• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನೂತನ ರಾಯಚೂರು ವಿವಿ ಶೈಕ್ಷಣಿಕ ಅಭಿವೃದ್ಧಿಗೆ ಬದ್ಧ :

      January 9, 2022
      0
      ನೂತನ ರಾಯಚೂರು ವಿವಿ ಶೈಕ್ಷಣಿಕ ಅಭಿವೃದ್ಧಿಗೆ ಬದ್ಧ :
      0
      SHARES
      155
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಗುಲಬರ್ಗಾ ವಿವಿಯಿಂದ ಬೇರ್ಪಟ್ಟು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿವಿ ನಡುವೆ ವಿವಿಯಲ್ಲಿ ಶೈಕ್ಷಣಿಕ ಅಭಿವೃದ್ಧಿ ಕುರಿತು ಸುದೀರ್ಘ‌ ಚರ್ಚೆ ನಡೆಯಿತು. ಗುಲಬರ್ಗಾ ವಿವಿ ಸಿಂಡಿಕೇಟ್‌ ಸಭಾಂಗಣದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ| ದಯಾನಂದ ಅಗಸರ, ರಾಯಚೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುವ ಅಂಶಗಳ ಬಗ್ಗೆ ಚರ್ಚಿಸಲಾಯಿತು.

      ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಯಚೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿ, ಆಡಳಿತಾತ್ಮಕವಾಗಿ ಬೇಕಾಗುವ ಎಲ್ಲ ಸಂಪನ್ಮೂಲ ಒದಗಿಸಲು ಗುಲಬರ್ಗಾ ವಿಶ್ವವಿದ್ಯಾಲಯ ಸದಾ ಸಿದ್ಧವಿದೆ ಎಂದು ಪ್ರೊ| ಅಗಸರ ಪ್ರಕಟಪಡಿಸಿದರು. ಅಲ್ಲದೇ ಈ ಎರಡು ವಿಶ್ವವಿದ್ಯಾಲಯಗಳು ಪರಿವರ್ತನಾ ಅವ ಧಿಯಲ್ಲಿ ಯಾವ ಗೊಂದಲವೂ (ಗುಲಬರ್ಗಾ ವಿಶ್ವವಿದ್ಯಾಲಯ) ಇಲ್ಲ ದಂತೆ ಉಭಯ ವಿಶ್ವವಿದ್ಯಾಲಯಗಳ ಅಧಿ ಕಾರಿಗಳಿಗೂ ಹಾಗೂ ಸಿಬ್ಬಂದಿ ವರ್ಗದವರಿಗೂ ಸೂಕ್ತ ಮಾರ್ಗದರ್ಶನ, ಆದೇಶ ನೀಡಿದರು. ರಾಯಚೂರು ವಿವಿ ಕುಲಪತಿಗಳಾದ ಪ್ರೊ| ಹರೀಶ ರಾಮಸ್ವಾಮಿ ಮಾತನಾಡಿ, ವಿಶ್ವ ವಿದ್ಯಾಲಯಗಳು ಕೈ ಜೋಡಿಸಿ ಗುಣಾತ್ಮಕ, ಕ್ರಿಯಾಶೀಲ, ಸೃಜನಶೀಲತೆಯಿಂದ ಕೂಡಿದಂತ ವ್ಯವಸ್ಥೆ ಗಟ್ಟಿಗೊಳಿಸಿ ವಿದ್ಯಾರ್ಥಿ ಸಮುದಾಯಕ್ಕೆ ಶ್ರೇಷ್ಠ ಮತ್ತು ಗುಣಮಟ್ಟದ ಶಿಕ್ಷಣ ನೀಡುವಲ್ಲಿ, ಸ್ಪರ್ಧಾತ್ಮಕವಾಗಿ ಜಾಗತಿಕ ಮಟ್ಟದಲ್ಲಿ ಬೆಳೆಯುವಂತ ವಾತಾವರಣ ನಿರ್ಮಿಸಲು ಕಂಕಣ ಬದ್ಧವಾಗಿವೆ ಎಂದರು.

      ಗುಲಬರ್ಗಾ ವಿಶ್ವವಿದ್ಯಾಲಯದ ಸಹಕಾರ ಮತ್ತು ಬೆಂಬಲಕ್ಕೆ ಕೃತಜ್ಞತೆ ತಿಳಿಸಿ, ಭವಿಷ್ಯದಲ್ಲಿಯೂ ಇದೇ ರೀತಿ ಬಾಂಧವ್ಯ ಮುಂದುವರಿಯಲಿ ಎಂದು ಆಶಿಸಿದರು. ಗುಲಬರ್ಗಾ ವಿವಿ ಕುಲಸಚಿವ ಶರಣಬಸಪ್ಪ ಕೋಟೆಪ್ಪಗೋಳ ಸ್ವಾಗತಿಸಿದರು, ರಾಯಚೂರು ವಿವಿ ಕುಲಸಚಿವ ಪ್ರೊ| ವಿಶ್ವ ನಾಥ ಎಂ. ವಂದಿಸಿದರು

      Tags: kallyana karnata abhivruddikula sashiva pr:Harish rama swamiRaichur VV
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.