• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ₹ 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ ಭೂಮಿ ಪೂಜೆ

      Voiceofjanata.in

      December 10, 2024
      0
      ₹ 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ ಭೂಮಿ ಪೂಜೆ
      0
      SHARES
      42
      VIEWS
      Share on FacebookShare on TwitterShare on whatsappShare on telegramShare on Mail

      ₹ 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ ಭೂಮಿ ಪೂಜೆ

      ವಿಜಯಪುರ, ಡಿ. 09: ಅಸಾಧ್ಯವಾದ ಕೆಲಸಗಳನ್ನು ಸಾಧ್ಯ ಮಾಡುವ ಮೂಲಕ ಸಚಿವ ಎಂ. ಬಿ. ಪಾಟೀಲ ಅವರು ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಅಂದಾಜು ರೂ. 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ(ಸೈಟ್- 3) ನಿರ್ಮಾಣ ಕಾಮಗಾರಿಗೆ ಇಂದು ಸೋಮವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

      ಆಲಮಟ್ಟಿ ಜಲಾಷಯದ ಎತ್ತರ ಹೆಚ್ಚಿದ ನಂತರ ಜಿಲ್ಲೆಗೆ ಮತ್ತಷ್ಟು ನೀರು ಹಂಚಿಕೆಯಾಗಲಿದ್ದು, ನೀರಾವರಿ ಕ್ಷೇತ್ರವೂ ವಿಸ್ತರಣೆಯಾಗಲಿದೆ. ನೀರಾವರಿ, ರಸ್ತೆ, ಗುಣಮಟ್ಟದ ವಿದ್ಯುತ್ ಪೂರೈಕೆ, ಶಿಕ್ಷಣ ಕ್ಶೇತ್ರದ ಸುಧಾರಣೆ ಮೂಲಕ ಎಂ. ಬಿ. ಪಾಟೀಲರು ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನರ ಜೀವನಮಟ್ಟ ಮತ್ತಷ್ಟು ಸುಧಾರಿಸಲಿದ್ದು, ರೈತರು ಆರ್ಥಿಕವಾಗಿ ಹೆಚ್ಚು ಸದೃಢರಾಗಲಿದ್ದಾರೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ, ಅಪ್ಪುಗೌಡ ಪಾಟೀಲ, ಮಹೇಶ ಗೌಡಪ್ಪಗೋಳ, ಅಲ್ಲಿಸಾಬ ಖಡಕೆ, ಪ್ರಕಾಶ ಹೂಗಾರಕರ, ಸಂಜು ಕಾಖಂಡಕಿ, ಸಂಕುಗೌಡ ಪಾಟೀಲ, ಚಂದ್ರಶೇಖರ ಸೀತಿಮನಿ, ಮಲ್ಲಿಕಾರ್ಜುನ ಪರಸನ್ನವರ, ಮಲ್ಲು ಹಿರೇಕುರಬರ, ಸುಖದೇವ ಯಕ್ಕುಂಡಿ, ಚಂದು ಸಿದರೆಡ್ಡಿ. ಗ್ರಾ. ಪಂ. ಕಾರ್ಯದರ್ಶಿ ರಫೀಕ ವಾಲಿಕಾರ, ಗ್ರಾಮದ ಹಿರಿಯರು, ಯುವಕರು ಉಪಸ್ತಿತರಿದ್ದರು.

      1.ಜಿನುಗು ಕೆರೆ ಕಾಮಗಾರಿಗೆ ಶಾಸಕ ಸುನೀಲಗೌಡ ಪಾಟೀಲ ಭೂಮಿಪೂಜೆ

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಮದ ಬಳಿ ಅಂದಾಜು ರೂ. 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ(ಸೈಟ್- 3) ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ ಶಾಕ ಸುನೀಲಗೌಡ ಪಾಟೀಲ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ, ಅಪ್ಪುಗೌಡ ಪಾಟೀಲ, ಮಹೇಶ ಗೌಡಪ್ಪಗೋಳ, ಅಲ್ಲಿಸಾಬ ಖಡಕೆ, ಪ್ರಕಾಶ ಹೂಗಾರಕರ ಮುಂತಾದವರು ಉಪಸ್ತಿತರಿದ್ದರು.

      2.ಜಿನುಗು ಕೆರೆ ಕಾಮಗಾರಿಗೆ ಶಾಸಕ ಸುನೀಲಗೌಡ ಪಾಟೀಲ ಭೂಮಿಪೂಜೆ

      ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ವತಿಯಿಂದ ಮದ ಬಳಿ ಅಂದಾಜು ರೂ. 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ(ಸೈಟ್- 3) ನಿರ್ಮಾಣ ಕಾಮಗಾರಿಗೆ ವಿಧಾನ ಪರಿಷತ ಶಾಕ ಸುನೀಲಗೌಡ ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ರಾಮನಗೌಡ ಪಾಟೀಲ, ಅಪ್ಪುಗೌಡ ಪಾಟೀಲ, ಮಹೇಶ ಗೌಡಪ್ಪಗೋಳ, ಅಲ್ಲಿಸಾಬ ಖಡಕೆ, ಪ್ರಕಾಶ ಹೂಗಾರಕರ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#New Jinugu Kere Bhumi Puja at a cost of ₹ 160 lakh#Public News#State News#Today News#Voiceofjanata.in#₹ 160 ಲಕ್ಷ ವೆಚ್ಚದ ಹೊಸ ಜಿನುಗು ಕೆರೆ ಭೂಮಿ ಪೂಜೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.