E-PAPER
25 Nov 2026, 03:50:15 AM|
Gold₹12215/gGold24K ₹12,215/g - 22K ₹11,197/gTap for full detailsWEATHER23°AQI 92WeatherBelagavi · 23° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News | National News

ಐಸಿಸಿ ವಿಶ್ವಕಪ್ ೨೦೨೩: ಮಾಡು ಇಲ್ಲ, ಮಡಿ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಕೀವಿಸ್ ವಿರುದ್ಧ ಗೆಲವು..!

Cricket World Cup 2023| Pakistan vs New zealand

Voice Of janata News DesK : ಬೆಂಗಳೂರು : ಫಕಾರ್‌ ಜಮಾನ್‌ ಗಳಿಸಿದ ಅಜೇಯ ಶತಕದ ನೆರವಿನಿಂದ ‘ಮಾಡು–ಮಡಿ’ ಪಂದ್ಯದಲ್ಲಿ ನ್ಯೂಜಿ ಲೆಂಡ್‌ ತಂಡವನ್ನು ಮಣಿಸಿದ ಪಾಕಿಸ್ತಾನ ತಂಡ, ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪ್ರವೇಶದ ಸಾಧ್ಯತೆಯನ್ನು ಜೀವಂತವಾಗಿರಿಸಿಕೊಂಡಿತು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್‌ ಹಾಗೂ ಪಾಕಿಸ್ತಾನ ತಂಡಗಳಿಂದ ರನ್‌ ಹೊಳೆ ಹರಿದರೂ, ಈ ಪಂದ್ಯದ ಫಲಿತಾಂಶವನ್ನು ಮಳೆರಾಯ ನಿರ್ಧರಿಸಿತು. ಮಳೆಯ ಹೊರತಾಗಿಯೂ ಫಖರ್‌ ಝಮಾನ್ ಸ್ಪೋಟಕ ಶತಕದ ಬಲದಿಂದ ಪಾಕಿಸ್ತಾನ ತಂಡ, ನ್ಯೂಜಿಲೆಂಡ್‌ ಎದುರು ಡಿಎಲ್‌ಎಸ್‌ ನಿಯಮದ ಪ್ರಕಾರ 21 ರನ್‌ಗಳಿಂದ ಗೆದ್ದು ಬೀಗಿತು. ಆ ಮೂಲಕ 2023ರ ಐಸಿಸಿ ಏಕದಿನ ವಿಶ್ವಕಪ್‌ ಸೆಮಿಫೈನಲ್ಸ್‌ ಹಾದಿಯನ್ನು . ಕೇವಲ 81 ಎಸೆತಗಳಲ್ಲಿಅಜೇಯ 126 ರನ್‌ ಸಿಡಿಸಿದ ಫಖರ್‌ ಝಮಾನ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಸ್ಕೋರ್‌ ವಿವರ

ನ್ಯೂಜಿಲೆಂಡ್: 50 ಓವರ್‌ಗಳಿಗೆ 401-1 (ರಚಿನ್‌ ರವೀಂದ್ರ 108, ಕೇನ್‌ ವಿಲಿಯನ್ಸನ್ 95, ಗ್ಲೆನ್‌ ಫಿಲಿಪ್ಸ್‌ 41, ಡೆವೋನ್‌ ಕಾನ್ವೇ 35; ಮೊಹಮ್ಮದ್‌ ವಸೀಮ್‌ ಜೂನಿಯರ್‌ 60 ಕ್ಕೆ 3)

ಪಾಕಿಸ್ತಾನ: 25.3 ಓವರ್‌ಗಳಿಗೆ 200-1 (ಫಖರ್‌ ಝಮಾನ್‌ 126*, ಬಾಬರ್‌ ಆಝಮ್‌ 66*; ಟಿಮ್ ಸೌಥಿ 27ಕ್ಕೆ1)

ಪಂದ್ಯ ಶ್ರೇಷ್ಠ ಪ್ರಶಸ್ತಿ: ಫಖರ್‌ ಝಮಾನ್‌

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ