ ಮಾಲೀಕತ್ವದ ಎ ವಿ ಎಂ ಟೈಟಾನ್ಸ್ ತಂಡವು 2ನೇ ರನ್ನರ್ಸ್ ಅಪ್ ಆಗಿ ಟ್ರೋಫಿಯನ್ನು ಪಡೆದುಕೊಂಡಿತು. ಸರಣಿಪೂರ್ತಿ ಉತ್ತಮ ಪ್ರದರ್ಶನ ನೀಡಿ ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಎ ವಿ ಎಂ ಟೈಟಾನ್ಸ್ ತಂಡದ ಜಾವಿದ್ ಪಡೆದರು, ಬೆಸ್ಟ್ ಬ್ಯಾಟ್ಸ್ಮನ್ ಪ್ರಶಸ್ತಿ ಎ ವಿ ಎಂ ಟೈಟಾನ್ಸ್ ತಂಡದ ಫರಾಜ್ ಪಡೆದರೆ, ಬೆಸ್ಟ್ ಬೌಲರ್ ಪ್ರಶಸ್ತಿ ಎಂ ಸಿ ಸಿ ಕ್ರಿಕೆಟರ್ಸ್ ತಂಡದ ಮೋಸಿನ್ ಖಾನ್,ಬೆಸ್ಟ್ ಫೀಲ್ಡರ್ ಪ್ರಶಸ್ತಿಯನ್ನು ಎಂ ಸಿ ಸಿ ಕ್ರಿಕೆಟರ್ಸ್ ತಂಡದ ಮಹೇಂದ್ರ ಪಡೆದರು. ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಆಡಿದ ಸಮೀರ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

      ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಆನಂದ್ ಕುಮಾರ್, ಜೆ ಡಿ ಎಸ್ ಮುಖಂಡರಾದ ಮಂಜೇಶ್, ನೇತಾಜಿ ಕ್ರಿಕೆಟರ್ಸ್ ತಂಡದ ಹಿರಿಯ ಆಟಗಾರರಾದ ಮಹೇಶ್, ಸುರೇಶ್, ಚೆಸ್ಕಾಂ ಕಂಟ್ರಾಕ್ಟರ್ ರವಿ ಹಾಗೂತಂಡಗಳ ಮಾಲೀಕರಾದ ಮಹೇಶ್, ಸನತ್, ಮಹದೇವ್, ರಾಮಚಂದ್ರು, ನಾಗೇಂದ್ರ, ಮೇಘರಾಜ್, ಮಣಿ, ಮಹೇಶ್,ರುದ್ರನಾಯಕ್, ಮುತ್ತುರಾಜ್ ಹಾಗೂ ಕ್ರೀಡಾಭಿಮಾನಿಗಳು ಮತ್ತು ಟೂರ್ನಿ ಆಯೋಜಕರಾದ ಶಶಿ, ಚೇತನ್, ಸಂತೋಷ್, ಗಂಗಾಧರ್ ಭಾಗವಹಿಸಿದ್ದರು.

      ವರದಿ: ಚೇತನ್ ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Chamarajanagar#Criket Match#Hanuru#Public News#VOICE OF JANATA (VOJ-VOJ)#ನೇತಾಜಿ ಪ್ರೀಮಿಯರ್ ಲೀಗ್#ನೇತಾಜಿ ಪ್ರೀಮಿಯರ್ ಲೀಗ್- ಸೀಸನ್ 4-ಮಲೈ ಮಹದೇಶ್ವರ ಬೆಟ್ಟದ ಎಂ ಸಿ ಸಿ ಕ್ರಿಕೆಟರ್ಸ್ ತಂಡ ಚಾಂಪಿಯನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      ಇಂಡಿ | ಕಾಲುವೆ ನೀರು : ಎಲ್ಲ ಹಳ್ಳ, ಕೆರೆ ಭರ್ತಿ

      May 21, 2025
      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

      May 21, 2025
      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      ಗ್ರಾಮದೇವತೆ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಪೋಸ್ಟರ್ ಹಾಗೂ ಸಿಕ್ಟರ್ ಗಳ ಬಿಡುಗಡೆ

      May 21, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.