E-PAPER
26 Nov 2026, 04:43:57 AM|
Gold₹12519/gGold24K ₹12,519/g - 22K ₹11,465/gTap for full detailsWEATHER22°AQI 51WeatherBelagavi · 22° · Clear skyTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News | State News

ವಿಜಯಪುರ ಮೂಲದ ವ್ಯಕ್ತಿಯ ಸಾವು ಆಕಸ್ಮಿಕವಲ್ಲ..! ಕೊಲೆ 

ವಿಜಯಪುರ ಮೂಲದ ವ್ಯಕ್ತಿಯ ಸಾವು ಆಕಸ್ಮಿಕವಲ್ಲ..! ಕೊಲೆ 

 

Desk news : ದಿನಾಂಕ 10.01.2026 ರಾತ್ರಿ ವಿಜಯಪುರ ಜಿಲ್ಲೆ ಮೂಲದ ವಿಠ್ಠಲ ರಾಥೋಡ್ ಎಂಬ ವ್ಯಕ್ತಿ ಕಾನೂನು ವಿಶ್ವವಿದ್ಯಾಲಯ ಹತ್ತಿರದ ಕಟ್ಟಡದ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿರುವ ಬಗ್ಗೆ ಆಸ್ಪತ್ರೆಯಿಂದ MLC ಬಂದಿದ್ದು, ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅಲ್ಲಿದ್ದವರನ್ನು ವಿಚಾರಣೆ ನಡೆಸಿದ ವೇಳೆ ಸದರಿ ಘಟನೆಯು ಆಕಸ್ಮಿಕವಾಗಿರದೇ, ಕೊಲೆ ಎಂಬುದು ತಿಳಿದುಬಂದಿದ್ದು, ಪ್ರಮುಖ ಆರೋಪಿತರಾದ ಛತ್ತಿಸಘಡ ಮೂಲದ
1. ಮೇಘವ್ ಸತನಾಮಿ 50 ವರ್ಷ,
2. ಭಗವಾನ್ ದಾಸ್ ಶತನಾಮಿ 21 ವರ್ಷ,
3. ವಿಮಲಾ ಸತನಾಮಿ 4 ವರ್ಷ
ಎಂಬ ಮೂವರು ಆರೋಪಿತರನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದು, ತನಿಖೆ ಮುಂದುವರಿಸಲಾಗಿರುತ್ತದೆ.

 

X Hubbali Dharawad police 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
KhushiHostWatch on YouTube →
जाहिराती, बॅकअप, सुरक्षा आणि साधने | Marathi Tutorial — KhushiHost News
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆIAS ಅಧಿಕಾರಿಗಳ ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಸರ್ಕಾರ..!ಇಂಡಿ ತಾಲೂಕಿನಲ್ಲಿ ಒನಕೆ ಓಬವ್ವ ಹಾಗೂ ಕನಕ ಜಯಂತಿ ಆಚರಣೆಗೆ ಸಿದ್ಧತೆಹೊಸ ಜ್ಞಾನ ಸಂಪಾದನೆಯ ಅವಕಾಶವೇ ದೀಪಾವಳಿ ಹಬ್ಬದ ಮೂಲ ಆಶಯಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ...ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನನಿರಂಕುಶ ಅಧಿಕಾರ ನೆಲೆಗೊಳ್ಳುವ ಮುನ್ನವೇ ಸರಕಾರಗಳನ್ನು ಬದಲಿಸಬೇಕು. ಯಾಕೆ ?ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ