• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆ.21ರಂದು ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ : ಸಿದ್ಧತೆಗಳ ಕುರಿತು ಪರಿಶೀಲನೆ

      Voiceofjanata.in

      August 21, 2024
      0
      ಆ.21ರಂದು ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ : ಸಿದ್ಧತೆಗಳ ಕುರಿತು ಪರಿಶೀಲನೆ
      0
      SHARES
      261
      VIEWS
      Share on FacebookShare on TwitterShare on whatsappShare on telegramShare on Mail

      ಆ.21ರಂದು ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ : ಸಿದ್ಧತೆಗಳ ಕುರಿತು ಪರಿಶೀಲನೆ

      ವಿಜಯಪುರ, ಆಗಸ್ಟ್ 20: ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಸ್ಟ್ 21ರಂದು ಆಲಮಟ್ಟಿಯ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಬಿಜೆಎನ್‍ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ.ಮೋಹನ್‍ರಾಜ್ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಂಗಳವಾರ ಆಲಮಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.

      ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಆಗಮಿಸುವ ಹಿನ್ನೆಲೆಯಲ್ಲಿ ಜಂಟಿಯಾಗಿ ಪರಿಶೀಲನೆ ನಡೆಸಿದ ಅವರು, ಹೆಲಿಪ್ಯಾಡ ಸ್ಥಳ ಹಾಗೂ ಅಲ್ಲಿನ ಭದ್ರತೆ, ಬಾಗಿನ ಅರ್ಪಿಸುವ ಸ್ಥಳಕ್ಕೆ ಭೇಟಿ ನೀಡಿ, ಪೂಜಾ ಸ್ಥಳ, ಅಲ್ಲಿ ಹೂವಿನ ಅಲಂಕಾರ, ಶಾಮಿಯಾನ ವ್ಯವಸ್ಥೆ, ಸೂಕ್ತ ಆಸನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

      ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಬಿಟಿಡಿಎ ಮುಖ್ಯ ಅಭಿಯಂತರ ಬಸವರಾಜ, ನಿಡಗುಂದಿ ತಹಶೀಲ್ದಾರ ಎ.ಡಿ.ಅಮರಾವಡಗಿ ಆಲಮಟ್ಟಿ ಡ್ಯಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಟಿ.ವಿ.ದೊಡಮನಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Allimatti#On August 21#Public News#T Bubalan Vijayapur#Vijayapur DC#ಆ.21ರಂದು ಆಲಮಟ್ಟಿ ಜಲಾಶಯಕ್ಕೆ ಮುಖ್ಯಮಂತ್ರಿಗಳಿಂದ ಬಾಗಿನ ಅರ್ಪಣೆ : ಸಿದ್ಧತೆಗಳ ಕುರಿತು ಪರಿಶೀಲನೆthe chief minister offered a bouquet to the Alamati reservoir: a review of the preparationsvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.