• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      Voiceofjanata.in

      June 18, 2025
      0
      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಕೆಆರ್‌ಡಿಸಿಎಲ್ ಅಧೀಕ್ಷಕರಿಗೆ ಮನವಿ ಸಲ್ಲಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಗ್ರಾಮದ ಪೆಟ್ರೋಲ್ ಬಂಕ್ ತಿರುವಿನಲ್ಲಿ ಹುನಗುಂದ-ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯನ್ನು ಅಗಲೀಕರಣ ಮಾಡದೆ ಹಾಗೆಯೇ ಬಿಡಲಾಗಿದೆ. ಇದರಿಂದ ಕಿರಿದಾಗಿರುವ ಆ ರಸ್ತೆಯಲ್ಲಿ ನಿತ್ಯದ ಸಾರ್ವಜನಿಕ ಸಂಚಾರ ಕಷ್ಟಕರವಾಗಿದೆ. ಈ ರಸ್ತೆಯನ್ನು ಹೆದ್ದಾರಿಗೆ ಪರಿವರ್ತಿಸಬೇಕು. ಇಲ್ಲವಾದಲ್ಲಿ ವಿವಿಧ ಜನಪರ ಸಂಘಟನೆಗಳೊಂದಿಗೆ ಸಮಸ್ಯಾತ್ಮಕ ಸ್ಥಳದಲ್ಲಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿ ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮತ್ತು ಪದಾಧಿಕಾರಿಗಳು ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ (ಕೆಆರ್‌ಡಿಸಿಎಲ್) ಬೆಂಗಳೂರು ಕಚೇರಿಯ ಅಧೀಕ್ಷಕರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ.
      ಕೆಲ ವರ್ಷಗಳ ೬೫-೭೦ ಕಿಮಿ ಉದ್ದದ ರಾಜ್ಯ ಹೆದ್ದಾರಿ ನಿರ್ಮಿಸಲಾಗಿದೆ. ಮಾರ್ಗಮಧ್ಯೆ ತಂಗಡಗಿ ಗ್ರಾಮ ಪ್ರವೇಶಿಸುವ ದುರ್ಗಾದೇವಿ ದೇವಸ್ಥಾನದಿಂದ ಪೆಟ್ರೋಲ್ ಬಂಕ್ ತಿರುವಿನವರೆಗೆ ಅಂದಾಜು ೧೦೦-೧೫೦ ಮೀಟರ್ ಉದ್ದದವರೆಗೆ ಕಿರಿದಾದ ರಸ್ತೆ ಇದ್ದು ಅಕ್ಕಪಕ್ಕ ಮನೆಗಳಿವೆ. ಹೆದ್ದಾರಿ ಮಾಡುವಾಗ ಅಲ್ಲಿನ ನಿವಾಸಿಗಳು ತಕರಾರು ಮಾಡಿದ ಕಾರಣಕ್ಕೆ ಆ ಜಾಗವನ್ನು ಹೆದ್ದಾರಿಗೆ ಮೇಲ್ದರ್ಜೆಗೇರಿಸದೆ ಹಾಗೆಯೇ ಬಿಡಲಾಗಿದೆ. ಆ ಮನೆಗಳಿಗೆ ಪರಿಹಾರವನ್ನೂ ಕೊಡಲಾಗಿದೆ. ಹೆದ್ದಾರಿ ಪೂರ್ಣಗೊಂಡು ೪-೫ ವರ್ಷ ಕಳೆದರೂ ಕಿರಿದಾದ ರಸ್ತೆಯನ್ನು ಹೆದ್ದಾರಿಯನ್ನಾಗಿ ಪರಿವರ್ತಿಸಿಲ್ಲ. ಇದರಿಂದ ಆ ಜಾಗದಲ್ಲಷ್ಟೇ ಸಂಚಾರ ಕಡುಕಷ್ಟಕರವಾಗಿದೆ ಎಂದು ವಾಲಿ ತಿಳಿಸಿದರು.
      ಕೆಲವು ಪ್ರಭಾವಿಗಳು ಜನರ ಜೀವನದ ಜೊತೆ ಆಟವಾಡುತ್ತಿದ್ದಾರೆ. ರಸ್ತೆಯ ಎರಡು ಬದಿಯ ಅವೈಜ್ಞಾನಿಕವಾಗಿ ಚರಂಡಿ ನಿರ್ಮಿಸಿದ್ದು ಮಳೆ ಬಂದಾಗಲೆಲ್ಲ ಅವು ತುಂಬಿಕೊಂಡು ಕೊಳಚೆ ನೀರು ಊರೊಳಗೆ ಹರಿದು ಜನಜೀವನ ಹೈರಾಣಾಗಿಸುತ್ತದೆ. ಗಲೀಜು ಪರಿಸರ ನಿರ್ಮಾಣಗೊಂಡು ರೋಗ ರುಜಿನಗಳು ಉಲ್ಭಣಗೊಳ್ಳುತ್ತಿವೆ. ಈ ಅವ್ಯವಸ್ಥೆ ಸರಿಪಡಿಸಿ ಹೆದ್ದಾರಿ ನಿರ್ಮಿಸುವಂತೆ ಕೋರಿ ನಾಲ್ಕು ವರ್ಷಗಳ ಹಿಂದೆಯೇ ಕೆಆರ್‌ಡಿಸಿಎಲ್‌ನ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಈವರೆಗೂ ರಸ್ತೆ ಪಕ್ಕದಲ್ಲಿರುವ ಮನೆಗಳನ್ನು ತೆರವುಗೊಳಿಸಿ ಹೆದ್ದಾರಿ ನಿರ್ಮಿಸಿಲ್ಲ ಎಂದು ಅವರು ದೂರಿದರು.
      ಈ ರಸ್ತೆಯಲ್ಲಿ ಸಂಚರಿಸುವ ಬಸ್ಸುಗಳು, ಕಬ್ಬು ತುಂಬಿದ ಲಾರಿಗಳು, ಇತರೆ ವಾಹನಗಳು ಎದುರು ಬದುರಾಗಿ ಬಂದರೆ ಜೀವವೇ ಹೋಗಿ ಬಂದತಾಗುತ್ತದೆ. ಒಂದು ವಾಹನ ತೂರಾಡುತ್ತಾ, ಕುಣಿದಾಡುತ್ತಾ ಆಕಡೆ ಈಕಡೆ ವಾಲಿಕೊಂಡು ಬಂದ ನಂತರವೇ ಇನ್ನೊಂದು ವಾಹನಕ್ಕೆ ಅಲ್ಲಿಂದ ಹೊಗಲು ಸಾದ್ಯವಾಗುತ್ತದೆ. ಪ್ರತಿನಿತ್ಯ ಒಂದಿಲ್ಲೊಂದು ಅಪಘಾತಗಳು ನಿರಂತರವಾಗಿ ಸಂಬವಿಸುತ್ತಲೇ ಇರುತ್ತವೆ. ಇಲ್ಲಿಯ ಜನಕ್ಕೆ ದಿನನಿತ್ಯವೂ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಹೆದ್ದಾರಿ ನಿರ್ಮಿಸಿದರೂ ಒಂದು ಚಿಕ್ಕ ಸಮಸ್ಯೆಯನ್ನು ಪರಿಹರಿಸಲು ಆಗದಿರುವುದು ದುರಂತವೇ ಸರಿ. ೧೫ ದಿನಗಳೊಳಗಾಗಿ ಸಮಸ್ಯೆ ಬಗೆಹರಿಸಲು ರಸ್ತೆ ಪಕ್ಕದ ಪರಿಹಾರ ಪಡೆದ ಮನೆಗಳನ್ನು ತೆರವುಗೊಳಿಸಬೇಕು. ಎರಡು ಬದಿಯ ಚರಂಡಿಯನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು, ಕನ್ನಡಪರ, ದಲಿತಪರ,  ಪ್ರಗತಿಪರ, ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.
      ರಾಜ್ಯ ಹೆದ್ದಾರಿ ಅಪೂರ್ಣಗೊಂಡಿದ್ದರೂ ಕಳೆದ ೪-೫ ವರ್ಷದಿಂದ ಧನ್ನೂರ ಹತ್ತಿರ ಟೋಲ್ ನಿರ್ಮಿಸಿ ಅಕ್ರಮವಾಗಿ ಶುಲ್ಕ ವಸೂಲಿ ನಡೆಸಲಾಗುತ್ತಿದೆ. ಹೆದ್ದಾರಿ ಪೂರ್ಣಗೊಳ್ಳುವತನಕ ಟೋಲ್ ಶುಲ್ಕ ವಸೂಲಿಗೆ ತಡೆ ಹಾಕದಿದ್ದರೆ ವಾಹನ ಸವಾರರ ಆಕ್ರೋಶ ಎದುರಿಸಬೇಕಾಗುತ್ತದೆ.

      –ಶಿವಾನಂದ ವಾಲಿ, ರಾಜ್ಯಾಧ್ಯಕ್ಷರು, ಯುವಜನಸೇನೆ ಸಂಘಟನೆ.

      Tags: #indi / vijayapur#Objection of toll collecting even though the work is incomplete: the struggle warning if the highway is not widened#Public News#Today News#Voice Of Janata#Voiceofjanata.in#ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.