E-PAPER
25 Nov 2026, 02:39:59 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 95WeatherBelagavi · 24° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಟ ವಿಶ್ವಪ್ರಕಾಶ ಮಲಗೊಂಡಗೆ "ಬಸವ ಶ್ರೀರಕ್ಷೆ" ನೀಡಿ ಗೌರವ ಸನ್ಮಾನ

ನಟ ವಿಶ್ವಪ್ರಕಾಶ ಮಲಗೊಂಡಗೆ
"ಬಸವ ಶ್ರೀರಕ್ಷೆ" ನೀಡಿ ಗೌರವ ಸನ್ಮಾನ

 

ಸಿಂದಗಿ : ಪೂಜ್ಯ ಶ್ರೀ ಪ್ರಭುಲಿಂಗ ಶರಣರು ಸಿಂದಗಿಯ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ "ಬಸವ ಶ್ರೀರಕ್ಷೆ" ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸೋಮವಾರ ತಾಲೂಕಿನ ಹಿಕ್ಕನಗುತ್ತಿ ಗ್ರಾಮದ ಲಿಂಗಾಯತ ಮಹಾಮಠದಲ್ಲಿ ನೂಲ ಹುಣ್ಣಿಮೆ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಶಿವಶರಣ ನೂಲಿಯ ಚಂದಯ್ಯನವರ ಜಯಂತಿ ಪ್ರಯುಕ್ತ ಮಾಸಿಕ ೬ ಶಿವಾನುಭವ ಕಾರ್ಯಕ್ರಮದಲ್ಲಿ "ಬಸವ ಶ್ರೀರಕ್ಷೆ" ನೀಡಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಸಹ ಕಲಾವಿದ ಹಾಗೂ ಸಾರಿಗೆ ಇಲಾಖೆಯ ಕೆಎಸ್ ಟಿ ಕಾನ್ಸ್ಟೇಬಲ್ ಈರಣ್ಣ ಹಡಪದ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾರಾಪೂರದ ಪೂಜ್ಯ ಶ್ರೀ ಮುರಳಿಧರ ಮುತ್ಯಾರು, ಚಿಕ್ಕರೂಗಿಯ ಶರಣ ಶ್ರೀ ಈರಣ್ಣ ಶಾಸ್ತ್ರೀಗಳು, ಮಲಕಣ್ಣ ಗೊ ತಳವಾರ, ಸಂಗಣ್ಣ ಬ್ಯಾಕೋಡ, ರಾಷ್ಟ್ರೀಯ ಬಸವಧಳ ಮಾಜಿ ಅಧ್ಯಕ್ಷ ಗುರುಪಾದ ತಾರಾಪೂರ, ರವಿರಾಜ ದೇವರಮನಿ, ಕಾನೂನ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ನ್ಯಾಯವಾದಿ ಡಿ ಎ ಚನಗೊಂಡ ಅಧ್ಯಕ್ಷತೆ ವಹಿಸಿದ್ದರು. ಗೋಲಗೇರಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮುರುಗೆಪ್ಪಗೌಡ್ರು ಸಿ ರುದ್ದೇವಾಡಗಿ, ಜಗದೀಶ ಕಲಬುರಗಿ, ಬಿಜೆಪಿ ಮುಖಂಡ ಮುತ್ತು ಶಾಬಾದಿ ಬ್ಯಾಕೋಡ, ಸಿಂದಗಿ ಹ.ಅ.ಸ.ಸೇ.ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೆ ಮೂಲಿಮನಿ, ಮಿರಗಿ ಬಸವ ಕೇಂದ್ರ ಅಧ್ಯಕ್ಷ ಡಾ.ದೇವೆಂದ್ರ ಸೋ ಬರಡೋಲ, ಸಿಂದಗಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಪತ್ರಕರ್ತ ಕು.ವಿಶ್ವಪ್ರಕಾಶ ಟಿ ಮಲಗೊಂಡ, ಬಾಬುಗೌಡ ಮ ಬಿರಾದಾರ, ಕಾಶಿನಾಥ ಅ ತೆಲಸಂಗ, ವಿಠ್ಠಲ ಹ ಅರ್ಜುಣಗಿ, ಹಿರೆಬೇವನೂರ ಮಾಜಿ ಸೈನಿಕ ಶ್ರೀಶೈಲ ಹ ಅರ್ಜುಣಗಿ, ಇಂಡಿ ತಾಲೂಕಾ ಕನ್ನಡಿಗರ ವಿಜಯಸೇನೆ ಅಧ್ಯಕ್ಷ ಈರಣ್ಣ ಸುರೇಶ ನಾವಿ, ಶ್ರೀ ಮಠದ ಕಮಿಟಿ ಸದಸ್ಯರು ಹಾಗೂ ಹಿಕ್ಕನಗುತ್ತಿ ಗ್ರಾಮದ ಸಮಸ್ಥ ಸದ್ಭಕ್ತರು ಸೇರಿದಂತೆ ನಾನಾ ಕಡೆ ಭಕ್ತರು ಭಾಗವಹಿಸಿದ್ದರು‌.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ