E-PAPER
25 Nov 2026, 12:57:12 AM|
Gold₹12519/gGold24K ₹12,519/g - 22K ₹11,465/gTap for full detailsWEATHER25°AQI 99WeatherBelagavi · 25° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News | Local News

ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ್ ಸ್ಥಳದಲ್ಲೇ ಸವಾರನ ಸಾವು..!

ಇಂಡಿ : ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಸೋಲಾಪೂರ ಬಿಜಾಪೂರ ಮಾರ್ಗ ಮದ್ಯದ ಝಳಕಿ ಸಮೀಪದ ಗೋಟ್ಯಾಳ ಗ್ರಾಮದ ಹತ್ತೀರ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಭಾರತ ಪೆಟ್ರೋಲ್ ಪಂಪ ಹತ್ತಿರ ದ್ವಿಚಕ್ರ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದುರ್ದೈವಿ ಭೀಮಾಶಂಕರ ಮಾದೇವ ತಳವಾರ 40 ವಯಸ್ಸಿನ ಸಾ/ ಗೋಟ್ಯಾಳ ಎಂದು ಗುರುತಿಸಲಾಗಿದೆ. ಇನ್ನೂ ಹೆಂಡತಿ ಭೌರಮ್ಮ ಭೀಮಾಶಂಕರ ತಳವಾರ, ನೀಲಕ್ಕ ಅಣ್ಣಪ್ಪ ತಳವಾರ ಗಾಯಗಳನ್ನು ವಿಜಯಪುರ ಬಿ ಎಲ್ ಡಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿ ಕೊಡಲಾಗಿದೆ.

ಈ ಪ್ರಕರಣ ಕುರಿತು ಝಳಕಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದ್ದು, ಸ್ಥಳಕ್ಕೆ CPI ಎಸ್ ಎಮ್ ಪಾಟೀಲ, PSI ಎಸ್ ಬಿ ಪಾಟೀಲ, ಸುಜಾತಾ ಮೋರೆ, ಎಸ್ ಬಿ ಉಮರಾಣಿ, ಸಿಬಂದಿಗಳು ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ