• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಆ.21 ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ

      August 20, 2024
      0
      ಆ.21 ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ
      0
      SHARES
      265
      VIEWS
      Share on FacebookShare on TwitterShare on whatsappShare on telegramShare on Mail

      ಆ.21 ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ

      ವಿಜಯಪುರ, ಆ.19 :ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆ.21ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರೀ ಸಾಗರದಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

      ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಅಂದು ಮಧ್ಯಾಹ್ನ 1 ಗಂಟೆಗೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

      ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ ಘನ ಉಪಸ್ಥಿತಿ ವಹಿಸಲಿದ್ದಾರೆ. ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

      Tags: #CM Siddaramay#Lalabahudur shatri#On August 21#Voice Of Janata#ಆ.21 ರಂದು ಮುಖ್ಯಮಂತ್ರಿಗಳಿಂದ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆDamDkcthe Chief Minister offered Ganga Puja and Bagi to the Jaladhi of Krishnavijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      March 8, 2026
      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ; ₹ 50 ಸಾವಿರ ದಂಡ.

      March 8, 2026
      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      ಘತ್ತರಗಿ ಭಾಗಮ್ಮ ದೇವಿ ಚರಿತ್ರೆ ಅನಾವರಣ.!

      March 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.