• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಉದಯ್ ಗರುಡಾಚಾರ್

      ಕಲಾಸಿಪಾಳ್ಯದಲ್ಲಿ ನಡೆದ ಸಂಕ್ರಾಂತಿ ಸಂಭ್ರಮದಲ್ಲಿ ಪೊಂಗಲ್ ತಯಾರಿಸಿ, ಬಣ್ಣದ ರಂಗವಲ್ಲಿ ಬಿಡಿಸಿದ ಮಹಿಳೆಯರು

      January 21, 2022
      0
      ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಉದಯ್ ಗರುಡಾಚಾರ್
      0
      SHARES
      110
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು : ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು. ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ  ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು.

      ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೈದು ವರ್ಷಗಳ ಹಿಂದೆ, ಅಂದರೆ ನಾನು ಶಾಸಕನಾಗಿ ಬರುವ ಮೊದಲು ಸಾಕಷ್ಟು ಅವ್ಯವಸ್ಥೆಗಳಿದ್ದವು. ರಸ್ತೆಗಳು, ಒಳಚರಂಡಿ ವ್ಯವಸ್ಥೆಗಳು ತೀವ್ರ ಹದಗೆಟ್ಟಿದ್ದವು. ನಮ್ಮ ಬಿಜೆಪಿ ಸರಕಾರ ನಮ್ಮ ಚಿಕ್ಕಪೇಟೆ ಕ್ಷೇತ್ರಕ್ಕೆ ಅಗತ್ಯ ಅನುದಾನ ನೀಡಿತು. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡೆವು. ಶೇ.65ರಷ್ಟು  ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೇವೆ. ಉಳಿದ ಕೆಲಸಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.
      ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಹೃದಯ ಭಾಗದ ಕೇಂದ್ರೀಯ ವ್ಯಾಪಾರಿಗಳ ಹಬ್ ಆಗಿದೆ. ಈ ಕ್ಷೇತ್ರವನ್ನು ನಾವು ಎಷ್ಟು ಅಭಿವೃದ್ಧಿಪಡಿಸುತ್ತೇವೊ ಅಷ್ಟು ವ್ಯಾಪಾರವೂ ಉಜ್ವಲಗೊಳ್ಳುತ್ತದೆ. ಮುಖ್ಯಮಂತ್ರಿಗಳು ಮತ್ತು  ಪಾಲಿಕೆ ಅಧಿಕಾರಿಗಳು ಇದಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಉದಯ್ ಗರುಡಾಚಾರ್ ತಿಳಿಸಿದರು. ಸುಮಾರು 40 ವರ್ಷಗಳ ಹಿಂದೆ ಕ್ಷೇತ್ರದ ಬಡವರಿಗಾಗಿ ನಿರ್ಮಿಸಿದ್ದ ಮನೆಗಳು  ಶಿಥಿಲಾವಸ್ಥೆಗೆ ತಲುಪಿ, ಎಲ್ಲವೂ ಬಿದ್ದು ಹೋಗಿದ್ದವು. ಇದೀಗ ನನ್ನ ಅಧಿಕಾರಾವಧಿಯಲ್ಲಿ ಕಲಾಸಿಪಾಳ್ಯದ ಮೋತಿ ನಗರದಲ್ಲಿ ನೂತನವಾಗಿ ಎಂ.ಎಸ್. ಬಿಲ್ಡಿಂಗ್‍ನ ಮನೆಗಳನ್ನು ಪುನರ್ ನಿರ್ಮಾಣ ಮಾಡಿಸಿದ್ದೇನೆ. ಇದನ್ನು ಮುಖ್ಯಮಂತ್ರಿಗಳಿಂದಲೇ ಲೋಕಾರ್ಪಣೆ ಮಾಡಿಸುವ ಆಶಯವಿದೆ. ಶೀಘ್ರದಲ್ಲೇ ಆ ಕಾರ್ಯಕ್ರಮವನ್ನೂ ಮಾಡಿಸಲಾಗುವುದು ಎಂದರು. ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ನಮ್ಮ ನಾಡಿನಲ್ಲಿ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಬೆಂಗಳೂರು ಒಂದು ಮಹಾನಗರವಾದರೂ ಸಂಕ್ರಾಂತಿ ಮತ್ತಿತರ ಹಬ್ಬಗಳ ಆಚರಣೆಯೊಂದಿಗೆ  ನಮ್ಮ ಸಂಸ್ಕೃತಿಯನ್ನು ಕಾಪಾಡುತ್ತಿದ್ದೇವೆ. ಚಿಕ್ಕಪೇಟೆ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳಿಗೆ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ. ಕ್ಷೇತ್ರ ಮತ್ತಷ್ಟು ಉತ್ಕೃಷ್ಟ ರೀತಿಯಲ್ಲಿ ಅಭಿವೃದ್ಧಿ ಹೊಂದಲಿದೆ. ಕ್ಷೇತ್ರಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಪಾಲಿಕೆ ಮಾಜಿ ಸದಸ್ಯ ಪಿ. ಧನರಾಜ್ ಮಾತನಾಡಿ, ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ  ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಲಯ ಆಯುಕ್ತರಾದ ತುಳಸಿ, ನಿಕಟ ಪೂರ್ವ ಪಾಲಿಕೆ ಸದಸ್ಯೆ ಪ್ರತಿಭಾ ಧನರಾಜ್, ಜಂಟಿ ಆಯುಕ್ತ ಜಗದೀಶ್ ನಾಯಕ್, ಮುಖ್ಯ ಅಭಿಯಂತರ ರಾಜೀವ್, ಈಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರೆಡ್ಡಿ, ಮಾಜಿ ಕಾರ್ಪೊರೇಟರ್ ಪಿ. ಧನರಾಜ್ ಮತ್ತಿತರರು ಉಪಸ್ಥಿತರಿದ್ದರು.

      Tags: BengaloreChikkapeteSankaramannUday garudachar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.