• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      Voiceofjanata.in

      August 6, 2025
      0
      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!
      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!

      ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದ ಬಳಿಯ ಲೋಣ ಕ್ರಾಸ್‌ದಿಂದ ಬರಗೂಡಿ ಹೋಗುವ ಮಾರ್ಗ ಒತ್ತುವರಿ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಲಚ್ಯಾಣ ಗ್ರಾಮದ ರೈತರು ಇಂಡಿ ಪಟ್ಟಣದಲ್ಲಿನ ಮಿನಿ ವಿಧಾನ ಸೌಧದಲ್ಲಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರದAದು ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ದಲಿತ ಮುಖಂಡ ಕಲ್ಲಪ್ಪ ದೊಡಮನಿ ಮಾತನಾಡಿ, ಲಚ್ಯಾಣ ಗ್ರಾಮದಲ್ಲಿ ದಲಿತ ಸಮಾಜದ ಹಲವು ಜನರು ಜಮೀನಿಗೆ ದಾರಿ ಇಲ್ಲದೆ ಪರದಾಡುತ್ತಿದ್ದಾರೆ. ಈ ಹಿಂದೆ ಇದ್ದ ಹಳೆಯ ಕಾಲದ ಬರಗೂಡಿ ರಸ್ತೆ ಹಲವು ವರ್ಷಗಳಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಬಡ ರೈತರು ತೀವ್ರ ತೊಂದರೆ ಅನುಭವಿಸುವಂತಾಗಿದೆ ವಿವರಿಸಿದರು.

      ಇನ್ನೊರ್ವ ದಲಿತ ಮುಖಂಡ ಪಂಡಿತ ಹತ್ತಳ್ಳಿ ಮಾತನಾಡಿ, ಮಳೆಗಾಲದ ಈ ಸಂದರ್ಭದಲ್ಲಿ ಮುಂಗಾರು ಬೇಸಾಯ ಮಾಡಲೆಂದು ಜಮೀನಿಗೆ ಸಾಗಲು ಮಾರ್ಗವೇ ಇಲ್ಲ. ಲೋಣ ಕ್ರಾಸ್‌ನಿಂದ ೧ ಕಿ.ಮೀ. ದಾರಿ ಬಂದ್ ಆಗಿದೆ. ಈ ಕುರಿತು ಕಳೆದ ೫ ವರ್ಷಗಳ ಹಿಂದೆ ತಹಶೀಲ್ದಾರರಿಗೆ ಈ ಹಿಂದಿನ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆ ಇತ್ಯರ್ಥವಾಗಿಲ್ಲ. ಆದ್ದರಿಂದ ಕೂಡಲೆ ತಾವೂ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗೆ ದಾರಿ ಒದಗಿಸಬೇಕು ಎಂದು ವಿನಂತಿಸಿದರು.

      ಈ ಮನವಿ ಸ್ಪಂದಿಸಿದ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಕೂಡಲೆ ದೂರವಾಣ ಯ ಮೂಲಕ ಸಂಬAಧಿಸಿದ ಎಡಿಎಲ್‌ಆರ್ ಜೊತೆ ಮಾತನಾಡಿ, ಸ್ಥಳಕ್ಕೆ ಭೇಟಿ ನೀಡಿ ಕೂಡಲೆ ಸರ್ವೇ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

      ಈ ಸಂದರ್ಭದಲ್ಲಿ ಲೋಣ ಗ್ರಾಮದ ಸಿದ್ದು ಚೌಗಲೆ, ಲಚ್ಯಾಣ ಗ್ರಾಮಸ್ಥರಾದ ಮಲಕಪ್ಪ ಹೂಗಾರ, ಪ್ರಕಾಶ ಸತ್ತಿ, ದಲಿತ ಸಮಾಜದ ದುಂಡಪ್ಪ ಶಿವಶರಣ, ಪ್ರಕಾಶ ಶಿವಶರಣ, sಸದಾ ಬನಸೋಡೆ, ಸುನೀಲ ಬನಸೋಡೆ, ಉಪಸ್ಥಿತರಿದ್ದಾರೆ.

      ಇಂಡಿ ಪಟ್ಟಣದಲ್ಲಿ ತಾಲೂಕಿನ ಲಚ್ಯಾಣ ಗ್ರಾಮಸ್ಥರು ಹಳೆಯ ಬರಗೂಡಿ ರಸ್ತೆ ದುರಸ್ತಿಗೆ ಆಗ್ರಹಿಸಿ ಎಸಿ ಅನುರಾಧಾ ವಸ್ತçದ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

      Tags: #indi / vijayapur#Old Baragudi Road Survey ..!#Public News#Today News#Voice Of Janata#Voiceofjanata.in#ಹಳೆಯ ಬರಗೂಡಿ ರಸ್ತೆ ಸರ್ವೇ ಮಾಡಲು ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.