E-PAPER
25 Nov 2026, 02:31:09 AM|
Gold₹12519/gGold24K ₹12,519/g - 22K ₹11,465/gTap for full detailsWEATHER24°AQI 95WeatherBelagavi · 24° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News | State News

ಕಾಂಗ್ರೆಸ್ ವಿರುದ್ದ ಪ್ರಲಾದ್ ಜೋಶಿ ಕಿಡಿ

ಕಾಂಗ್ರೆಸ್ ವಿರುದ್ದ ಪ್ರಲಾದ್ ಜೋಶಿ ಕಿಡಿ

Voice Of Janata : Editor :

ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸಲಾಗುವುದು ಎಂಬ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳಿಕೆಗೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬಿಜೆಪಿ ಸೇರಿದಂತೆ ಇನ್ನಿತರ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನೇರವಾಗಿ ಜನರಿಗೆ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆ ಜತೆ ಚೆಲ್ಲಾಟ ಆಡುತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಟಾದ್ ಜೋಶಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಲ್ಲಾದ್ ಜೋಶಿ, ಕಾಂಗ್ರೆಸ್ ಶಾಸಕ ಬಾಲಕೃಷ್ಣ ಹೇಳುವುದನ್ನು ನೋಡಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ಚುನಾವಣಾ ಸಮಯದಲ್ಲಿ ಆಶ್ವಾಸನೆ ನೀಡಿದ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ ಎಂದು ಪ್ರಲ್ಟಾದ್ ಜೋಶಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋತರೆ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಬೆದರಿಕೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವು ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

2023 ವಿಧಾನಸಭಾ ಚುನಾವಣೆ ವೇಳೆ ಗ್ಯಾರಂಟಿ ಯೋಜನೆಗಳ ಆಶ್ವಾಸನೆ ನೀಡಿ ಮತದಾರರನ್ನು ಸೆಳೆದಿದ್ದ ಕಾಂಗ್ರೆಸ್ ಈಗ ಲೋಕಸಭೆ ಚುನ ಚುನಾವಣೆಯಲ್ಲಿ ಮತ ನೀಡದಿದ್ದರೆ ಗ್ಯಾರಂಟಿಗಳನ್ನು ರದ್ದುಪಡಿಸುವ ಬೆದರಿಕೆವೊಡ್ಡಿ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳಲು ನೋಡುತ್ತಿದೆ.

ಕರ್ನಾಟಕದಲ್ಲಿ ಗ್ಯಾರಂಟಿಗಳನ್ನೇ ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದೆ ಕಾಂಗ್ರೆಸ್‌ಗೆ ಇದೀಗ ಸೋಲಿನ ಭಯ ಶುರುವಾಗಿದೆ. ಹಾಗಾಗಿ

ಲೋಕಸಭೆ ಚುನಾವಣೆ ಹೊತ್ತಿಗೆ ಕಾಂಗ್ರೆಸ್ ಶಾಸಕರು ಗ್ಯಾರಂಟಿಗಳನ್ನು ರದ್ದುಪಡಿಸುವ ಮಾತನಾಡುತ್ತಿದ್ದಾರೆ. ಆಶ್ವಾಸನೆ ನೀಡಿದಂತೆ ಇನ್ನೂ ಸರಿಯಾಗಿ ಗ್ಯಾರಂಟಿಗಳನ್ನು ಎಲ್ಲರಿಗೂ ಪೂರೈಸಿಯೇ ಇಲ್ಲ. ಅದಾಗಲೇ ಮತದಾರರ ಮೇಲೆ ಗ್ಯಾರಂಟಿ ರದ್ದುಪಡಿಸುವ ಹೊಸ ಬೆದರಿಕೆ ತಂತ್ರ ಹೇರುತ್ತಿದೆ. ಜನರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ರಂಟಿ ಭಾಗ್ಯಗಳನ್ನು ರದ್ದು ನೀಡದೇ ಇದ್ದರೆ ಎಲ್ಲ ಗ್ಯಾರಂಟಿ ಮಾಡುವುದಾಗಿ ಕಾಂಗ್ರೆಸ್ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೊಂಡಿರುವುದನ್ನ ಕೇಳಿದರೆ ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲದಂತಾಗಿದೆ.

'ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಕತ್ತರಿ ಹಾಕಿದ ಕಾಂಗ್ರೆಸ್ ಇದೀಗ ತನ್ನ ಚುನಾವಣಾ ಗ್ಯಾರಂಟಿಗಳನ್ನೂ ಈಡೇರಿಸುತ್ತಿಲ್ಲ. ಖಂಡಿತವಾಗಿ ಮುಂದಿನ ಚುನಾವಣೆಯಲ್ಲಿ ಜನತೆ ಕೈಗೆ "ಕೈ" ಕೊಡಲಿದ್ದಾರೆ" ಎಂದು ಸಚಿವ ಪ್ರಲಾದ್ ಜೋಶಿ ಖಂಡಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ