• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

    ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      Desk News

      January 3, 2026
      0
      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      Desk News : ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ.

      ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.

      ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್‌ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಲಿದೆ.

      ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ.

      ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್‌ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ.

      20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ.

      – ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ @siddaramaiah ಅವರ ಮಾತುಗಳು 3/3

      X ಖಾತೆಯಲ್ಲಿ ಹಂಚಿಕೊಂಡಿರುವ ವಿಚಾರಗಳು

      Tags: #indi / vijayapur#Now the Central Government has taken away the powers of the Gram Panchayats#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದುwhich is against the federal system and the constitution.ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      March 4, 2026
      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      March 4, 2026
      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.