E-PAPER
25 Nov 2026, 01:40:11 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 97WeatherBelagavi · 24° · Partly cloudyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಿಂಬೆನಾಡಿನ ವಿಶ್ವಜ್ಞಾನಿ ಗ್ರಂಥ ಭಂಡಾರ ಕೇಂದ್ರದಲ್ಲಿ ದ.ರಾ. ಬೇಂದ್ರೆ ಜನ್ಮದಿನಾಚರಣೆ...

ಇಂಡಿ : ಕವಿಗಳ ನಾಡು ಸಾಹಿತಿಗಳ ಬೀಡು ನಿಂಬೆ ನಾಡಿನ ಬಬಲಾದ ಗ್ರಾಮದ ವಿಶ್ವಜ್ಞಾನಿ ಗ್ರಂಥಾಲಯ ದಲ್ಲಿ ದ.ರಾ. ಬೇಂದ್ರೇಯವರ 116ನೇ ಜನ್ಮದಿನ ಆಚರಣೆಯನ್ನು ಭಾವಚಿತ್ರ ಪೂಜೆ ಮಾಡುವ ಮೂಲಕ ವಿಠೋಬ ದಶವಂತ ನೆರವೇರಿಸಿದರು. ಕಾರ್ಯಕ್ರಮದ ಉದ್ಘಾಟನೆ ಜ್ಶೋತಿ ಬೆಳಗಿಸುವ ಮೂಲಕ ಸುನೀಲ್, ವಿಠೋಬಾ, ಬಸವರಾಜ,ಅರುಣಕುಮಾರ ದಶವಂತˌ ಸದಾಶಿವ ಸಿಂಗೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖಂಡ ಗಂಗಾರಾಮ ದಶವಂತ ಮಾತನಾಡಿ, ದ.ರಾ. ಬೇಂದ್ರೆ ಕನ್ನಡದ ಪ್ರಸಿದ್ಧ ಕವಿಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. 1973 ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು. ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದರು.

ಸಾಮಾಜಿಕ ಕಾರ್ಯಕರ್ತ ಪ್ರೀತು ದಶವಂತ ಮಾತಾನಾಡಿ ನಾಕುತಂತಿ ಕೃತಿಗೆ ೧೯೭೪ ರಲ್ಲಿ ಕೇಂದ್ರ ಜ್ಞಾನಪೀಠ ಪ್ರಶಸ್ತಿ ಬಂದಿದೆ. ಕವಿ, ದಾರ್ಶನಿಕ ಬೇಂದ್ರೆ ಈ ಯುಗದ, ಒಬ್ಬ ಮಹಾಕವಿ. ಇವರನ್ನು "ಕನ್ನಡದ ಠಾಗೋರ್" ಎಂದು ಕರೆಯಲಾಗುತ್ತದೆ. ಎಲ್ಲಾ ಕಾಲಕ್ಕೂ ಬಾಳುವಂತಹ ಕವನಗಳನ್ನು ರಚಿಸಿದ ಕೀರ್ತಿ ಅವರದು. ನಾಡಿನ ತುಂಬೆಲ್ಲಾ ನಡೆದಾಡಿದ ಅವರಲ್ಲಿರುವಂತ ಪ್ರತಿಯೊಂದು ಸಾಹಿತ್ಯದ ನುಡಿಗಳು ಮಾನವನ  ನಾಡಿ ಮಿಡಿತದಂತೆ ಹರಿದಾಡಿ ಇಡೀ ಕನ್ನಡ ಸಾಹಿತ್ಯ ರಂಗವನ್ನೆ ಶ್ರೀಮಂತಗೊಳಿಸಿವೆ ಎಂದರೆ ತಪ್ಪಲಾಗಲಾರದು. ಆಧ್ಯಾತ್ಮದ ವಿಷಯದಲ್ಲಿ ಒಲವು‌ ಬೆಳೆಸಿಕೊಂಡಿದ್ದವರು. ಅರವಿಂದರ ವಿಚಾರಗಳಲ್ಲಿ ಆಸಕ್ತಿ ತೋರಿದವರು. ಅರವಿಂದರ ಕೃತಿಯನ್ನು ಇಂಗ್ಲೀಷಿನಿಂದ ಭಾಷಾಂತರ ಮಾಡಿಕೊಟ್ಟವರು. ಜಾನಪದ ಧಾಟಿಯ ಅವರ ಎಷ್ಟೋ ಕವಿತೆಗಳನ್ನು ಗಾಯಕರು ಸುಶ್ರಾವ್ಯವಾಗಿ ಹಾಡಿದ್ದಾರೆ. ಅಂತ ಹೇಳಿ ಬೆಂದ್ರೆ ಅವರೂ ಕನ್ನಡ ಸಾಹಿತ್ಶವನ್ನು ಶ್ರೀಮಂತಗೊಳಿಸಿದ ವ್ಶಕ್ತಿ ಅಂತ ಹೇಳಿ ಮಾತು ಮುಗಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ