• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      Voiceofjanata.in

      March 19, 2026
      0
      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಖಿಲಾರಹಟ್ಟಿಯಲ್ಲಿ ಮಾರ್ಚ್ 20 ರಿಂದ ಬೀರಲಿಂಗೇಶ್ವರ ಹಾಗೂ ಕಾಡಸಿದ್ಧೇಶ್ವರ ಜಾತ್ರಾ ಮಹೋತ್ಸವ

      21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

      ​ಮುದ್ದೇಬಿಹಾಳ: ತಾಲ್ಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಖಿಲಾರಹಟ್ಟಿ ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಕಾಡಸಿದ್ಧೇಶ್ವರ ಜಾತ್ರಾ ಮಹೋತ್ಸವವು ಮಾರ್ಚ್ 20 ರಿಂದ 22 ರವರೆಗೆ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಸಮಾಜ ಸೇವಕ ಹಾಗೂ ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಮದರಿ ತಿಳಿಸಿದರು.
      ​ಪಟ್ಟಣದ ಅಹಲ್ಯಾಬಾಯಿ ಹೋಳ್ಕರ್ ಬ್ಯಾಂಕ್‌ನ ಪಲ್ಲವಿ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡರು.
      ​21 ವರ್ಷಗಳ ಸೇವಾ ಪರಂಪರೆ
      ​”ಕಳೆದ 21 ವರ್ಷಗಳಿಂದ ಸುರಪುರ ತಾಲ್ಲೂಕಿನ ಮಾರನಾಳದ ನಮ್ಮ ಮನೆದೇವರಾದ ಭೀರಪ್ಪ ದೇವಸ್ಥಾನದಿಂದ ಸಾಮೂಹಿಕ ವಿವಾಹಗಳನ್ನು ಆರಂಭಿಸಿದ್ದು, ಈಗಲೂ ಅದನ್ನು ಮುಂದುವರಿಸಿಕೊಂಡು ಬರಲಾಗುತ್ತಿದೆ.
      ಯುಗಾದಿ ಹಬ್ಬದ ನಿಮಿತ್ತ ತಾಲೂಕಿನ ವಿವಿಧ  ಗ್ರಾಮದ ಕೂಲಿ ಕಾರ್ಮಿಕರ ಹಾಗೂ ಬಡವರ ಅನುಕೂಲಕ್ಕಾಗಿ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 21 ಜೋಡಿಗಳು ನೋಂದಾಯಿಸಿಕೊಂಡಿವೆ,” ಎಂದು ಮದರಿ ವಿವರಿಸಿದರು.
      ​ ಗ್ರಾಮದಲ್ಲಿ ಶನಿವಾರ ​ಮಾರ್ಚ್ 21ರಂದು ೧೨-೦೦ ಗಂಟೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆಯ ಮುಖ್ಯ ಕಾರ್ಯಕ್ರಮಗಳು ನಡೆಯಲಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಮುದ್ದೇಬಿಹಾಳ ಶಾಸಕರಾದ ಮಾನ್ಯ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರು ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ (ನಡಹಳ್ಳಿ), ವಿಜಯಪುರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಗಂಗಾಧರ್ ಎಸ್. ನಾಡಗೌಡರ (ಮುನ್ನಾಧಣಿ) ಹಾಗೂ ಕಾಂಗ್ರೆಸ್ ಧುರೀಣ ಶಾಂತಗೌಡ ಎಸ್. ಪಾಟೀಲ (ನಡಹಳ್ಳಿ) ಅವರು ಜ್ಯೋತಿ ಬೆಳಗಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಲ್ಯಾದೇವಿ ಹೋಲ್ಕರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಎಸ್. ಪೂಜಾರಿ ವಹಿಸಲಿದ್ದಾರೆ.
      ​ದಿವ್ಯ ಸಾನಿಧ್ಯ ​ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಆಗತೀರ್ಥ ​ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮೀಜಿ,ಅಂಕಲಿಮಠದ ​ಶ್ರೀ ವೀರಭದ್ರ ಮಹಾಸ್ವಾಮೀಜಿ, ಸಿದ್ದನಕೊಳ್ಳದ  ಶ್ರೀ ಶಿವಕುಮಾರ ಮಹಾಸ್ವಾಮಿಗಳು,ತಾಳಿಕೋಟೆ ಖಾಸಗತೇಶ್ವರ ಮಠದ ​ಶ್ರೀ ಬಾಲ ಶಿವಯೋಗಿ ಸಿದ್ದಲಿಂಗ ದೇವರು, ಜೊತೆಗೆ ಯರಝರಿ, ಸರೂರು, ಖಿಲಾರಹಟ್ಟಿ, ಸಿದ್ದಾಪುರ ಹಾಗೂ ಇತರ ಕ್ಷೇತ್ರಗಳ ಶ್ರೀಗಳು ಉಪಸ್ಥಿತರಿರಲಿದ್ದಾರೆ.
      ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಯ್.ಎಚ್. ವಿಜಯಕರ್ ಅವರು, ಮಲ್ಲಿಕಾರ್ಜುನ ಮದರಿ ಅವರ 21 ವರ್ಷಗಳ ನಿರಂತರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿದರು.
      ಈ ಸಂದರ್ಭದಲ್ಲಿ ಪ್ರಮುಖರಾದ ವಾಯ್ ಎಚ್ ವಿಜಯಕರ, ಮಲ್ಲಣ್ಣ ಕೆಶರಟ್ಟಿ, ಮಾಜಿ ಜಿಪಂ ಸದಸ್ಯ ಬಿ.ಎಸ್. ಶಿರೋಳ,ಸಂಸ್ಥೆ ಹಣಕಾಸು ಅಧಿಕಾರಿ ಬಸವರಾಜ ಬಿಜ್ಜೂರ, ಶಿಶಿ ನೆರಬೆಂಚಿ, ಬಸವರಾಜ ಗುಡ್ಲಲಮನಿ, ಚಂದ್ರು ಜೋಗಿ,ಚಂದ್ರು ಗಣಾಚಾರಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.
      Tags: #21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ#indi / vijayapur#On 21st#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.infree mass wedding and Dharma Sabha program
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.