• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್‌ಗೆ ಅವಕಾಶವಿಲ್ಲ: ಡಿಸಿ ಟಿ ಬೂಭಾಲನ್

      Voice of janata

      June 3, 2024
      0
      ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್‌ಗೆ ಅವಕಾಶವಿಲ್ಲ: ಡಿಸಿ ಟಿ ಬೂಭಾಲನ್
      0
      SHARES
      286
      VIEWS
      Share on FacebookShare on TwitterShare on whatsappShare on telegramShare on Mail

      ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್‌ಗೆ ಅವಕಾಶವಿಲ್ಲ

      ಮತ ಎಣಿಕೆ‌ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಜಿಲ್ಲಾಧಿಕಾರಿ ಸೂಚನೆ

      ವಿಜಯಪುರ ಜೂನ್.1: ಮತ ಎಣಿಕೆ ಸಿಬ್ಬಂದಿ, ಅಭ್ಯರ್ಥಿ ಮತ್ತು ಏಜೆಂಟರಿಗೆ ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್ ಪೋನ್, ಸ್ಮಾರ್ಟ್ ವಾಚ್, ಟ್ಯಾಬ್, ವೈರಲೆಸ್ ಉಪಕರಣಗಳನ್ನು ತರುವುದು ನಿಷೇಧಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಜಿಲ್ಲಾಡಳಿತ ನೀಡಿರುವ ಗುರುತಿನ ಚೀಟಿ ಧರಿಸಿಕೊಂಡು ಬರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

      ನಗರದ ಸೈನಿಕ್ ಶಾಲೆಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮತ ಎಣಿಕೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು

      ಮತಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲಕ್ಕೆ ಕಾರಣವಾಗಬಾರದು ಎಂಬ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ ನೊಂದಿಗೆ ಬರುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕೆಲವು ಅಗತ್ಯತೆ ಅನುಗುಣವಾಗಿ ಸಹಾಯಕ ಚುನಾವಣೆ ಅಧಿಕಾರಿಗಳು, ತಾಂತ್ರಿಕ ಅಧಿಕಾರಿಗಳು ಅವಶ್ಯವಿದ್ದಲ್ಲಿ ಮತ ಎಣಿಕೆಯ ಹಾಲ್‌ನ ಹೊರಗಡೆ ಮಾತ್ರ ಬಳಸಬಹುದು ಎಂದು ತಿಳಿಸಿದರು.

      ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುವ ಸೈನಿಕ ಶಾಲೆಯ ಸುತ್ತಲೂ 200 ಮೀಟರ್ ಅಳತೆಯಲ್ಲಿ ನಿಷೇಧಾಜ್ಞೆ ಇರಲಿದ್ದು, ಮತ ಎಣಿಕೆ ಕೇಂದ್ರದ ಒಳಗೆ ಹೋಗಲು ವಿವಿಧ ಹಂತಗಳಲ್ಲಿ ಭದ್ರತೆ ಇದ್ದು, ಮತ ಎಣಿಕೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಜಿಲ್ಲಾಡಳಿತ ನೀಡಿರುವ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿಕೊಂಡು ಪ್ರವೇಶಿಸಬೇಕು ಎಂದು ಹೇಳಿದರು.

      ಮತ ಎಣಿಕೆಯ ಸ್ಟ್ರಾಂಗ್ ರೂಂನ್ನು ಜು. 4 ರಂದು ಬೆಳಿಗ್ಗೆ 7 ಗಂಟೆಗೆ ತೆರೆಯಲಾಗುವುದು. ಸರಿಯಾಗಿ ಎಂಟು ಗಂಟೆಗೆ ಸರ್ವಿಸ್ ಓಟ್, ಪೋಸ್ಟ್ಲ್ ಓಟ್, ಹಾಗೂ ಮತಯಂತ್ರಗಳ ಮತ ಎಣಿಕೆ ಆರಂಭವಾಗಿರುವುದ – ರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಗಧಿತ ಸಮಯದ ಮುಂಚೆ ಹಾಜರಿರಬೇಕು. ಅಧಿಕಾರಿಗಳಿಗೆ, ಮತ ಎಣಿಕೆ ಸಿಬ್ಬಂದಿ ಮತ್ತು ಚುನಾವಣಾ ಎಜೆಂಟ್‌ರಿಗೆ ಹಾಗೂ ಹೆಸ್ಕಾಂ, ವೈದ್ಯಕೀಯ ಸಿಬ್ಬಂದಿಗಳಿಗೆ ಗುರುತಿನ ಚೀಟಿಯನ್ನು ನೀಡಿದ್ದು ಎಲ್ಲರೂ ಕಡ್ಡಾಯವಾಗಿ ಅವುಗಳನ್ನು ಧರಿಸಿಕೊಂಡು ಹಾಜರಿರಬೇಕು ಎಂದು ಸೂಚಿಸಿದರು.

      ಮತ ಎಣಿಕೆಯ ವೇಳೆ ಗಾಳಿ, ಮಳೆ ಇತ್ಯಾದಿ ಕಾರಣಕ್ಕೆ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಜನರೇಟರ್ ವ್ಯವಸ್ಥೆ ಸಿದ್ದ ಮಾಡಿಕೊಳ್ಳಬೇಕು ಎಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಂಬ್ಯುಲೆನ್ಸ ಸಿಬ್ಬಂದಿ ಮತ್ತು ಪ್ರಥಮ ಚಿಕಿತ್ಸೆ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಎಂದರು. ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಊಟೋಪಚಾರದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯದಂತಹ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಹೇಳಿದರು.

      ಅಗ್ನಿಶಾಮಕ ಹಾಗೂ ಪೊಲೀಸ್ ಅಧಿಕಾರಿಗಳು ಯಾವುದೇ ಅವಘಡ ಅಥವಾ ಅವ್ಯವಸ್ಥೆ ಉಂಟಾಗದತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

      ಈ ವೇಳೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸೇರಿದಂತೆ ಸಹಾಯಕ ಚುನಾವಣಾ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Public News#Voice Of Janata#ಮತ ಎಣಿಕೆ ಕೇಂದ್ರದ ಒಳಗಡೆ ಮೊಬೈಲ್‌ಗೆ ಅವಕಾಶವಿಲ್ಲ: ಡಿಸಿ ಟಿ ಬೂಭಾಲನ್#ಮತ ಎಣಿಕೆ‌ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಲು ಜಿಲ್ಲಾಧಿಕಾರಿ ಸೂಚನೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.