ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!
ಕೊಲ್ಹಾರ: ಬಸವನಬಾಗೇವಾಡಿ ಮತಕ್ಷೇತ್ರದ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಸಂಗಣ್ಣ ಕೆ. ಬೆಳ್ಳುಬ್ಬಿ ಅವರ ಧರ್ಮಪತ್ನಿ ಶ್ರೀಮತಿ ಕಸ್ತೂರಿ ಎಸ್. ಬೆಳ್ಳುಬ್ಬಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಮೃತರಿಗೆ ಪತಿ, ಇಬ್ಬರು ಗಂಡು ಮಕ್ಕಳು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗ ಇದ್ದು, ಅವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸೆ. 29, 2026ರ ಮಂಗಳವಾರ ಸಂಜೆ 4 ಗಂಟೆಗೆ ಸ್ವಗ್ರಾಮ ಕೊಲ್ಹಾರದಲ್ಲಿರುವ ಅವರ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



















