• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      Voiceofjanata.in

      June 1, 2025
      0
      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಬಡವರ ಹಸಿವು ನೀಗಿಸುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ

      ನಿಡಗುಂದಿ :ಜೂನ್ 1 ರಂದು ನಿಡಗುಂದಿ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಸವನಬಾಗೇವಾಡಿ ವಿಧಾನಸಭೆಯನ್ನು ಪ್ರತಿನಿಧಿಸುತ್ತಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಅವರು ಚಾಲನೆ ನೀಡಲಿದ್ದಾರೆ.

      ನಿಡಗುಂದಿ ಪಟ್ಟಣದಲ್ಲಿ ಜೂನ್ ರಂದು ಸಂಜೆ 4 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆಗೊಳ್ಳಲಿದೆ.

      ಪೌರಾಡಳಿತ ನಿರ್ದೇಶನಾಲಯದಿಂದ ಸದರಿ ಕಟ್ಟಡ ನಿರ್ಮಾಣಕ್ಕೆ 87 ಲಕ್ಷ ರೂ. ಹಗೂ 48 ಲಕ್ಷ ರೂ. ಮೊತ್ತವನ್ನು ಅಡುಗೆ ಪರಿಕರಗಳಿಗೆ ಹಾಗೂ ಸ್ಥಳೀಯ ಪಟ್ಟಣ ಪಂಚಾಯತ್ನಿಂದ 10 ಲಕ್ಷ ರೂ. ಅನುದಾನ ನೀಡಿದೆ.

      ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನಿಧಿಯಿಂದ 15 ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿಗಳ ದುರಸ್ಥಿ ಕಾಮಗಾರಿ ಭೂಮಿ ಪೂಜೆ ನೆರವೇರಲಿದೆ.

      ಇದಲ್ಲದೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ 20 ಲಕ್ಷ ರೂ. ಅನುದಾನದಲ್ಲಿ ಸಿದ್ದರ ಕಾಲೋನಿಯಲ್ಲಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ.

      ಪಟ್ಟಣದ ವಾರ್ಡ್ ನಂ.15 ರಲ್ಲಿ ಮುದ್ದೇಶ್ವರಪ್ರಭು ದೇವಸ್ಥಾನ ಹತ್ತಿರ ನಿರ್ಮಿಸಲಾಗುವ ರಂಗ ಮಂಟಪದ ಭೂಮಿ ಪೂಜೆ ನೆರವೇರಲಿವೆ. ಸದರಿ ಎಲ್ಲ ಅಭಿವೃದ್ಧಿ ಯೋಜನೆಗಳಿಗೆ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಸಚಿವರ ಕಛೇರಿ ಪ್ರಕಟಣೆ ತಿಳಿಸಿದೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.