• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ

      Voiceofjanata.in

      September 17, 2025
      0
      ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ
      0
      SHARES
      12
      VIEWS
      Share on FacebookShare on TwitterShare on whatsappShare on telegramShare on Mail

      ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ

      ವಿಜಯಪುರ ಸೆ.16 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಇಬ್ರಾಹಿಂಪುರದ ನಂ.6ರಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸೆ.18 ರಂದು ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

      ಅಂದು ಸಂಜೆ 4 ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
      ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.

      ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ.ಎನ್,ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಹಾಗೂ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಸುಧಾ‌ ಮೂರ್ತಿ,ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ,ಕೇಶವ ಪ್ರಸಾದ ಎಸ್.ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ‌ ನಾಯ್ಕ,ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ,ಮಹಾಪೌರರಾದ ಮಡಿವಾಳಪ್ಪ ಸಿದ್ದರಾಮಪ್ಪ ಕರಡಿ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಬೋರಾಮಣಿ ಕಾರ್ಯಕ್ರಮದಲ್ಲಿ ಉಪಸ್ಥಿರಿರಲಿದ್ದಾರೆ.

      ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೀರಯ್ಯ ಸಾಲಿಮಠ,ಮಹಿಳಾ ಮತ್ತು‌ ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ನಗರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಬ್.ಜೆ.ಬಿರಾದಾರ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ‌.

      ಚಿಗುರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ
      ಕು.ಸಮೀರ ಬಿ ಶೇಖ ಹಾಗೂ ತಂಡದಿಂದ ಸುಗಮ ಸಂಗೀತ,ತಿಕೋಟಾ ತಾಲೂಕಿನ ಅತಾಲಟ್ಟಿಯ ಕು.ಕೃಷ್ಣಾ ಬಾಳಪ್ಪ ತಳವಾರ ಹಾಗೂ ತಂಡದಿಂದ ಶಾಸ್ತ್ರೀಯ ಸಂಗೀತ,ಹೊನವಾಡದ ಕು.ಸಪ್ತಕ ಆನಂದ ಹೊನವಾಡ ಹಾಗೂ ತಂಡದವರಿಂದ ಜನಪದ ಗೀತೆ,ವಿಜಯಪುರದ ಕು.ಪದ್ಮಾ ಕಾಖಂಡಕಿ ಹಾಗೂ ತಂಡದಿಂದ ಸಮೂಹ ನೃತ್ಯ,ಕು.ಪ್ರತೀಕ್ಷಾ ಚೌರಿ ಅವರ ತಂಡದವರಿಂದ ಯಕ್ಷಗಾನ ಹಾಗೂ ಬಬಲೇಶ್ವರದ ಕು.ಸಂಜೀವಿನಿ ಸಂಕಣ್ಣವರ ಹಾಗೂ ತಂಡದಿಂದ ಏಕಪಾತ್ರಾಭಿನಯ ಪ್ರದರ್ಶನ ಜರುಗಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#On September 18#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೆ.18ರಂದು ಚಿಗುರು ಸಾಂಸ್ಕøತಿಕ ಕಾರ್ಯಕ್ರಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.