• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಷ್ಟ್ರೀಯ ಹೆದ್ದಾರಿಯ ಮೇಲೆ ಗಿಡ ನೆಡುವ ಮೂಲಕ ವಿನೂತನ ಪ್ರತಿಭಟನೆ..!

      ಇಂಡಿ ಪಟ್ಟಣದ ರಸ್ತೆಯ ಗುಂಡಿಗಳಲ್ಲಿ ಗಿಡ ನೆಟ್ಟಯುವಕರು..

      July 20, 2022
      0
      ರಾಷ್ಟ್ರೀಯ ಹೆದ್ದಾರಿಯ ಮೇಲೆ ಗಿಡ ನೆಡುವ ಮೂಲಕ ವಿನೂತನ ಪ್ರತಿಭಟನೆ..!
      0
      SHARES
      565
      VIEWS
      Share on FacebookShare on TwitterShare on whatsappShare on telegramShare on Mail

      ಕಳೆದ ಹಲವು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಗಳು ಹದಗೆಟ್ಟು ಹೋಗಿವೆ. ಅಲ್ಲದೇ, ಸಂಚಾರಕ್ಕೂ ಸಂಚಕಾರ ಎದುರಾಗಿದೆ.

      ಹೌದು..! ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಿಂದ ವಿಜಯಪುರ ಮುಖ್ಯ ರಸ್ತೆ ಹಾಳಾಗಿವೆ. ಇನ್ನು ರಸ್ತೆಯಲ್ಲಿ ದೊಡ್ಡ ಗಾತ್ರದ ತಗ್ಗು ಗುಂಡಿಗಳು ಬಿದ್ದಿವೆ. ಇನ್ನೂ ಸಾಕಷ್ಟು ವಾಹನ ಸವಾರರು ತಮ್ಮ ಜೀವವನ್ನು ಹಿಡಿದುಕೊಂಡು ಓಡಾಡು ಪರಿಸ್ಥಿತಿ ನಿರ್ಮಾಣವಾಗಿದೆ. ಅದಕ್ಕಾಗಿ ರಸ್ತೆಗಳನ್ನು ಸುಧಾರಿಸಲು ಆಗ್ರಹಿಸಿ ಇಂಡಿ ಹಿತ ರಕ್ಷಣಾ ವೇದಿಕೆ ವತಿಯಿಂದ ಗುಂಡಿಗಳಲ್ಲಿ ಸಸಿ ನೆಡುವುದರ ಮೂಲಕ ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಆದಷ್ಟು ಬೇಗನೆ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಇಂಡಿ ಹಿತ ರಕ್ಷಣಾ ಸಮಿತಿಯ ಮುಖಂಡ ಶ್ರೀಧರ್ ಕ್ಷೇತ್ರಿ ಮಾತಾನಾಡಿದ ಅವರು, ಇಂಡಿ ಬಂಗಾರದ ಕಿಂಡಿ ಮಾಡುವ ಸಂಕಲ್ಪ ಶಾಸಕರದಾಗಿತ್ತು . ಆದರೆ ಪಟ್ಟಣದ ರಸ್ತೆ ತುಂಬೆಲ್ಲಾ ಗುಂಡಿಗಳೆ ಕಾಣುತ್ತವೆ. ಜೊತೆಗೆ ರಾಜ್ಯದಲ್ಲಿಯೇ ಅತೀ ಹೆಚ್ಚು ಕೆರೆಗಳು ಇಂಡಿ ತಾಲ್ಲೂಕಿನಲ್ಲಿ ಕಾಣುತ್ತವೆ ಅದು ಪಟ್ಟಣದ ರಸ್ತೆಗಳ ಮೇಲೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಇನ್ನೋರ್ವ ಮುಖಂಡ ನಾಗೇಶ್ ಶಿಂದೆ ಮಾತಾನಾಡಿ ಕಳೆದ ಹತ್ತು ವರ್ಷಗಳಿಂದ ಕೈ ಶಾಸಕರು ಆಯ್ಕಯಾಗುತ್ತಿದ್ದಾರೆ. ಎಲ್ಲಾ ಕಡೆಯೂ ಅಭಿವೃದ್ಧಿ ಪರ್ವದ ಬಗ್ಗೆ ಮಾತಾಡುತ್ತಾರೆ. ಆದರೆ ನಾವು ಇಂದು ಇಂಡಿ ನಗರದ ರಸ್ತೆಗಳ ಮೇಲೆ ಬಿದ್ದ ಗುಂಡಿಗಳ ಸ್ಥಳದಲ್ಲಿ ಗಿಡನೆಡುವ ಸಂದರ್ಭ ಬಂದಿದೆ ಎಂದು ಹೇಳಿದರು. ಈ ರಸ್ತೆಗಳ ಮೇಲೆ ಎಷ್ಟೊಂದು ಅನಾಹುತಗಳು ನಡೆಯುತ್ತೆವೆ. ಎಷ್ಟು ಜನರು ಕೈ ಕಾಲು ಮುರಿದುಕೊಂಡು ಜೀವಕ್ಕೆ ಅಪಾಯ ತಂದುಕೊಂಡಿದ್ದಾರೆ . ಈಗಲಾದರೂ ಕೂಡಲೇ ರಸ್ತೆ ಸರಿಪಡಿಸಿ ಜನರಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

      ಪ್ರವೀಣ ಮಠ, ವಿನೋದ ಪವಾರ, ಅಖೀಲ ಬಂಕೂರ, ವಿನೋದ ಸೂರ್ಯವಂಶಿ, ಶಿವಾಜಿ ಶಿಂಧೆ, ಅಕ್ಷಯ ಹಿಬಾರೆ, ಮುತ್ತು ಸಿಂದಗಿ, ಶ್ರೀಶೈಲ ಬೊಡಿ, ಅಕ್ಷಯ ಶೀವೂರ, ನಿಲೇಶ ಮಾನೆ, ಗಿರೀಶ್ ಪಾಟೀಲ, ಧರ್ಮರಾಜ ಚಡಚಣ , ವಿನೋದ ಹದಗಲ್ ಮತ್ತು ಅನೇಕರು ಉಪಸ್ಥಿತಿತರು.

      Tags: #Indi Hita rakshan samiti#Road NH#Standing treeProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.