• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಎಣ್ಣೆ ಖಾಲಿ; ಮಧ್ಯಪ್ರೀಯರಿಗೆ ಬಿಗ್ ಶಾಕ್:

      April 5, 2022
      0
      ಬಾರ್ ಆ್ಯಂಡ್ ರೆಸ್ಟೋರೆಂಟ್ಗಳಲ್ಲಿ ಎಣ್ಣೆ ಖಾಲಿ; ಮಧ್ಯಪ್ರೀಯರಿಗೆ ಬಿಗ್ ಶಾಕ್:
      0
      SHARES
      536
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್: ರಾಜ್ಯದ ಬಾರ್ ಆಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯಪಾನ ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್​ವೇರ್​ ಅಪ್​ಡೇಟ್ ಆಗಿರುವ ಹಿನ್ನೆಲೆ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ. ಕೆಎಸ್​​ಬಿಸಿಎಲ್​ನಿಂದ​ ಬಾರ್ಗಳಿಗೆ  ಮದ್ಯ  ಪೂರೈಕೆಯಾಗುತ್ತಿಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯಿಂದ ರಾಜ್ಯದ ಎಣ್ಣೆ ಅಂಗಡಿಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಕೆಲ ಅಂಗಡಿಗಳಲ್ಲಿ ಅಲ್ಪ ಸ್ಪಲ್ಪ ಎಣ್ಣೆ ಇದೆ. ಇಂದು ಸಂಜೆ ವೇಳೆಗೆ ರಾಜ್ಯದ ಎಲ್ಲಾ ಅಂಗಡಿಗಳಲ್ಲಿ ಎಣ್ಣೆ ಸಂಪೂರ್ಣ ಖಾಲಿಯಾಗುವ ಸಾಧ್ಯತೆಯಿದೆ.

      ನಿನ್ನೆಯಿಂದ ರಾಜ್ಯದಲ್ಲಿ ಮದ್ಯಪಾನ ಸಿಗುತ್ತಿಲ್ಲ. ನಿನ್ನೆಯಿಂದ ರಾಜ್ಯದ ಯಾವುದೇ CL-9 ಬಾರ್ ಅಂಡ್ ರೆಸ್ಟೋರೆಂಟ್, CL- 2 ವೈನ್ ಸ್ಟೋರ್, CL- 11C ಎಂಎಸ್‌ಐಎಲ್​ಗೆ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದಿಂದ ಸಪ್ಲೈ ಆಗುತ್ತಿಲ್ಲ. ಕೆಎಸ್​ಬಿಸಿಎಲ್​ನಿಂದ ನಿಂದ ಪ್ರತಿದಿನ ಪೂರೈಕೆ ಆಗುತ್ತಿತ್ತು. ಆದರೆ ಹೊಸ ಬಿಲ್ಲಿಂಗ್ ವ್ಯವಸ್ಥೆಯಿಂದ ಕೆಎಸ್​ಬಿಸಿಎಲ್​​ನಿಂದ ಬಿಲ್ ಆಗುತ್ತಿಲ್ಲ. ಹೀಗಾಗಿ ಮದ್ಯಪಾನ ಎಣ್ಣೆ ಸಿಗುತ್ತಿಲ್ಲ.

      ನಿನ್ನೆಯಿಂದ Web Indenting ಮೂಲಕ ಮದ್ಯ ಖರೀದಿಸಲು ಎಸ್​ಬಿಸಿಎಲ್​​ ಆದೇಶ ನೀಡಿತ್ತು. ಆದರೆ ಈ ಪದ್ಧತಿಯಿಂದ ಮದ್ಯಪಾನ ಸಿಗುತ್ತಿಲ್ಲ. ಮದ್ಯಪಾನ ಖರೀದಿಸಲು ಸನ್ನದುದಾರರಿಗೆ ತೊಂದರೆಯಾಗುತ್ತಿದೆ. ಒಂದು ತಿಂಗಳವರೆಗೆ ಹೊಸ ಪದ್ಧತಿ ಜೊತೆಗೆ ಹಳೆ ಪದ್ಧತಿ ಚಾಲ್ತಿಯಲ್ಲಿರುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮದ್ಯಪಾನ ಇಲ್ಲದೆ ಸನ್ನದುದಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ಒಂದು ತಿಂಗಳ ಮಟ್ಟಿಗಾದರೂ ಹೊಸ ಪದ್ಧತಿಯೊಂದಿಗೆ ಹಳೆ ಪದ್ಧತಿ ಚಾಲ್ತಿಯಲ್ಲಿ ಇರುವಂತೆ ಮಾಡಲು ಒತ್ತಾಯಿಸಿ ಪ್ರತಿಭಟನೆ ನಡೆಸಲು ಬೆಂಗಳೂರು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ತೀರ್ಮಾನಿಸಿದೆ. ನಾಳೆ ರಾಜ್ಯದ ಎಲ್ಲಾ ಕೆಎಸ್​ಬಿಸಿಎಲ್​ ಡಿಪೋಗಳ ಎದುರು ಧರಣಿ ನಡೆಸಲಿದ್ದಾರೆ.

      Tags: #bar and resturents#no drink#State
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.