• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನುಲಿಯ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣ್ ಗುರು ಜಯಂತಿ ಪೂರ್ವಭಾವಿ ಸಭೆ..!

      ತಹಶಿಲ್ದಾರ ಬಿ.ಎಸ್. ಕಡಕಬಾವಿ..

      August 29, 2023
      0
      ನುಲಿಯ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣ್ ಗುರು ಜಯಂತಿ ಪೂರ್ವಭಾವಿ ಸಭೆ..!
      0
      SHARES
      690
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಬ್ರಹ್ಮ ಶ್ರೀ ನಾರಾಯಣ್ ಗುರು ಹಾಗೂ ನುಲಿಯ ಚಂದಯ್ಯ ಅವರ ಜಯಂತಿ 31 ಅಗಸ್ಟ್ ರಂದು ವ್ಯವಸ್ಥಿತವಾಗಿ ಆಚರಣೆ ಮಾಡಲು ತಹಶಿಲ್ದಾರ ಬಿ.ಎಸ್. ಕಡಕಬಾವಿ ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದರು.

      ಪಟ್ಟಣದ ಆಡಳಿತ ಸೌಧದ ಸಭಾಭವನದಲ್ಲಿ ಶ್ರೀ ಬ್ರಹ್ಮ ನಾರಾಯಣ್ ಗುರು ಹಾಗೂ ನುಲಿಯ ಚಂದಯ್ಯ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ನುಲಿಯ ಚಂದಯ್ಯ ಹಾಗೂ ಶ್ರೀ ಬ್ರಹ್ಮ ‌ನಾರಾಯಣ ಗುರು ಸಾಮಾಜಿಕ ಕೆಲಸಗಳು ಇಡೀ ಸಮಾಜಕ್ಕೆ ಮಾದರಿಯಾಗಿವೆ. ಇವರ ತತ್ವ ಆದರ್ಶಗಳು ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಎಲ್ಲಾ ಕಡೆಯೂ ಜಯಂತಿ ನಡೆಯಲಿದೆ. ಅದರಂತೆ ತಾಲೂಕಿನಾದ್ಯಾಂತ ಎಲ್ಲಾ ಇಲಾಖೆಯಲ್ಲಿಯೂ ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನ ಹಾಗೂ ಶಿಷ್ಟಾಚಾರ ಪಾಲಿಸಿ ಆಚರಣೆ ಮಾಡಬೇಕು ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಹಾಗೂ ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಮಾತಾನಾಡಿದ ಅವರು, ಅತೀ ಹೆಚ್ಚಿನ ತಾಲೂಕು ಅಧಿಕಾರಿಗಳು ಯಾವುದೇ ಜಯಂತಿ ಪೂರ್ವಭಾವಿ ಸಭೆ ಹಾಗೂ ಜಯಂತಿಯಲ್ಲಿ ಪಾಲ್ಗೊಳ್ಳದೆ ಸರಕಾರದ ಆದೇಶಕ್ಕೆ ಮತ್ತು ಇಂತಹ ಶ್ರೇಷ್ಠ ಚಿಂತಕರಿಗೆ, ಮಹನೀಯರಿಗೆ ಅವಮಾನಿಸದಂತೆ ಎಂದು ಹೇಳಿದರು. ಈ ಬಗ್ಗೆ ಅತೀವ ಕಾಳಜಿ ವಹಿಸಿ ಮುಂದಿನ‌ ಸಭೇಯಲ್ಲಿ ಯಾರೊಬ್ಬರೂ ಗೈರು ಹಾಜರಿಲ್ಲದಂತೆ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿದರು. ಇನ್ನೂ ಕಂದಾಯ ಇಲಾಖೆ ಶಿರಸ್ತೆದಾರ ಬಿ.ಎ. ರಾವೂರ ಸ್ವಾಗತ ಕೋರಿದರು.

      ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

      Tags: #B.S.Kadakabavi#Jayanti celebration#Nuliya Chandayya#Pree Plan Meeting#Shri Brahma Narayana Guru
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      ಬಿಜೆಪಿ ಪ್ರಯಾಸದ ಗೆಲುವು

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.