• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      Voiceofjanata.in

      September 25, 2025
      0
      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

      ವಿಜಯಪುರ : ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ ಎರಡನೆ ದಿನಕ್ಕೆ ಕಾಲಿಟ್ಟಿತು. ಧರಣಿ ಸ್ಥಳಕ್ಕೆ ಆಗಮಿಸಿ ಮಾತನಾಡಿದ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಬೆಂಬಲಕ್ಕೆ ನೀಡಿದರು. ಅಖಿಲ ಕರ್ನಾಟಕ ಮಂಟಪ, ಲೈಟ್ ಅ್ಯಂಡ್ ಸೌಂಡ್, ಸಂಗೀತ, ಡೆಕಾರೇಷನ್ , ಕ್ಯಾಟ್ರಿಂಗ್, ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಅಧ್ಯಕ್ಷರಾದ ಜಹೂರಹಮ್ಮದ ಇಂಡೀಕರ ರವರು ಮಾತನಾಡಿ ಈ ಹೋರಾಟ ಪಕ್ಷಾತೀತವಾಗಿ, ಪ್ರಾಮಾಣಿಕವಾಗಿ ಮುನ್ನಡೆಯಬೇಕು. ಜಿಲ್ಲೆಯ ಬಡ ಜನರ ಆರೋಗ್ಯ ಮತ್ತು ಶಿಕ್ಷಣದ ಹಿತಾಸಕ್ತಿ ಅಡಗಿರುವ ಈ ಹೋರಾಟಕ್ಕೆ ನಮ್ಮ ಬೆಂಬಲ ಯಾವತ್ತು ಇರುತ್ತದೆ. ಜಿಲ್ಲೆಯ ಜನತೆ ಕೂಡಾ ಒಗ್ಗಟ್ಟಾಗಿ ಈ ಹೋರಟ ಬೆಂಬಲಿಸುವಂತೆ ಮನವಿ ಮಾಡಿದರು.

      ಸುರಭಿ ಮಂಟಪದ ಶಬ್ಬೀರ ಪಿರಜಾದೆ ಹಾಗು ಮಾಲಿಕರಾದ ಮತ್ತು ಕಾರ್ಮಿಕ ಕ್ಷೇಮಾಭಿವೃದ್ದಿ ಸಂಘದ ಸದಸ್ಯರುಗಳಾದ ಸೋಯಲ್ ಇಂಡೀಕರ, ಅಜಿಜ ದಾದಾ ಡಾಲಾಯತ, ಅಪ್ಪಣ್ಣ, ಮಹಾರಾಜ ಮತ್ತೀತರರು ಭಾಗವಹಿಸಿದ್ದರು. ನಿವೃತ್ತ ದಲಿತ ನೌಕರರ ಸಂಘದ ಪದಾಧಿಕಾರಿಗಳಾದ ಅನಿಲ ಉಕ್ಕಲಿ, ಗೋವರ್ಧನ ಚಲವಾದಿ, ಶಂಖರ ವಡವಡಗಿ, ಶರಣು ಸಿಂದಗಿ,ಚಿದಾನಂದ ಗಡಿಗೇರ ಸಂಗಪ್ಪ ಸೊಲಾಪುರ, ಸುಧಾಕರ ಕನಮಡಿ ಮತ್ತೀತರರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ನೀಡಿದರು. ಫೆಡಿನಾ ಸಂಸ್ಥೆಯ ಪ್ರಭುಗೌಡ ಪಾಟೀಲ, ನಕುಶಾ ಹೊಸಮನಿ, ಸಂಗೀತಾ ಪುಜಾರಿ ಯವರು ಕೂಡಾ ಹೋರಾಟವನ್ನು ಬೆಂಬಲಿಸಿದರು. ಸಿದ್ದನಗೌಡ ಪಾಟೀಲ, ಭೊಗೀಶ ಸೊಲಾಪುರ, ಅಕ್ರಮ ಮಾಶಾಳಕರ, ಲಕ್ಮಣ ಹಂದ್ರಾಳ, ವಾಸುದೇವ ಸಿರೋಳ, ದಸ್ತಗೀರ ಉಕ್ಕಲಿ, ಲಕ್ಷ್ಮಣ ಕಂಬಾಗಿ,ಗಿರೀಶ, ಕಲಘಟಗಿ, ಶ್ರೀಕಾಂತ ರಾಠೋಡ, ಮಹಾದೇವ ದಳವಾಯಿ, ಶೃತಿ ನಿಡೋಣಿ, ಕವಿತಾ ಪವಾರ, ಕಿರಣ ಮೇಲಿನಕೇರಿ, ಮಲ್ಲಿಕಾರ್ಜುನ ಬಟಗಿ, ರಾಜೇಶ್ವರಿ ಮಠಪತಿ, ಶಕುಂತಲಾ ಎಮ್. ಅರವಿಂದ ಕುಲಕರ್ಣಿ, ಅನಿಲ ಹೊಸಮನಿ, ಸುಶಿಲಾ ಚವ್ಹಾಣ, ಸುರೇಶ ಬಿಜಾಪುರ, ಗೀತಾ ವಗ್ಗೇನವರ, ಅನೀಲ ಉಕ್ಕಲಿ, ಗೋವರ್ಧನ, ಚಿದಾನಂದ ಗಡಗಿ ಶರಣಪ್ಪ ಸಿಂದಗಿ, ಎಸ್. ವೈ ವಡವಡಗು, ಜಗದೇವ ಸೂರ್ಯವಂಶಿ, ಶಿವಾನಂದರಡ್ಡಿ ಸುತಗುಂಡಿ, ಸುರೇಶ ನಿನ್ನೇ, ಸಿ.ಬಿ ಪಾಟೀಲ, ವಿದ್ಯಾವತಿ ಅಂಕಲಗಿ,ಅಚುತ್ ಅವಜಿ, ಕೆ.ಕೆ ವಾಘಮೋರೆ, ಮಲ್ಲಿಕಾರ್ಜುನ, ಹೆಚ್.ಟಿ.ಭರತಕುಮಾರ ಯವರು ಭಾಗವಹಿಸಿದ್ದರು.

      Tags: #indi / vijayapur#Ongoing struggle for the establishment of a Government Medical College#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.