• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೂವತ್ತು ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನು ಕಾಣಾದ ಜನವಸತಿ ಪ್ರದೇಶ..!

      ಅಧಿಕಾರಿಗಳೆ ಜನಪ್ರತಿನಿಧಿಗಳೆ ಇತ್ತ ಗಮನ ಹರಿಸಿ..!

      June 24, 2023
      0
      ಮೂವತ್ತು ವರ್ಷಗಳಿಂದ ಮೂಲಭೂತ ಸೌಕರ್ಯಗಳನ್ನು ಕಾಣಾದ ಜನವಸತಿ ಪ್ರದೇಶ..!
      0
      SHARES
      626
      VIEWS
      Share on FacebookShare on TwitterShare on whatsappShare on telegramShare on Mail
      ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕರಿಗೆ ಮನವಿ..!
      ಬೇಡಿಕೆಗಳು ಈಡೇರದಿದ್ದರೆ ಹೋರಾಟದ ಎಚ್ಚರಿಕೆ..!
      ಇಂಡಿ : ಸರ್ಕಾರ ಆ ಗ್ರಾಮದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಇಂದಿರಾ ಆವಾಸ್ ಯೋಜನೆಯಲ್ಲಿ 250 ಮನೆಗಳನ್ನು ನಿರ್ಮಿಸಿ ಕೊಟ್ಟಿತ್ತು. 250 ಮನೆಗಳಲ್ಲಿ ಸಧ್ಯ 800 ಕುಟುಂಬಗಳು ವಾಸಿಸುತ್ತಿವೆ. ಆದರೆ ಈ ಕುಟುಂಬಳಿಗೆ ಮೂಲಭೂತ ಸೌಕರ್ಯಗಳೇ ಮರಿಚಿಕೆಯಾಗಿವೆ.
      ಹೌದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಸಳಿ ಬಿ.ಕೆ. ಗ್ರಾಮದ ಹೊಸೂರು ಜನವಸತಿ ಪ್ರದೇಶದಲ್ಲಿ 30 ವರ್ಷಗಳ ಹಿಂದೆ ಅಂದಿನ ಶಾಸಕ ದಿ. ಆರ್. ಆರ್. ಕಲ್ಲೂರ ರವರು ಮಸಳಿ ಗ್ರಾಮದ ಹೊಸೂರು ಜನ ವಸತಿ ಪ್ರದೇಶದಲ್ಲಿ ಇಂದಿರಾ ಆವಾಸ ಯೋಜನೆ ಅಡಿಯಲ್ಲಿ ಸುಮಾರು 250 ಮನೆಗಳನ್ನು ಸರಕಾರದಿಂದ ಮಂಜೂರು ಮಾಡಿಸಿ ಕಟ್ಟಸಿಕೊಟ್ಟಿರು. ಸದ್ಯ ಆ ಪ್ರದೇಶದಲ್ಲಿ ಸುಮಾರು 800 ಜನಸಂಖ್ಯೆ ವಾಸವಾಗಿದ್ದಾರೆ. ಮನೆಗಳು ನಿರ್ಮಾಣವಾದಾಗಿನಿಂದ ಜನ ವಸತಿ ಪ್ರದೇಶದಲ್ಲಿ ಇಲ್ಲಿಯವರೆಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲ.
      ಇನ್ನು ಜನವಸತಿ ಪ್ರದೇಶದ ರಸ್ತೆಗಳು,ಅತಿಕ್ರಮವಾಗಿ ಒತ್ತುವರಿಯಾಗಿವೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಅನೇಕ ಬಾರಿ ಅರ್ಜಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿರುವದಿಲ್ಲ.
      ಆದ್ದರಿಂದ ಮಸಳಿ ಬಿ.ಕೆ. ಗ್ರಾಮದ ಹೊಸೂರು ಜನ ವಸತಿ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಸೂಕ್ತ ಸಿ. ಸಿ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ, ರಸ್ತೆಗಳ ಅಗಲೀಕರಣ ಹಾಗೂ ಶೌಚಾಲಯಗಳ ವ್ಯವಸ್ಥೆ ಮಾಡಿಕೊಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಮನವಿ ಮಾಡಿದ್ದಾರೆ.  ಒಂದು ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಮೀನಾಮೇಶ ಮಾಡಿದರೆ  ಜನವಸತಿ ಪ್ರದೇಶದ ಜನರು ಉಗ್ರವಾದ ಹೋರಾಟದ ಎಚ್ಚರಿಕೆಯನ್ನು ನೀಡಿದ್ದಾರೆ.
      ರಂಜಾನ್ ಚಟರಕಿ, ರೇಣುಕಾ ಬಿದನೂರು, ಶಾಲನಬೀ ನಾಟೀಕಾರ, ಸುಭಾಲೇವ್ವ ನಂದ್ಯಾಳ,ಶಾರದಾ ನಾಗಠಾಣ, ಸೈಫನ್ ಚಟ್ಟರಕಿ, ರಸೂಲ್ ನಾಟೀಕಾರ, ಪ್ರೇಮಾ ಲೋಕುರ, ಅಜೀತ ಬಾವಿಕಟ್ಟಿ, ಶಕೀಲ ಚಟ್ಟರಕಿ, ಶಾಬುದ್ದಿನ ಜೇಟಗಿ ಉಪಸ್ಥಿತರಿದ್ದರು.
      Tags: #Hire Masali#Infrastructure#MLA INDI#women
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.