• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ ಶಹರ ಠಾಣೆಗೆ ನೂತನ CPI ಅಧಿಕಾರ ಸ್ವೀಕಾರ..! ಯಾರು ಗೊತ್ತಾ..?

      Voiceofjanata.in

      February 21, 2025
      0
      ಇಂಡಿ ಶಹರ ಠಾಣೆಗೆ ನೂತನ CPI ಅಧಿಕಾರ ಸ್ವೀಕಾರ..! ಯಾರು ಗೊತ್ತಾ..?
      0
      SHARES
      268
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಶಹರ ಠಾಣೆಗೆ ನೂತನ CPI ಅಧಿಕಾರ ಸ್ವೀಕಾರ..! ಯಾರು ಗೊತ್ತಾ..?

      ಇಂಡಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿಯಾಗಿರುವ ಪ್ರದೀಪ ಭಿಸೇ ರವರು ಇಂಡಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆ ಆಗಿದ್ದಾರೆ. ಈ ಮುಂಚೆ ಗದಗ ಮಹಿಳಾ ಪೊಲೀಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ. ಇಂದು ಶುಕ್ರವಾರ ಶಹರ ಠಾಣೆಯಲ್ಲಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.

      ರಾಜ್ಯದಲ್ಲಿ ಯಾವತ್ತೂ ಸದ್ದಿನಲ್ಲಿರುವದೇ ವಿಜಯಪುರ ಜಿಲ್ಲೆಯ ಭೀಮ ತೀರ, ಈ ಭೀಮತೀರಕ್ಕೆ ಖಡಕ್ ಹಾಗೂ ಜನಸ್ನೇಹಿ, ಮತ್ತು ದಕ್ಷ ಅಧಿಕಾರಿ ಬಂದಿರುವದು ಜನರಲ್ಲಿ ಉಲ್ಲಾಸ, ಉತ್ಸಾಹ ಮತ್ತು ಸಂತಸವನ್ನ ಮೂಡಿಸಿದೆ.
      ಅದೇ ರೀತಿ ಭೀಮಾ ತೀರದ ರೌಡಿಗಳಿಗೂ ಸಹ ನಡುಕ ಶುರುವಾಗಿದೆ.ಈ ಹಿಂದೆ ಇವರು ಕಾರ್ಯ ನಿರ್ವಹಿಸಿದ ಕಡೆಗಳಲ್ಲಿ ದಕ್ಷ, ಪ್ರಾಮಾಣಿಕತೆ, ಜನರ ಜೊತೆ ಜನ ಸ್ನೇಹಿಯಾಗಿ ಗುರುತಿಸಿ ಕೊಂಡಿದ್ದಾರೆ, ಮತ್ತು ರೌಡಿಗಳಿಗೆ ಸಿಂಹ ಸ್ವಪ್ನವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

      ಒಟ್ಟಾರೆ ಇಂತಹ ದಕ್ಷ ಅಧಿಕಾರಿ ಇಂಡಿ ಠಾಣೆಗೆ ಬಂದಿರೋದು ಉತ್ತವಾಗಿದೆ ಎಂದು ಜನರು ಸಂತಸ ವ್ಯಕ್ತ ಪಡಿಸಿದ್ದಾರೆ…

      Tags: #CPI indi town#indi / vijayapur#New CPI Authorization to Indi Shahara Station Who knows?#Public News#Today News#Voice Of Janata#Voiceofjanata.in#ಇಂಡಿ ಶಹರ ಠಾಣೆಗೆ ನೂತನ CPI ಅಧಿಕಾರ ಸ್ವೀಕಾರ..! ಯಾರು ಗೊತ್ತಾ..?Police
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      ಬಿಜೆಪಿ ಪ್ರಯಾಸದ ಗೆಲುವು

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.