E-PAPER
25 Nov 2026, 04:23:37 AM|
Gold₹12519/gGold24K ₹12,519/g - 22K ₹11,465/gTap for full detailsWEATHER23°AQI 92WeatherBelagavi · 23° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

' ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ' : ಬಸವರಾಜ

' ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ' : ಬಸವರಾಜ

 

 

ವಿಜಯಪುರ : ಭಾರತ ದೇಶ ಭವ್ಯ ಸಂಸ್ಕೃತಿಯ ದೇಶ, ಇಲ್ಲಿನ ಹಬ್ಬಗಳು ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತವೆ.ಈ ನಿಟ್ಟಿನಲ್ಲಿ ಪ್ರಸ್ತುತ ನವರಾತ್ರಿ ಉತ್ಸವ ಮಕ್ಕಳಲ್ಲಿ,ದೇವಿಯ ಮಹತ್ವ ಹಾಗೂ ಸಾಂಪ್ರದಾಯಿಕ ಮಹತ್ವವನ್ನು ತಿಳಿಸುವಲ್ಲಿ ಇಂತಹ ಹಬ್ಬಗಳು ಮಕ್ಕಳ ಕಲಿಕೆಗೆ ಹಾಗೂ ದೇಶದ ಸಂಸ್ಕೃತಿಗೆ ಪೂರಕವಾಗಿವೆ.ಎಂದು ಸಂಸ್ಥೆಯ ಅಧ್ಯಕ್ಷರಾದ ಬಸವರಾಜ ರೊಳ್ಳಿ ರವರು ಹೇಳಿದರು. ಅವರು ತಾಲೂಕಿನ ನಾಗಠಾಣ ಗ್ರಾಮದ ಶಿವಾವತಾರಿ ಶ್ರೀ ಸಿದ್ಧಾರೂಢ ಶಿಕ್ಷಣ ಸಂಸ್ಥೆಯ ಶ್ರೀ ಚಂದ್ರಶೇಖರ ಮಹಾರಾಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 'ನವರಾತ್ರಿ ದಸರಾ ಉತ್ಸವ'ದ ಕಾರ್ಯ ಕ್ರಮವನ್ನು ಉದ್ದೇಶಿಸಿ ಮಾತನಾಡಿದರು

ಕಾರ್ಯಕ್ರಮದ ನಿಮಿತ್ಯ ಶಾಲಾ ಮಕ್ಕಳಿಗೆ ನವರಾತ್ರಿ ಉತ್ಸವದ ಹಿನ್ನಲೆ, ಹಾಗೂ ದೇವಿಯ ವಿವಿಧ ರೂಪದ ಆಕರ್ಷಕ ವೇಷಭೂಷಣದೊಂದಿಗೆ ಮಕ್ಕಳಲ್ಲಿ ಹಬ್ಬದ ಆಚರಣೆಯು ಮಹತ್ವವನ್ನು ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಆರ್.ಎಲ್.ಚಾಕರೆ ಸಹ ಶಿಕ್ಷಕರಾದ ಆರ್.ಎಸ್.ಲೋಣಿ, ಎಸ್.ಆರ್.ಅಂಕಲಗಿ, ಪಿ.ಜೆ.ಜೇವೂರ, ಕೆ.ಎ.ಅಂಕಲಗಿ, ಜಿ.ಆರ್.ಗದ್ಯಾಳ, ಆರ್.ಮನಗೂಳಿ, ಎ.ಎಸ್.ಔರಸಂಗ, ಎಸ್.ವಿ.ಹಂಡಿ, ಎಸ್.ಅಡಹಳ್ಳಿ ,ಎಂ.ಹಚ್ಚಡದ ಮುಂತಾದವರು ಉಪಸ್ಥಿತಿತರಿದ್ದರು.

 

ಧನ್ಯವಾದಗಳು ಇಂತಿ ನಿಮ್ಮ ವಿಶ್ವಾಸಿ
ಶ್ರೀ ಆರ್.ಎಲ್.ಚಾಕರೆ.
ಮುಖ್ಯ ಗುರುಗಳು
ಮೊ.+91 83105 80361

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ