E-PAPER
25 Nov 2026, 03:29:05 AM|
Gold₹12205/gGold24K ₹12,205/g - 22K ₹11,188/gTap for full detailsWEATHER24°AQI 95WeatherBelagavi · 24° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News | National News

Australia vs Bangladesh, ICC ODI World Cup2023 : ಕಾಂಗರೋಗಳ ವಿರುದ್ಧ ಬಾಂಗ್ಲಾ ಹುಲಿಗಳ ಸೆಣಸಾಟ..!

Australia vs Bangladesh, ICC ODI World Cup:

ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ : 304/8 ಒವರ್ 49.3

ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ಎರಡೂ ತಂಡಕ್ಕೆ ಇದೊಂದು ಔಪಚಾರಿಕ ಪಂದ್ಯವಷ್ಟೆ. ಆಸೀಸ್ ಈಗಾಗಲೇ ಸೆಮೀಸ್​ಗೆ ಲಗ್ಗೆಯಿಟ್ಟಿದ್ದರೆ ಬಾಂಗ್ಲಾ ಟೂರ್ನಿಯಿಂದ ಔಟ್ ಆಗಿದೆ. ಅತ್ತ ಇಂಗ್ಲೆಂಡ್ ಕೂಡ ಟೂರ್ನಿಯಿಂದ ಹೊರಬಿದ್ದಾಗಿದೆ. ಪಾಕಿಸ್ತಾನಕ್ಕೆ ಸೆಮೀಸ್ ತಲುಪುವ ಅವಕಾಶ ಇರುವುದು ತೀರಾ ಕಡಿಮೆ, ಪವಾಡ ನಡೆಯಬೇಕಷ್ಟೆ.

ಪುಣೆ : ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ 2023ರ (ICC World Cup 2023) 42ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಆಸ್ಟ್ರೇಲಿಯಾ ಆರು ಪಂದ್ಯಗಳ ಗೆಲುವಿನ ಹಾದಿಯಲ್ಲಿ ಸಾಗಿ ಸೆಮಿಫೈನಲ್ ತಲುಪಿದೆ. ಬಾಂಗ್ಲಾದೇಶವು ಪ್ಲೇಆಫ್​ನಿಂದ ಹೊರಗುಳಿದಿದೆ. ಆದರೆ ಅಗ್ರ ಎಂಟರಲ್ಲಿ ಉಳಿಯಲು ಮತ್ತು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಬಾಂಗ್ಲಾ ಬಳಗ ನೋಡುತ್ತಿದೆ.

ಎರಡು ತಂಡಗಳ ಆಟಗಾರರು..

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಜೋಶ್ ಇಂಗ್ಲಿಸ್ (ವಿಕೆ), ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್ವುಡ್.

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟನ್ ದಾಸ್, ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮುದುಲ್ಲಾ, ತೌಹಿದ್ ಹೃದೋಯ್, ಮೆಹಿದಿ ಹಸನ್ ಮಿರಾಜ್, ತಂಜೀಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ.

ಪ್ರಸಾರ ವಿವರಗಳು

ದಿನಾಂಕ ಶನಿವಾರ, ನವೆಂಬರ್ 11
ಸಮಯ: ಬೆಳಗ್ಗೆ 10:30 (ಭಾರತೀಯ ಕಾಲಮಾನ)
ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್
ಲೈವ್ ಬ್ರಾಡ್ಕಾಸ್ಟ್ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ