• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ” : ಫಲಿತಾಂಶ ಪ್ರಕಟ

      Voiceofjanata.in

      September 21, 2024
      0
      ಗೃಹಬಳಕೆ ಸಿಲಿಂಡರ್ ಅಕ್ರಮ ತಡೆಗಟ್ಟುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      201
      VIEWS
      Share on FacebookShare on TwitterShare on whatsappShare on telegramShare on Mail

      ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ
      ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ” : ಫಲಿತಾಂಶ ಪ್ರಕಟ

      ವಿಜಯಪುರ,ಸೆ.20 : ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ 3 ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

      “ಬಾಪೂಜಿ ಪ್ರಬಂಧ ಸ್ಪರ್ಧೆ”ಯ ಪ್ರೌಢಶಾಲಾ ವಿಭಾಗದಲ್ಲಿ ವಿಜಯಪುರ ಗ್ರಾಮೀಣ ವಲಯದ ಕಣ್ಣಮುಚನಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರೀತಿ ಮಾ. ಬಿಜ್ಜರಗಿ ಪ್ರಥಮ, ಸಿಂದಗಿ ತಾಲೂಕಿನ ಕೆರೂಟಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾನಿಯಾ.ಅ.ಕೊಂಡಿ ದ್ವೀತಿಯ ಹಾಗೂ ಇಂಡಿ ತಾಲೂಕಿನ ಹಿರೇರೂಗಿ ಬೋಳೆಗಾಂವದ ಎಸ್.ಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಬೋರಮ್ಮ ತಾವರಖೇಡ ತೃತೀಯ ಸ್ಥಾನ ಪಡೆದಿದ್ದಾರೆ.

      ಪದವಿಪೂರ್ವ ವಿಭಾಗದಲ್ಲಿ ಕೊಲ್ಹಾರ ತಾಲೂಕಿನ ಕೂಡಗಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆರತಿ ಕುಂಬಾರ ಪ್ರಥಮ, ವಿಜಯಪುರ ನಗರದ ಬಿಡಿಇ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಗಿಣಿ ಬಗಲಿ ದ್ವೀತಿಯ ಹಾಗೂ ಮುದ್ದೇಬಿಹಾಳದ ಎಂ.ಜಿ.ವ್ಹಿ.ಸಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಭಾಗ್ಯಶ್ರೀ ಮಡಿವಾಳರ ತೃತೀಯ ಸ್ಥಾನ ಪಡೆದಿದ್ದಾರೆ.
      ಪದವಿ/ಸ್ನಾತಕೋತ್ತರ ಪದವಿ ವಿಭಾಗದಲ್ಲಿ ವಿಜಯಪುರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಸೀಮಾ ಚಪ್ಪರಬಂದ ಪ್ರಥಮ, ಇಂಡಿ ಜಿ.ಆರ್.ಜಿ ಕಲಾ ಮತ್ತು ವೈ.ಎ.ಪಿ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸುಚಿತ್ರಾ ಎಸ್.ಬಿರಾದಾರ ದ್ವೀತಿಯ ಸ್ಥಾನ ಹಾಗೂ ವಿಜಯಪುರದ ಎಸ್.ಬಿ. ಆರ್ಟ್ಸ ಮತ್ತು ಕೆಸಿಪಿ ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ದೀಪಾ ಚೋರಮುಲೆ ತೃತೀಯ ಸ್ಥಾನ ಪಡೆದಿದ್ದಾರೆ.

      ಅಕ್ಟೋಬರ್ 2 ರಂದು ವಿಜಯಪುರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಬಂಧಗಳನ್ನು ರಾಜ್ಯ ಮಟ್ಟದ ಆಯ್ಕೆ ಸ್ಪರ್ಧೆಗೆ ಕೂಡ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #On the occasion of Mahatma Gandhi Jayanti District Level “Bapuji Essay Competition” : Result Announced#Public News#ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ “ಬಾಪೂಜಿ ಪ್ರಬಂಧ ಸ್ಪರ್ಧೆ” : ಫಲಿತಾಂಶ ಪ್ರಕಟvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.