• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಮಾರ್ಚ್ 5 ರಂದು ಪವಾಡ ಪುರುಷ ಉಡಚಣ ಹುಚ್ಚಲಿಂಗೇಶ್ವರ ಜಾತ್ರಾ ಮಹೋತ್ಸವ

      Voiceofjanata.in

      March 1, 2025
      0
      ಮಾರ್ಚ್ 5 ರಂದು ಪವಾಡ ಪುರುಷ ಉಡಚಣ ಹುಚ್ಚಲಿಂಗೇಶ್ವರ ಜಾತ್ರಾ ಮಹೋತ್ಸವ
      0
      SHARES
      174
      VIEWS
      Share on FacebookShare on TwitterShare on whatsappShare on telegramShare on Mail

      ಮಾರ್ಚ್ 5 ರಂದು ಪವಾಡ ಪುರುಷ ಉಡಚಣ ಹುಚ್ಚಲಿಂಗೇಶ್ವರ ಜಾತ್ರಾ ಮಹೋತ್ಸವ

      By Umesh Achaleri Afzlapur

      ಅಪಜಲಪುರ : ತಾಲೂಕಿನ ಭೀಮಾ ತೀರದಲ್ಲಿರುವ ಸುಕ್ಷೇತ್ರ ಉಡಚಣ ಗ್ರಾಮದ ಗ್ರಾಮ ದೇವತೆ,ಮಹಾಮಹಿಮ, ಪವಾಡ ಪುರುಷ, ಬೇಡಿದವರಿಗೆ ಬೇಡಿದನ್ನೇ ನೀಡಿರುವ ಕಲಿಯುಗದ ಕಾಮದೇನು ಕಲ್ಪತರು ಶ್ರೀ ಹುಚ್ಚ ಲಿಂಗೇಶ್ವರ ಜಾತ್ರಾ ಮಹೋತ್ಸವ ಫೆಬ್ರುವರಿ 28ರಿಂದ ಮಾರ್ಚ್ 5 ರವರೆಗೆ ಅಪಾರ ಸಂಖ್ಯೆಯ ಭಕ್ತ ಸಮೂಹದ ಮಧ್ಯೆ ಶ್ರದ್ಧಾಭಕ್ತಿಯಿಂದ ಜರುಗಲಿದೆ ಎಂದು ಶ್ರೀ ಹುಚ್ಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿಯವರು ವಿನಂತಿಸಿದ್ದಾರೆ. ದಿನಾಂಕ 28 ರಂದುಶುಕ್ರವಾರ ಶ್ರೀ ಹುಚ್ಚ ಲಿಂಗೇಶ್ವರ ಪಲ್ಲಕ್ಕಿ ಉತ್ಸವ ಗ್ರಾಮದಲ್ಲಿ ಜರುಗಲಿದೆ, ಮಾರ್ಚ್ 4ರಂದು ಮಂಗಳವಾರ ರಾತ್ರಿ 10.30 ಗಂಟೆಗೆ ಬನ್ನಿ ಕೊರಡು ರಾಶಿಗೆ ಅಗ್ನಿಸ್ಪರ್ಶ , ಮಾರ್ಚ್ 5ರಂದು ಬೆಳಿಗ್ಗೆ 10:00 ಗಂಟೆಗೆ ಶ್ರೀ ಹುಚ್ಚಲಿಂಗೇಶ್ವರ ಪಲ್ಲಕ್ಕಿಯೊಂದಿಗೆ ಸಕಲ ವಾದ್ಯ ವೈಭವಗಳೊಂದಿಗೆ ಭೀಮಾ ನದಿಗೆ ತೆರಳಿ ಗಂಗೆ ಸಿತಾಳ ಪೂಜೆ ನೆರವೇರಿಸಿ ಭವ್ಯ ಮೆರವಣಿಗೆಯೊಂದಿಗೆ ಭಂಡಾರಿಯವರ ಮನೆಗೆ ಆಗಮಿಸುವುದು, ನಂತರ ಭಂಡಾರಿ ಅವರಿಗೆ ತುಂಬಾ ಆಯೇರಿ ನಂತರ ಮಧ್ಯಾಹ್ನ 12:30 ಗಂಟೆಗೆ ಭಂಡಾರಿ ದಂಪತಿಗಳು ಅಗ್ನಿ ಪ್ರವೇಶ ಮಾಡುವರು, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಲಿದೆ, ನಂತರ ದೇವರಿಗೆ ನೈವೇದ್ಯ ನೀಡಿ, ತಮ್ಮ ಹರಕೆ ತೀರಿಸುವರು, ಪ್ರತಿ ವರ್ಷದಂತೆ ದನಗಳ ಜಾತ್ರೆ ಜರುಗಲಿದೆ, ಈ ಜಾತ್ರೆಯಲ್ಲಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಲಾಗುವುದು, ಶ್ರೀ ಬಸವೇಶ್ವರ ದೇವಸ್ಥಾನದಲ್ಲೂ ಕೂಡ ಬಂದಂತ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು, ನಂತರ ರಾತ್ರಿ 10.30 ಗಂಟೆಗೆ ಶ್ರೀ ಹುಚ್ಚ ಲಿಂಗೇಶ್ವರ ಕೃಪಾಪೋಷಿತ ನಾಟಕ ಸಂಘದ ವತಿಯಿಂದ ಪವಾಡ ಪುರುಷ ಉಡಚಾಣ ಶ್ರೀ ಹುಚ್ಚ ಲಿಂಗೇಶ್ವರ ಮಹಾತ್ಮೆ ಎಂಬ ಭಕ್ತಿ ಪ್ರಧಾನ ನಾಟಕವನ್ನು ಅಭಿನಯಿಸುವರು. ಜಾತ್ರೆಗೆ ಬರುವ ಭಕ್ತಾದಿಗಳ ಸಲುವಾಗಿ ಅಪಜಲಪುರ , ಇಂಡಿ, ಅಕ್ಕಲಕೋಟ ಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಭೀಮ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ಭಕ್ತಾದಿಗಳು ಸ್ನಾನ ಮಾಡುವಾಗ ಎಚ್ಚರಿಕೆಯಿಂದ ಇರಬೇಕು, ಬೇಸಿಗೆ ಬಿಸಿಲು ಆರಂಭವಾಗಿರುವುದರಿಂದ ಮಹಿಳೆಯರು ಮಕ್ಕಳು ವೃದ್ಧರು ಜಾಗೃತಿಯಿಂದ ಇರಬೇಕು ಎಂದು ಶ್ರೀ ಹುಚ್ಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಸಿದ್ದಾರ್ಥ್ ಮೈಂದರಗಿ, ಉಪಾಧ್ಯಕ್ಷ ಗಡದೆಪ್ಪ ಕಡ್ಲಾಜಿ, ಕಾರ್ಯದರ್ಶಿ ಖಾಜಪ್ಪ ನಾಲ್ಕ ಮನ್,ಖಜಾಂಚಿ ವಿಠ್ಠಲ್ ಕಡ್ಲಾಜಿ ಭಕ್ತವೃಂದದವರಲ್ಲಿ ವಿನಂತಿಸಿದ್ದಾರೆ,

      Tags: #indi / vijayapur#On March 5#Public News#Today News#Voice Of Janata#ಮಾರ್ಚ್ 5 ರಂದು ಪವಾಡ ಪುರುಷ ಉಡಚಣ ಹುಚ್ಚಲಿಂಗೇಶ್ವರ ಜಾತ್ರಾ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.