E-PAPER
25 Nov 2026, 01:57:51 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 97WeatherBelagavi · 24° · Partly cloudyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ.

ಚವಡಿಹಾಳ ಕಾಲೇಜಿನಲ್ಲಿ ಗಾಂಧಿ ಉಪನ್ಯಾಸ..

ಮನುಕುಲದ ಮಹಾಪುರುಷ ಮಹಾತ್ಮ ಗಾಂಧೀಜಿ.

ಇಂಡಿ : ಗಾಂಧಿಜಿಯವರ ಹಿರಿಮೆ - ಗರಿಮೆಗಳಿಗೆ ನೈತಿಕತೆಯಿಂದ ಕೂಡಿದ ಅವರ ಪವಿತ್ರಮಯ ಜೀವನವೇ ಕಾರಣ. ದೇಶದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಅವರ ಪಾತ್ರ ಅದ್ವಿತೀಯವಾದುದು ಎಂದು ವಿಜಯಪುರದ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತç ಉಪನ್ಯಾಸಕ ಎಂ.ಬಿ. ರಜಪೂತ್ ಹೇಳಿದರು.

ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಪದವಿ ಪೂರ್ವ ಕಾಲೇಜನಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟಿçÃಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸರ್ಕಾರ, ರಾಷ್ಟçಪಿತ ಮಹಾತ್ಮ ಗಾಂಧಿ ಫೌಂಡೇಶನ್ ಬೇನಾಲ್ ಆರ್. ಎಸ್ ಇವರ ಸಹಯೋಗದಲ್ಲಿ ಜರುಗಿದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಯುವ ಮನಸುಗಳು 'ವಿಷಯ ಕುರಿತು ರಾಜ್ಯ ಮಟ್ಟದ ವಿಶೇಷ ಉಪನ್ಯಾಸ ಕಾರ್ಯಕ್ರಮ, ರಸಪ್ರಶ್ನೆ ಹಾಗೂ ಸಂವಾದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯಪುರದ ಇತಿಹಾಸ ಉಪನ್ಯಾಸಕ ಆರ್. ಸಿ. ಹಿರೇಮಠ ಮಾತನಾಡಿ, ಮಹಾತ್ಮ ಗಾಂಧೀಜಿಯವರು ಒಬ್ಬ ವ್ಯಕ್ತಿಯಲ್ಲ ಅವರೊಂದು ಶಕ್ತಿ ತಮ್ಮ ಸದ್ಭಾವನ, ದೂರದೃಷ್ಟಿ, ಮಾನವೀಯತೆಯ ಮಹಾರೂಪವೇ ಮೈದಳೆದ ಆದರ್ಶ ಪುರುಷ ಅಂತಹ ಯುಗ ಪುರುಷನನ್ನು ಮತ್ತೊಮ್ಮೆ ನೋಡಬೇಕಾದರೆ ನಾವು ಸಾವಿರಾರು ವರ್ಷಗಳ ಇತಿಹಾಸದ ಪುಟಗಳನ್ನೊಮ್ಮೆ ತಿರುವಿ ಹಾಕಬೇಕಾಗುತ್ತದೆ ಎಂದರು.

ಆರ್.ಎA.ಜಿ.ಎಫ್.ಸAಸ್ಥಾಪಕ ಅಧ್ಯಕ್ಷ ನೇತಾಜಿ ಗಾಂಧಿ ಮಾತನಾಡಿ, ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ಮಾನವ ಪ್ರಪಂಚಕ್ಕೆ ದೀಪಧಾರಿಯೂ ಹೌದು ದಾರಿದೀಪವೂ ಹೌದು. ಬಾಪೂ ಭಾರತಕ್ಕೆ ಅಷ್ಟೇ ಅಲ್ಲ, ಸೌತ್ ಆಫ್ರಿಕೆಯ ನೆಲ್ಸನ್ ಮಂಡೇಲಾ,ಅಮೇರಿಕೆಯ ಡಾ.ಮಾರ್ಟಿನ್ ಲೂಥರ್ ಕಿಂಗ್ ಜ್ಯುನಿಯರ್, ಬರ್ಮಾದ ಆಂಗ್ ಸಾನ್ ಸೂಕಿ, ಐನ್ ಸ್ಟಿನ್, ಲೆಜ್ ವೇಲೆಸಾ, ಪರ್ಲ್ಬಕ್, ಬರ್ಕ್ ವೈಟ್, ರೋಮಾ ರೋಲಾ, ಲೂಯಿಸ್ ಫಿಶರ್ ಹೀಗೆ ಜಗತ್ತಿನ ಅಸಂಖ್ಯಾತ ಜನನಾಯಕರಿಗೆ ಆದರ್ಶ ಪುರುಷ ರಾಗಿದ್ದಾರೆ ಎಂದರು.

ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಾಂತಪ್ಪ ದಶವಂತ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿವೃತ್ತ ಶಿಕ್ಷಕ ರಾಮಣ್ಣ ದಶವಂತ, ಶಿವಾನಂದ ದಶವಂತ, ಪ್ರಾಚಾರ್ಯ ಚಂದ್ರಶೇಖರ ದಶವಂತ ವೇದಿಕೆ ಮೇಲಿದ್ದರು.

ಗೋಷ್ಠಿಗಳು :

' ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು',
' ಭಾರತದ ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಮಹಾತ್ಮ ಗಾಂಧೀಜಿಯವರ ಪಾತ್ರ' ಹಾಗೂ ' ಜಗತ್ತಿನ ಗಣ್ಯರ ದೃಷ್ಟಿಯಲ್ಲಿ ಗಾಂಧೀಜಿ ' ಈ ವಿಷಯಗಳ ಕುರಿತು ವಿಚಾರಗೋಷ್ಠಿಗಳು ನಡೆದವು. ಬಾಪೂಜಿ ಕುರಿತು ಜರುಗಿದ ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿ / ನಿಯರಿಗೆ ಗಾಂಧಿ ಪುಸ್ತಕ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು. ಅಪ್ಪಾರಾಯ ದಶವಂತ, ಬಸವರಾಜ ರೋಡಗಿ ಮತ್ತಿರಿದ್ದರು.

ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಪದವಿ ಪೂರ್ವ ಕಾಲೇಜನಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಮತ್ತು ಯುವ ಮನಸುಗಳು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ನೇತಾಜಿ ಗಾಂಧಿ ಮಾತನಾಡಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ