E-PAPER
25 Nov 2026, 01:26:45 AM|
Gold₹12519/gGold24K ₹12,519/g - 22K ₹11,465/gTap for full detailsWEATHER25°AQI 99WeatherBelagavi · 25° · Mainly clearTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

"ಮ-ನರೇಗಾ ಉಳಿಸಿ ಅಭಿಯಾನ"

Desk news:  ಮೈಸೂರು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ "ಮ-ನರೇಗಾ ಉಳಿಸಿ ಅಭಿಯಾನ" ಕುರಿತು ಸುದ್ದಿಗೋಷ್ಠಿಯನ್ನು ನಡೆಸಲಾಯಿತು. H.C Mahadevappa xnews

ಜನರು ಸ್ವಾವಲಂಬನೆಯ ಮಾರ್ಗವನ್ನು ಅನುಸರಿಸುವ ಸಲುವಾಗಿ ಪ್ರಜಾಪ್ರಭುತ್ವದಲ್ಲಿ ಅಸ್ತಿತ್ವಕ್ಕೆ ಬಂದ ಯುಪಿಎ ಸರ್ಕಾರವು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಜಾರಿ ಮಾಡಿತು.

ಹಳ್ಳಿಗಾಡಿನ ಜನರಿಗೆ ನಿಗದಿತ ಆದಾಯವನ್ನು ಖಾತರಿಪಡಿಸುವ ಮತ್ತು ಅವರನ್ನು ಸ್ವಾವಲಂಬಿ ಆಗಿಸುವಂತಹ ಮಹತ್ವದ ಉದ್ದೇಶ ಹೊಂದಿದ ಈ ಉದ್ಯೋಗ ಖಾತರಿ ಯೋಜನೆಗೆ ಅರ್ಹವಾಗಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗ್ರಾಮ ಸ್ವರಾಜ್ಯದ ತತ್ವದ ಪ್ರತಿಪಾದಕ ಗಾಂಧೀಜಿಯವರ ಹೆಸರನ್ನು ನಾಮಕರಣ ಮಾಡಿತು.

ಇದೀಗ ದುರಂತ ಎಂಬಂತೆ ಕೇಂದ್ರ ಸರ್ಕಾರವು ಜನರ ಬದುಕಿಗೆ ಸದಾ ನೆರವಾಗಿರುವ ಮತ್ತು ಕರೋನಾದಂತಹ ಸಮಯದಲ್ಲಿ ಜನ ಸಾಮಾನ್ಯರ ಅನ್ನದ ಮಾರ್ಗವೇ ಆಗಿದ್ದ ಮನ್ ರೇಗಾ ಯೋಜನೆಯನ್ನು ದುರ್ಬಲಗೊಳಿಸಿ, ಯೋಜನೆಯ ಹೆಸರು ಬದಲಾಯಿಸುವ ನೆಪದಲ್ಲಿ ರಾಜ್ಯಗಳ ಮೇಲೆ ಆರ್ಥಿಕ ಹೊರೆಯನ್ನು ಹೊರಿಸುವ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸರ್ಕಾರವು ಗಾಂಧಿ ವಿರೋಧಿಯಾಗಿಯೂ ಮತ್ತು ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ತತ್ವದ ವಿರೋಧಿಯಾಗಿಯೂ ವರ್ತಿಸುತ್ತಿದೆ‌.

ದೇಶದ ಆರ್ಥಿಕ ವ್ಯವಸ್ಥೆ ಸಮಸ್ಯೆಗೆ ಟಾನಿಕ್ ನಂತಿದ್ದ ಮನ್ ರೇಗಾ ಯೋಜನೆಯ ರೆಕ್ಕೆ ಪುಕ್ಕಗಳನ್ನು ಕತ್ತರಿಸಿ, ರಾಜೀವ್ ಗಾಂಧಿಯವರ ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮ ಪಂಚಾಯತಿಗಳಿಗೆ ಇದ್ದಂತಹ ಸ್ವಾತಂತ್ರ್ಯವನ್ನು ಕಿತ್ತುಹಾಕಿ, ಜನ ವಿರೋಧಿ ಕಾರ್ಯಕ್ಕೆ " ರಾಮನ ಯೋಜನೆ " ಎಂದು ಹೆಸರಿಟ್ಟಿದ್ದಾರೆ.

ಇಲ್ಲಿಯವರೆಗೆ ಸಂಪೂರ್ಣ ಕೂಲಿ ಪಾವತಿಯ ಜವಾಬ್ದಾರಿ ಕೇಂದ್ರ ಸರ್ಕಾರದ್ದಾಗಿತ್ತು. ರಾಜ್ಯ ಸರ್ಕಾರವು ಕೇವಲ ಸಾಮಾಗ್ರಿಗಳ ಒಟ್ಟಿ ವೆಚ್ಚದಲ್ಲಿ 25% ಅಷ್ಟನ್ನು ಮಾತ್ರವೇ ಭರಿಸುತ್ತಿತ್ತು.

ಆದರೆ ಈಗ ಕೇಂದ್ರ ಸರ್ಕಾರವು ದೀಢೀರನೇ ಕರ್ನಾಟಕದಂತಹ ರಾಜ್ಯಗಳಿಗೆ 60% ಕೊಡುತ್ತೇವೆ, ಉಳಿದಂತೆ 40% ಹಣವನ್ನು ರಾಜ್ಯಗಳು ಕೊಡಬೇಕೆಂಬ ಬಾಂಬ್ ಅನ್ನು ಹಾಕಿದ್ದು ರಾಜ್ಯಗಳ ಮೇಲೆ ಆರ್ಥಿಕ ಹೊರೆಯನ್ನು ಹಾಕಿದೆ.

ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳಿಂದ ವಿಪರೀತ ತೆರಿಗೆ ಸಂಗ್ರಹ ಮಾಡಿಯೂ ಕೂಡಾ, ಮತ್ತೆ ಮತ್ತೆ ರಾಜ್ಯಗಳ ಮೇಲೆ ಮತ್ತೆ ಮತ್ತೆ ಆರ್ಥಿಕ ಹೊರೆಯನ್ನು ಹಾಕುವ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರವು ಮನ್ ರೇಗಾ ಯೋಜನೆಯ ಮೂಲ ಸ್ವರೂಪವನ್ನು ಬದಲಿಸದೇ, ಗಾಂಧೀಜಿಯ ಹೆಸರನ್ನು ಯೋಜನೆಗೆ ಮರು ನಾಮಕರಣ ಮಾಡುವ ಮೂಲಕ ತಮ್ಮ ದೇಶ ವಿರೋಧಿ ನಡವಳಿಕೆಗೆ ಕಡಿವಾಣ ಹಾಕಲಿ ಎಂದು ಈ ವೇಳೆ ತಿಳಿಸಿದೆನು

ಈ ವೇಳೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್.ಮೂರ್ತಿ ಅವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್ ಅವರು, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
IAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವVoice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ