• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ನ್ಯಾಯವಾದಿ ಮೇಲೆ ಹಲ್ಲೆ ಖಂಡಿಸಿ ಇಂಡಿಯಲ್ಲಿ ಪ್ರತಿಭಟನೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಅಡವಿ ವಸ್ತಿ ಜನರಿಗೆ ಕುಡಿಯುವ ನೀರಿನ ಕ್ರಮವಹಿಸಲಾಗಿದೆ..

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ: ಸಚಿವ ಆರ್ ದಿನೇಶ್ ಗುಂಡೂರಾವ್ ಭರವಸೆ..

      Voj - News

      September 23, 2023
      0
      ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ: ಸಚಿವ ಆರ್ ದಿನೇಶ್ ಗುಂಡೂರಾವ್ ಭರವಸೆ..
      0
      SHARES
      201
      VIEWS
      Share on FacebookShare on TwitterShare on whatsappShare on telegramShare on Mail

      ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ: ಸಚಿವ ಆರ್ ದಿನೇಶ್ ಗುಂಡೂರಾವ್ ಭರವಸೆ..

      ಹನೂರು: ಪಟ್ಟಣದ ಕೇಂದ್ರ ಸ್ಥಾನದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಆರ್.ದಿನೇಶ್ ಗುಂಡೂರಾವ್ ಭರವಸೆ ನೀಡಿದರು.

      ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

      ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಅದರಂತೆ ಹನೂರು ತಾಲ್ಲೂ ಕಿನಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಿನ ವರ್ಷ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ ಹನೂರು ತಾಲ್ಲೂಕಿನಲ್ಲಿ ಒಂದು ಡಯಾಲಿಸಿಸ್ ಕೇಂದ್ರವನ್ನು ತೆರೆಯಲು ತುರ್ತಾಗಿ ಆದೇಶ ಮಾಡುತ್ತೇನೆ. ಹಾಗೂ ಕೌದಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

      ಇದಕ್ಕೂ ಮೊದಲು ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿ, ಹನೂರು ತಾಲ್ಲೂಕು ಕೇಂದ್ರವಾಗಿ 5 ವರ್ಷಗಳೇ ಕಳೆದಿದೆ. ಆದರೆ ಇದುವರೆಗೂ ತಾಲ್ಲೂಕು ಕೇಂದ್ರದಲ್ಲಿ ಇದುವರೆಗೂ ತಾಲ್ಲೂಕು ಕೇಂದ್ರದಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಸಾಧ್ಯವಾಗಿಲ್ಲ. ಡಯಾಲಿಸಿಸ್ ತೊಂದರೆ ಇರುವವರು ಕೊಳ್ಳೇಗಾಲ, ಮೈಸೂರು, ಚಾಮರಾಜ – ನಗರಕ್ಕೆ ತೆರಳಬೇಕು. ಆದ್ದರಿಂದ ಹನೂರು, ರಾಮಾಪುರ, ಮ.ಬೆಟ್ಟದಲ್ಲಿ ಡಯಾ ಲಿಸಿಸ್ ಕೇಂದ್ರ ತೆರೆಯಬೇಕು. ಕುರಟ್ಟಿ ಹೊಸೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ
      ಮಾಡಿದರು.

      ನಂತರ ಸಚಿವರನ್ನು ನರೇಂದ್ರ ಸನ್ಮಾನಿಸಿದರು. ಡಿಸಿಸಿ ಅಧ್ಯಕ್ಷ ಮರಿಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮುಕುಂದವರ್ಮ, ಈಶ್ವರ್, ಜಿಪಂ ಮಾಜಿ ಸದಸ್ಯ ಬಸವರಾಜು, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್, ಪಪಂ ಸದಸ್ಯ ಗಿರೀಶ್, ಹರೀಶ್, ಸುದೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜ್, ಮುಖಂಡ ರಾದ ಚಿಕ್ಕ ತಮ್ಮಯ್ಯ, ಮಾದೇಶ್, ಬಸವರಾಜು, ರವಿ, ಪಾಳ್ಯ ಕೃಷ್ಣ, ಮಂಗಲ ಪುಟ್ಟರಾಜು, ರಮೇಶ್ ಸೆಲ್ವ, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ಇತರರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಹನೂರು ತಾಲೂಕು , ಚಾಮರಾಜನಗರ ಜಿಲ್ಲೆ..

      Tags: #Dinesh gundurava#Hanuru#Helth minisiter#hospital#minister#New Hospital
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ಶಿಕ್ಷಕ,  ಶ್ರೀಪತಿ ಬಿರಾದಾರ್ ನಿಧನ..

      December 7, 2023
      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      ನ್ಯಾಯವಾದಿ ಹತ್ಯೆ..! ಸಿಸಿಟಿವಿಯಲ್ಲಿ ಸೇರೆ..

      December 7, 2023
      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      ಬ್ರೇಕಿಂಗ್ : ಕಲಬುರಗಿಯಲ್ಲಿ ಹಾಡುಹಗಲೇ ವಕೀಲನ ಬರ್ಬರ ಹತ್ಯೆ..!

      December 7, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.