• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಆಫ್ರಿಕಾ ವಿರುದ್ಧ ಸರಣಿ ಗೆದ್ದ ಭಾರತ

      Voice Of Janata DesK Sports News

      December 22, 2023
      0
      ಆಫ್ರಿಕಾ ವಿರುದ್ಧ ಸರಣಿ ಗೆದ್ದ ಭಾರತ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK Sports News

      ಆತಿಥೇಯ ದಕ್ಷಿಣ ಆಫ್ರಿಕಾ ಹಾಗೂ ಟೀಂ ಇಂಡಿಯಾ ನಡುವೆ ನಡೆದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಿಂದ ವಶಪಡಿಸಿಕೊಂಡಿದೆ.

      ಮೂರನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಪಡೆ 78 ರನ್ ಗಳ ಜಯ ಸಾಧಿಸಿದೆ. 297 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 218 ರನ್ ಗಳಿಸಲಷ್ಟೇ ಶಕ್ತವಾಯಿತು. ಸರಣಿಯ ಮೊದಲ ಪಂದ್ಯವನ್ನು ಭಾರತ ಮತ್ತು ಎರಡನೇ ಏಕದಿನ ಪಂದ್ಯವನ್ನು ದಕ್ಷಿಣ ಆಫ್ರಿಕಾ ಗೆದ್ದುಕೊಂಡಿತ್ತು.

      ಪಾರ್ಲ್ : ಇಲ್ಲಿನ ಬೋಲ್ಯಾಂಡ್ ಪಾರ್ಕ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಎದುರಿನ ಅಂತಿಮ ಏಕದಿನ ಸರಣಿಯ ಪಂದ್ಯದಲ್ಲಿ ಗೆಲುವಿಗೆ ಭಾರತ ತಂಡ 297 ರನ್ ಗುರಿ ನೀಡಿದೆ.

      ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಭಾರತ ತಂಡವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿತು. ಇನ್ನಿಂಗ್‌ ಆರಂಭಿಸಿದ ರಜತ್‌ ಪಾಟಿದಾರ್‌ ಮತ್ತು ಸಾಯಿ ಸುದರ್ಶನ್‌ ಜೋಡಿ ನಿಧಾನವಾಗಿ ರನ್‌ ಕಲೆ ಹಾಕಿತು. 4.4 ಓವರ್ ನಲ್ಲಿ ಭಾರತ ತಂಡ 34 ರನ್‌ ಗಳಿಸಿದ್ದಾಗ 16 ಎಸೆತಗಳಲಿ 22 ರನ್ ಗಳಿಸಿದ್ದ ಪಾಟೀದಾರ್‌ ನಾಂದ್ರೆ ಬರ್ಗರ್‌ ಎಸೆತದಲ್ಲಿ ಕ್ಲೀನ್‌ ಬೌಲ್ಡ್‌ ಆದರು.

      ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ ಗೆ ಬಂದ ಸಂಜು ಸ್ಯಾಮ್ಸನ್‌ ಇನ್ನಿಂಗ್ಸ್‌ ಕಟ್ಟುವ ಆಟವಾಡಿದರು. 114 ಎಸೆತ ಎದುರಿಸಿದ ಸಂಜು 6 ಬೌಂಡರಿ 3 ಸಿಕ್ಸರ್‌ ಸಹಿತ 108 ರನ್‌ ಗಳಿಸಿ ಶತಕ ದಾಖಲಿಸಿದರು. ಆ ಮೂಲಕ ಸಂಜು ಸ್ಯಾಮ್ಸನ್ ಅವರು ಚೊಚ್ಚಲ ಅಂತರರಾಷ್ಟ್ರೀಯ ಶತಕ ಸಿಡಿಸಿದರು.

      ನಾಯಕ ಕೆಎಲ್ ರಾಹುಲ್ 21 ರನ್ ಗಳಿಗೆ ಔಟ್ ಆದರು. ತಿಲಕ್ ವರ್ಮ 52, ರಿಂಕು ಸಿಂಗ್ 38, ವಾಷಿಂಗ್ಟನ್ ಸುಂದರ್ 14, ಅರ್ಷದೀಪ್ ಸಿಂಗ್ ಔಟಾಗದೆ 7 ರನ್ ಗಳಿಸಿದರು. 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು.

      Tags: #Cricket Match#South africa vs India#Voice Of Janata DesK Sports News#ಭಾರತ ವಿಸ್ ಆಫ್ರಿಕಾ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.