• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಓಂ ಶಕ್ತಿ ದೇವಾಲಯದಲ್ಲಿ ಆಡಿ ಗಂಜಿಯನ್ನು ಸಮರ್ಪಿಸಿದ ಭಕ್ತವೃಂದ..!

      ಅಡಿ‌ ಮಾಸದ ಪ್ರಯುಕ್ತ ವಿಶೇಷ ಪೂಜೆ..

      August 4, 2023
      0
      ಓಂ ಶಕ್ತಿ ದೇವಾಲಯದಲ್ಲಿ ಆಡಿ ಗಂಜಿಯನ್ನು ಸಮರ್ಪಿಸಿದ ಭಕ್ತವೃಂದ..!
      0
      SHARES
      362
      VIEWS
      Share on FacebookShare on TwitterShare on whatsappShare on telegramShare on Mail

      ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತವೃಂದ..!

      ಹನೂರು : ಗಂಜಿಯನ್ನು ಮಡಿಕೆಯಲ್ಲಿ ಹೊತ್ತು ದೇವರ ನಾಮ ಹಾಗೂ ನೃತ್ಯ ಮಾಡುವುದು, ನೋಡುಗರ ಮನಸಳೆದ ಮಹಿಳೆಯರು. ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ಗಂಜಿಯನ್ನು ಸಮರ್ಪಿಸಿದ ಭಕ್ತವೃಂದ. ವಿಶೇಷ ಪೂಜೆ ಸಲ್ಲಿಸಿದರು.

      ಹೌದು ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಶ್ರೀ ಓಂ ಶಕ್ತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಗಂಜಿಯನ್ನು ಸಮರ್ಪಿಸಲಾಯಿತು. ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಗಳನ್ನು ಸಲ್ಲಿಸಿದರು. ಆಡಿ ಮಾಸದ ಶುಕ್ರವಾರದ ವಿಶೇಷವಾಗಿ ಮುಂಜಾನೆ ದೇವಿಗೆ ಪನ್ನೀರು, ಎಳನೀರು, ಅರಿಶಿನ, ಕುಂಕುಮ, ಜೇನುತುಪ್ಪ, ಗಂಧ, ಹಾಲಿನ ಅಭಿಷೇಕವನ್ನು ಅರ್ಪಿಸಿ, ವಿಶೇಷ ಪೂಜೆಯನ್ನು ನೆರವಿಸಿದರು.

      ನಂತರ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ, ವಿಧಿ ವಿಧಾನಗಳ ಮೂಲಕ ಗಂಜಿ ಪ್ರಸಾದಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ವಾದ್ಯ ಮೇಳಗಳ ಜೊತೆಯಲ್ಲಿ ಪ್ರಮುಖ ದೇವಾಲಯಗಳಲ್ಲಿ ಪೂಜೆಯನ್ನು ಸಲ್ಲಿಸಿ, ಓಂ ಶಕ್ತಿ ದೇವಾಲಯಕ್ಕೆ ತಲುಪಿ ಎಲ್ಲಾ ಮಹಿಳೆಯರು ತಂದಿದ್ದ ಮಡಿಕೆಯ ಗಂಜಿಯನ್ನು ಪ್ರಸಾದ ರೂಪದಲ್ಲಿ ಎಲ್ಲರಿಗೂ ವಿತರಿಸಿದರು.ಇನ್ನೂ ಓಂ ಶಕ್ತಿ ಟ್ರಸ್ಟ್ ರವರು ನೆರೆದಿದ್ದ ಎಲ್ಲಾ ಭಕ್ತಾದಿಗಳಿಗೆ ಅನ್ನ ದಾನವನ್ನು ಏರ್ಪಡಿಸಿದ್ದರು.

      ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರು ಸೋಮೇಗೌಡ ಪುರೋಹಿತರಾದ ಅನ್ಬು ಸದಸ್ಯರುಗಳಾದ ವಸಂತಮ್ಮ, ನಾಗಮ್ಮ, ಲಕ್ಷ್ಮಿ, ಕವಿತಾ, ಇಂದ್ರಮ್ಮ, ಶಿಲ್ಪ, ಮರಿಗೌಡ್ರು ರಾಘು, ಸಿದ್ದರಾಜು, ಗಂಗಾಧರ್, ವೆಂಕಟೇಶ್ ಸೇರಿದಂತೆ ನೂರಾರು ಭಕ್ತಾದಿಗಳು ನೆರೆದಿದ್ದರು.

      ವರದಿ : ಚೇತನ್ ಕುಮಾರ್ ಎಲ್ ತಾಲೂಕು ಹನೂರು, ಜಿಲ್ಲೆ ಚಾಮರಾಜನಗರ.

      Tags: #chamarajnagara.#Hanur#om Shakti temple#Women celebration
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      June 29, 2026
      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      June 29, 2026
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      June 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.