E-PAPER
25 Nov 2026, 04:41:07 AM|
Gold₹12519/gGold24K ₹12,519/g - 22K ₹11,465/gTap for full detailsWEATHER22°AQI 89WeatherBelagavi · 22° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಗರದ ದೇಶ ರಕ್ಷಕರ ಪಡೆ ಕಛೇರಿಯಲ್ಲಿ ಯುವ ಘಟಕದ ಸಭೆ ಹಾಗೂ ನೂತನ ಪದಾಧಿಕಾರಿಗಳ ನೇಮಕ

ನಗರದ ದೇಶ ರಕ್ಷಕರ ಪಡೆ ಕಛೇರಿಯಲ್ಲಿ ಯುವ ಘಟಕದ ಸಭೆ ಹಾಗೂ ನೂತನ ಪದಾಧಿಕಾರಿಗಳ ನೇಮಕ

 

ವಿಜಯಪುರ :  ನಗರದ ದೇಶ ರಕ್ಷಕರ ಪಡೆ ಕಛೇರಿಯಲ್ಲಿ ಯುವ ಘಟಕದ ಸಭೆ ಹಾಗೂ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಈ ಸಭೆಯನ್ನುದ್ದೇಶಿಸಿ ಮಾತನಾಡಿದ ಯುವ ಘಟಕದ ಅಧ್ಯಕ್ಷರಾದ ಆದಿತ್ಯ ಬಡಿಗೇರ, ಕಳೆದ ಐದು ವರ್ಷಗಳಿಂದ ನಾನು ದೇಶ ರಕ್ಷಕರ ಪಡೆಯ ಕಾರ್ಯಗಳಲ್ಲಿ ಭಾಗವಹಿಸುತ್ತಿದ್ದು, ನನ್ನಲ್ಲಿರುವ ಉತ್ಸಾಹ ನೋಡಿ ನನ್ನನ್ನು ಯುವ ಘಟಕದ ಅಧ್ಯಕ್ಷನನ್ನಾಗಿ ಆಯ್ಕೆಮಾಡಿದರು. ಯುವ ಘಟಕದ ಅಧ್ಯಕ್ಷನಾಗಿ ನಾನು ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ನಮ್ಮ ಸಂಘಟನೆಗೆ ಸೇರಿಸಿ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪ್ರೇರೇಪಿಸುವ ಆಲೋಚನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದೇನೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳುವ ಮೂಲಕ ಸಮಾಜದಲ್ಲಿನ ಲೋಪ - ದೋಷಗಳನ್ನು ತಿದ್ದಬಹುದು. ಶೀಘ್ರದಲ್ಲಿಯೇ ನಾವು ಕಾಲೇಜುಗಳಿಗೆ ಭೇಟಿ ನೀಡಿ ಸದಸ್ಯತ್ವ ಅಭಿಯಾನವನ್ನು ಸಹ ಪ್ರಾರಂಭಿಸುತ್ತೇವೆ. ದೇಶ ಪ್ರೇಮಿ ಕಾರ್ಯಗಳಲ್ಲಿ ಭಾಗವಹಿಸಲು ಇಚ್ಛಿಸುವ ಯುವಕರು ನಮ್ಮ ಸಂಘಟನೆಯ ಕಛೇರಿಗೆ ಸಂಪರ್ಕಿಸಬಹುದು ಎಂದು ಹೇಳಿದರು.ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಸಿದ್ದು ಅಂಬಿಗೇರ ಅವರನ್ನು ಉಪಾಧ್ಯಕ್ಷರನ್ನಾಗಿ, ಓಂ ಜಾಧವ ಅವರನ್ನು ಕಾರ್ಯದರ್ಶಿಯಾಗಿ, ಪರಶುರಾಮ ಸರಾಫ ಹಾಗೂ ವೆಂಕಟೇಶ ಸರಾಫ ಅವರನ್ನು ಸಹ ಕಾರ್ಯದರ್ಶಿಗಳನ್ನಾಗಿ, ಪ್ರದೀಪ ಚಾಂದೇವಾಡಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ