• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

    ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

    ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟಸಿದ “ಮಹಾ” ಸದಸ್ಯರು..

    ಬಾಲಗಂಗಾಧರ ತಿಲಕರ ದೂರದೃಷ್ಟಿ, ಯುಕರಿಗೆ ಪ್ರೇರಣೆ ನೀಡಲಿ ; ಬಿ.ಡಿ.ಪಾಟೀಲ

    ವಿಜಯಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಡಿಸಿ ಟಿ ಭೂಬಾಲನ್

    ಚಡಚಣ ಅಪರಾಧ ವಿಭಾಗಕ್ಕೆ ಪ್ರತ್ಯೇಕ ಪಿ ಎಸ್ ಐ..?

    ಲಿಂಬೆನಾಡಿನ ಗಾಂಧಿ ಪುರಸ್ಕಾರ ಗ್ರಾಮ ಯಾವುದು..?

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ದೇವಾಲಯಗಳು ಮನುಷ್ಯನ ಶ್ರದ್ಧಾಕೇಂದ್ರಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಶಾಸಕ ಯತ್ನಾಳ ಬ್ಯಾನರ್ ಹರಿದ ಕಿಡಿಗೇಡಿಗಳು..!

    ಅ-11 ಕ್ಕೆ, ಶೌರ್ಯ ಜಾಗರಣ ರಥಯಾತ್ರೆ ಆಗಮನ..! ಭಜರಂಗದಳ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಾಡಾನೆ ದಾಳಿಗೆ ಓರ್ವ ಬಲಿ ಮತ್ತೊರ್ವ ಪಾರು..!

      ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ..!

      August 20, 2023
      0
      ಕಾಡಾನೆ ದಾಳಿಗೆ ಓರ್ವ ಬಲಿ ಮತ್ತೊರ್ವ ಪಾರು..!
      0
      SHARES
      240
      VIEWS
      Share on FacebookShare on TwitterShare on whatsappShare on telegramShare on Mail

      ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಕಾಡಾನೆ ದಾಳಿಗೆ ಓರ್ವ ಬಲಿ ಮತ್ತೊರ್ವ ಪಾರು..!

      ಹನೂರು : ತಾಲೂಕಿನ ಪ್ರಸಿದ್ಧ ಯಾತ್ರ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಬೆಂಗಳೂರು ಮೂಲದ ಗೋವಿಂದರಾಜು ಮತ್ತು ಆತನ ಗೆಳೆಯ ಲೋಕೇಶ್ ಎಂಬ ಭಕ್ತಾದಿಗಳು ಮಹದೇಶ್ವರ ಬೆಟ್ಟಕ್ಕೆ ಬಂದು ಮಹದೇಶ್ವರನ ಸನ್ನಿಧಿಯಲ್ಲಿ ಪೂಜೆಯನ್ನು ಮುಗಿಸಿಕೊಂಡು ತಡರಾತ್ರಿ 11:30 ರಲ್ಲಿ ಇಂಡಿಗನತ್ತ ಹತ್ತಿರವಿರುವ ಅರಣ್ಯ ಇಲಾಖೆ ಚೆಕ್ ಪೋಸ್ಟ್ ದಾಟಿ ನಾಗಮಲೆಗೆ ತೆರಳುತ್ತಿತ್ತ ಸಂದರ್ಭದಲ್ಲಿ ಕಾಡಾನೆ ಒಂದು ಇಬ್ಬರ ಮೇಲೆ ಏಕಾಏಕಿ ದಾಳಿ ನಡೆಸಿದೆ ಅದರಲ್ಲಿ ಗೋವಿಂದರಾಜು ಎಂಬ ವ್ಯಕ್ತಿಗೆ ಆನೆ ತುಳಿದು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಮತ್ತೊಬ್ಬ ಲೋಕೇಶ್ ಅಲ್ಲಿಂದ ಪರಾಗಿದ್ದಾನೆ ತನ್ನ ಜೀವವನ್ನು ಉಳಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

      ಈ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಅಲ್ಲಿನ ಭಕ್ತಾದಿಗಳ ಮಾತಾಗಿದೆ. ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದೆ ಆ ಸಮಯದಲ್ಲಿ ಅವರನ್ನು ತಡೆದಿದ್ದರೆ ಆ ವ್ಯಕ್ತಿಯ ಪ್ರಾಣವಾದ್ರೂ ಉಳಿಯುತ್ತಿತ್ತು ಎಂದು ಅಲ್ಲಿನ ಭಕ್ತಾದಿಗಳು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

      ಸುದ್ದಿ ತಿಳಿದ ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

      ವರದಿ : ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Chamarajanagar#Death Man#Forest Elephent#Forest officer#Negiligenace
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      ಕಾಂಚಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಂಡಾಯ ಮೆರವಣಿಗೆ..

      September 29, 2023
      ಕರ್ನಾಟಕ ಬಂದ್ ಇಂಡಿಯಲ್ಲಿ ಹೇಗೆ ಇತ್ತು ಗೊತ್ತಾ..!

      ಕರ್ನಾಟಕ ಬಂದ್ ಇಂಡಿಯಲ್ಲಿ ಹೇಗೆ ಇತ್ತು ಗೊತ್ತಾ..!

      September 29, 2023
      ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

      ಅ.1 ರಂದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕ ಯಶವಂತರಾಗೌಡ ಪಾಟೀಲ ಅವರಿಗೆ ಸನ್ಮಾನ..!

      September 29, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.