E-PAPER
25 Nov 2026, 01:53:53 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 97WeatherBelagavi · 24° · Partly cloudyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

IPL 2025 : ಇಂದು ಗುಜರಾತ್​ ಟೈಟನ್ಸ್​ – ಪಂಜಾಬ್​ ಕಿಂಗ್ಸ್​ ತಂಡಗಳು ತೊಡೆ ತಟ್ಟುತ್ತಿವೆ.

Voiceofjanata.in : IPL 2025

 

IPL 2025 : ಇಂದು ಗುಜರಾತ್​ ಟೈಟನ್ಸ್​ – ಪಂಜಾಬ್​ ಕಿಂಗ್ಸ್​ ತಂಡಗಳು ತೊಡೆ ತಟ್ಟುತ್ತಿವೆ.

 

Sports NEWS ಐಪಿಎಲ್ 2025 : ರ ಸೀಸನ್ ಅತ್ಯಂತ ಸಡಗರದಿಂದ ನಡೆಸುತ್ತಿದೆ. ಇಂದು ಅಂದರೆ, ಮಂಗಳವಾರ ಐಪಿಎಲ್ 2025ರ ಐದನೇ ಪಂದ್ಯದಲ್ಲಿ ಭವಿಷ್ಯದ ನಾಯಕರು ಸೆಣಸಾಟ ನಡೆಸಲಿದ್ದಾರೆ. ಶ್ರೇಯಸ್ ಅಯ್ಯರ್ ಮುನ್ನಡೆಸುತ್ತಿರುವ ಪಂಜಾಬ್ ಕಿಂಗ್ಸ್ ಮತ್ತು ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಇಂಡಿಯನ್​ ಪ್ರೀಮಿಯರ್​ ಲೀಗ್​​ ಟೂರ್ನಿಯ ಮತ್ತೊಂದು ಮೆಗಾ ಬ್ಯಾಟಲ್​ಗೆ ವೇದಿಕೆ ಸಜ್ಜಾಗಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್​ ಟೈಟನ್ಸ್​ – ಪಂಜಾಬ್​ ಕಿಂಗ್ಸ್​ ತಂಡಗಳು ತೊಡೆ ತಟ್ಟಲು ಸಜ್ಜಾಗಿವೆ. ಈ ಹಿಂದಿನದ್ದೇ ಒಂದು ಲೆಕ್ಕ.. ಈ ಸೀಸನ್​ನಿಂದಲೇ​​ ಒಂದು ಲೆಕ್ಕಾ.. ಅಂತಾ ಅಖಾಡಕ್ಕಿಳಿಯಲು ಉಭಯ ತಂಡಗಳು ರೆಡಿಯಾಗಿವೆ.

 

ಸಂಭಾವ್ಯ ಪ್ಲೇಯಿಂಗ್-11

 

ಗುಜರಾತ್ ಟೈಟಾನ್ಸ್

ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ಕೀಪರ್), ಸಾಯಿ ಸುದರ್ಶನ್, ಗ್ಲೆನ್ ಫಿಲಿಪ್ಸ್, ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಕಿಶೋರ್, ಕಗಿಸೊ ರಬಾಡ ಮತ್ತು ಮೊಹಮ್ಮದ್ ಸಿರಾಜ್.

ಪಂಜಾಬ್ ಕಿಂಗ್ಸ್

ಪ್ರಭಾಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಮಾರ್ಕೊ ಜಾನ್ಸೆನ್, ಅರ್ಷ್‌ದೀಪ್ ಸಿಂಗ್, ಯುಜ್ವೇಂದ್ರ ಚಾಹಲ್, ವಿಜಯ್‌ಕುಮಾರ್ ವೈಶಾಕ್.

 

ಪಂದ್ಯ ಆರಂಭ: ರಾತ್ರಿ 7.30
ಸ್ಥಳ: ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್‌
ನೇರ ಪ್ರಸಾರ: ಸ್ಟಾರ್‌ಸ್ಪೋರ್ಟ್ಸ್

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ