E-PAPER
25 Nov 2026, 01:20:34 AM|
Gold₹12519/gGold24K ₹12,519/g - 22K ₹11,465/gTap for full detailsWEATHER25°AQI 99WeatherBelagavi · 25° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪಿಕೆಪಿಎಸ್ ನಲ್ಲಿ ಹಡಪದ ಅಪ್ಪಣ್ಣ ಜಯಂತಿ

ಪಿಕೆಪಿಎಸ್ ನಲ್ಲಿ ಹಡಪದ ಅಪ್ಪಣ್ಣ ಜಯಂತಿ

ಇಂಡಿ : ಹಡಪದ ಅಪ್ಪಣ್ಣನವರು 12ನೇ ಶತಮಾನದ ವಿಶ್ವಗುರು ಬಸವಣ್ಣನವರ ಒಡನಾಡಿಗಳು. ಅವರ ಆಪ್ತ ಸಹಾಯಕರಾಗಿ ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ “ಅನುಭವ ಮಂಟಪದಲ್ಲಿ” ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯಪ್ರವೃತ್ತರಾಗಿದ್ದರು ಎಂದು ಹಡಪದ ಸಮಾಜದ ಗ್ರಾಮ ಘಟಕದ ಅಧ್ಯಕ್ಷ ಶ್ರೀನಾಥ ಹಡಪದ  ಹೇಳಿದರು.
ತಾಲ್ಲೂಕಿನ ಹಿರೇರೂಗಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಹಡಪದ ಅಪ್ಪಣ್ಣನವರ 890ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಇನ್ನೂ ಇದೆ ಸಂದರ್ಭದಲ್ಲಿ ಶಿಕ್ಷಕ ಜಟ್ಟಪ್ಪ ಕೊಟಗೊಂಡ ಮಾತನಾಡಿದ ಅವರು,“12ನೇ ಶತಮಾನದಲ್ಲಿ ಹಡಪದ ಸಮಾಜದವರು ಬೆಳಿಗ್ಗೆ ಎದರು  ಏನೋ ಅನಾಹುತವಾಗುತ್ತದೆ ಎಂಬ ಮೂಢನಂಬಿಕೆ ಇತ್ತು. ಇದನ್ನು ಹೋಗಲಾಡಿಸಲು ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನೇ ಮಾಡಿದ್ದರೆಂಬ ಪ್ರತೀತಿ ಇದೆ” ಎಂದರು.
“ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ಸಾರುವುದರೊಂದಿಗೆ ಸಾಕಷ್ಟು ವಚನಗಳನ್ನು ಬರೆದ ಕೀರ್ತಿ ಹಡಪದ ಅಣ್ಣನವರಿಗೆ ಸಲ್ಲುತ್ತದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಿಕೆಪಿಎಸ್ ಅಧ್ಯಕ್ಷ ಪರಶುರಾಮ ಹತ್ತರಿಕಿ, ಜಟ್ಟಪ್ಪ ಹಡಪದ ಸಮಾಜದ ಉಪಾಧ್ಯಕ್ಷ ಶಿವಯೊಗೆಪ್ಪ ಹಡಪದ, ಜಟ್ಟಪ್ಪ ಹಡಪದ, ಸಿದ್ದು ಹಡಪದ, ಬಸವರಾಜ ಹಡಪದ, ರಮೇಶ ಹಡಪದ, ಆನಂದ್ ಹಡಪದ, ಯಲ್ಲಪ್ಪ ಹಡಪದ ,ಲಕ್ಷ್ಮಣ್ಣ ಹಡಪದ , ಭಾಗಣ್ಣ ಹಡಪದ, ಮಾಂತು ಹಡಪದ, ರಾಜಕುಮಾರ ಹಡಪದ, ಚಂದ್ರಕಾಂತ್ ಹಡಪದ ಇನ್ನೂ ಅನೇಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ