• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ : ಎಸಿ‌ ಅಬೀದ್ ಗದ್ಯಾಳ

      Voice of Janata

      August 19, 2024
      0
      ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ : ಎಸಿ‌ ಅಬೀದ್ ಗದ್ಯಾಳ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      2k
      VIEWS
      Share on FacebookShare on TwitterShare on whatsappShare on telegramShare on Mail

      ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ : ಎಸಿ‌ ಅಬೀದ್ ಗದ್ಯಾಳ

      ಇಂಡಿ : ನುಡಿದಂತೆ ನಡೆದ ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ. ಅವರ ಜೀವನ ಆದರ್ಶಗಳನ್ನು ಬದುಕಲ್ಲಿ ಪಾಲಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಸೋಮವಾರ, ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಚಂದಯ್ಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

      12 ನೇ ಶತಮಾನದ ಕಾಲದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯ ರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು. ವಚನಗಳು ಸಾಮಾನ್ಯ ಜನರ ನಾಡಿಮಿಡಿತಗಳಾಗಿ, ವೈಚಾರಿಕ ಮತ್ತು ವೈಜ್ಞಾನಿಕ ಮನೋ ಚಿಂತನೆಗೆ ತಮ್ಮ ಕಾಯಕದ ಮೂಲಕ ಮಹತ್ವವನ್ನು ನೀಡಿದವರು ಶಿವಶರಣರು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಗ್ರೇಡ್-2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಆರ್.ಬಿ ಮೂಗಿ, ಬಿ.ಎ ರಾವೂರ, ಎಸ್ ಆರ್ ಮುಜಗೊಂಡ, ಇನ್ನೂ ವಿವಿಧ ಇಲಾಖೆ ತಾಲೂಕು ಅಧಿಕಾರಿಗಳು ಹಾಗೂ ಶ್ರೀ ನೂಲಿಯ ಚಂದಯ್ಯ ತಾಲೂಕು ಸಮಾಜ ಸೇವಾ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಜಂತ್ರಿ, ಕಾರ್ಯದರ್ಶಿ ಸುನೀಲ ಬಜಂತ್ರಿ, ಉಪಾಧ್ಯಕ್ಷ ಸಿದ್ದಿಲಿಂಗ ಬಜಂತ್ರಿ, ದುಂಡಪ್ಪ ಬಜಂತ್ರಿ, ತುಕಾರಾಮ ಬಜಂತ್ರಿ, ಧರ್ಮಣ್ಣ ಬಜಂತ್ರಿ, ಸುಭಾಷ್ ಬಜಂತ್ರಿ, ಅರ್ಜುನ್ ಬಜಂತ್ರಿ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #indi / vijayapur#Public News#ನೂಲಿಯ ಚಂದಯ್ಯ ಅವರು ಶ್ರೇಷ್ಠ ಕಾಯಕ ಜೀವಿ : ಎಸಿ‌ ಅಬೀದ್ ಗದ್ಯಾಳ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.