• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      June 12, 2025
      0
      ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ ಜೂನ್,10 : ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ಪರಿಕ್ರಮ ಹಾಗೂ ಅಪಘಾತ ತಡೆಗೆ ಕೈಗೊಳ್ಳಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಹಾಗೂ ರಸ್ತೆ ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ಸಂಬAಧಿಸಿದ ಅಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮೀತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಸ್ತೆ ಅಪಘಾತ ತಡೆಯುವುದರ ಮೂಲಕ ಸುಗಮ ಸಂಚಾರ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬರುವ ರಾಷ್ಟಿçÃಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಬಹುದಾದ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದೆ.

      ಸುರಕ್ಷತಾ ದೃಷ್ಟಿಯಿಂದ ರಸ್ತೆ ಅಗಲೀಕರಣ ರಸ್ತೆ ಸುಧಾರಣೆ, ಅವಶ್ಯವಿರುವಲ್ಲಿ ಅಗತ್ಯ ಮಾಹಿತಿ ಫಲಕ, ಸೈನ್ ಬೋರ್ಡ್, ಸೋಲಾರ್ ಬ್ಲಿಂಕರ್ಸ್ ಹಾಗೂ ಸರ್ವಿಸ್ ರಸ್ತೆಯಲ್ಲಿ ಬ್ಯಾರಿಕ್ಯಾಡ್ ಅಳವಡಿಕೆ, ರಸ್ತೆಗಳ ಮೇಲೆ ಅನಧಿಕೃತ ಪಾರ್ಕಿಂಗ್ ಮಾಡದಂತೆ ನಿಗಾವಹಿಸಬೇಕು, ರಸ್ತೆ ಒತ್ತುವರಿ ತೆರವುಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಕಡ್ಡಾಯವಾಗಿ ನಿಯಮಗಳನ್ನು ಪಾಲನೆಯಾಗುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದರು. ಕೆಲವು ಕಡೆ ಅಂಗಡಿಕಾರರು ರಸ್ತೆ ಒತ್ತುವರಿ ಮಾಡಿಕೊಂಡಿದ್ದು, ಅಂಗಡಿ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವುದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.
      ಇಂತಹ ಒತ್ತುವರಿಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕು. ಅವಶ್ಯಕತೆಯಿರುವಲ್ಲಿ ಸಿಸಿಟಿವಿ ಹಾಗೂ ವಿವಿಧೆೆಡೆ ಇರುವ ವೃತ್ತಗಳಲ್ಲಿ ಸೂಚನಾ ಫಲಕ ಹಾಗೂ ರಸ್ತೆ ಮಾರ್ಗ ಸೂಚಿಗಳನ್ನು ಅಳವಡಿಸಬೇಕು. ಜನದಟ್ಟಣೆ ಹಾಗೂ ಅಪಘಾತಕ್ಕೆ ಕಾರಣವಾಗುವ ಸಂಭವನಿಯಿರುವ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಅನುವುಗೊಳಿಸಬೇಕು ಎಂದು ಸೂಚನೆ ನೀಡಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯ ಕೋಲ್ಹಾರ ಸೇತುವೆ ಮೇಲೆ ಬೀದಿ ದೀಪಗಳನ್ನು ಈಗಾಗಲೇ ಅಳವಡಿಸಲು ಕ್ರಮ ವಹಿಸಲಾಗಿದ್ದು, ಸೇತುವೆಗಳ ಮೇಲೆ ಸಂಚರಿಸುವ ವಾಹನಗಳ ನಂಬರ್ ಎದ್ದು ಕಾಣುವ ಹಾಗೂ ರಾತ್ರಿ ವ್ಹಿಜನ್ ಇರುವ ಗುಣಮಟ್ಟದ ಸಿಸಿಟಿವಿ ಅಳವಡಿಸಲು ಸಂಬAಧಿಸಿದ ರಾಷ್ಟಿçÃಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಟೋಲ್ ಗಳಲ್ಲಿ ದ್ವಿಚಕ್ರ ವಾಹನ ಸಂಚರಿಸುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಿ ನಿಗಾವಹಿಸಬೇಕು. ರಸ್ತೆಯ ತಿರುವುಗಳಲ್ಲಿ ಅಗತ್ಯ ಮಾಹಿತಿ ಹಾಗೂ ಸೂಚನಾ ಫಲಕ ಅಳವಡಿಸಿಕೊಂಡು ರಸ್ತೆ ಅಪಘಾತ ತಡೆಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ರಾಷ್ಟಿçÃಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಕೈಕೊಂಡಿರುವ ಕ್ರಮಗಳ ಕುರಿತು ಹಾಗೂ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸಂಬAಧಿಸಿ ಅಧಿಕಾರಿಗಳಿಗೆ ಪಿಪಿಟಿ ಮೂಲಕ ಸಮಗ್ರ ಮಾಹಿತಿ ನೀಡಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

      ಈ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧ ವಸ್ತçದ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಿಂ ಬಾಬಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಂಪತ್ ಗುಣಾರಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Officers should be monitored by the road safety rule#Public News#Today News#Voice Of Janata#Voiceofjanata.in#ರಸ್ತೆ ಸುರಕ್ಷತಾ ನಿಯಮ ಪಾಲನೆಯಾಗುವಂತೆ ಅಧಿಕಾರಿಗಳು ನಿಗಾವಹಿಸಬೇಕು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.