ರಾಯಚೂರು:ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ೨೦೨೨ ನೇ ಸಾಲಿನ ನೂತನ ಕ್ಯಾಲೆಂಡರನ್ನು ಡಿವೈಎಸ್ಪಿ ಶಿವನಗೌಡ ಪಾಟೀಲ್ ಅವರು ಹಾಗೂ ಸಹಕಾರಿಯ ಅಧ್ಯಕ್ಷರಾದ ವಿಶ್ವನಾಥ್ ಹಿರೇಮಠ ಕ್ಯಾಲೆಂಡರನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷರಾದ ಬಸವರಾಜ್ ನಾಗಡದಿನ್ನಿ ,ರವಿಕುಮಾರ್ ದೀಕ್ಷಾ ಕನ್ಸಲ್ಟೆನ್ಸಿ, ಪ್ರಕಾಶ್ ಗಂಗಾ ಮೆಡಿಕಲ್ ಹಾಗೂ ಬ್ಯಾಂಕಿನ ಸಿಬ್ಬಂದಿಗಳಾದ, ದಿಲೀಪ್ ಕುಮಾರ್ ,ಅನಿತಾ, ಅವಿನಾಶ್,ಇತರರು ಸೇರಿದಂತೆ ಉಪಸ್ಥಿತರಿದ್ದರು.