• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      By fayazahmad

      March 25, 2026
      0
      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ತಿಕೋಟಾ: ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ ತಾಲೂಕು ಪಂಚಾಯತಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಮಾತನಾಡಿದರು.

      “ಜೀವನದಲ್ಲಿ ಹೆಣ್ಣು/ಗಂಡು ಎಂದು ಭೇದಭಾವ ಮಾಡದೇ ಸಮಾನವಾಗಿ ಕಾಣಬೇಕು, ಹೆಣ್ಣನ್ನು ಕೀಳಾಗಿ ಎಂದೂ ಕಾಣಬಾರದು. ಹೆಣ್ಣಿಗೆ ಕೇವಲ ಅನುಕಂಪ ತೋರಿಸದೇ ಅವರಿಗೆ ಅವಕಾಶ ನೀಡಿದ್ದಲ್ಲಿ ಎಲ್ಲವನ್ನೂ ಮಾಡಿ ತೋರಿಸುವ ಶಕ್ತಿ ಅವರಲ್ಲಿ ಅಡಗಿದೆ. ಪ್ರಸ್ತುತ ದಿನಮಾನದಲ್ಲಿ ಗಂಡು ಹೆಣ್ಣು ಸಮಾನವಾಗಿ ಕಾಣಲಾಗುತ್ತಿದೆ. ಭಾರತ ಸಂಸ್ಕೃತಿ ಹಾಗೂ ಸಂಸ್ಕಾರವುಳ್ಳ ರಾಷ್ಟ್ರ ಇಲ್ಲಿ ಮಹಿಳೆಯನ್ನು ಆದಿ ಅನಾಧಿ ಕಾಲದಿಂದಲೂ ದೇವತೆಯಾಗಿ ಪೂಜಿಸಲ್ಪಡುತ್ತಾಳೆ. ಆದರಿಂದಲೇ ಹೇಳಲಾಗಿದೆ “ಯತ್ರ ನಾರ್ಯಸ್ತು, ತತ್ರ ದೇವತಾಹಃ” ಎಂದು ಹೆಳಲಾಗಿದೆ. ಹೆಣ್ಣು ಮಕ್ಕಳಿಲ್ಲದೇ ನಮ್ಮ ಜಗತ್ತನ್ನು ಊಹಿಸಿಕೊಳ್ಳಲು ಅಸಾಧ್ಯವಾಗಿದೆ. ನಾವೆಲ್ಲರೂ ಹೆಣ್ಣು ಮಕ್ಕಳಿಗೆ ಅಗೌರವ ತೋರದೆ ಅವರನ್ನು ಅತ್ಯಂತ ಗೌರವಯುತವಾಗಿ ನೋಡಿಕೊಳ್ಳಬೇಕು. ನಮ್ಮ ಪುರುಷರ ಜೀವನದಲ್ಲಿ ಹೆಣ್ಣಿನ ಪಾತ್ರ ಅತೀ ಮುಖ್ಯವಾಗಿದೆ. ನಮ್ಮ ದೇಶದಲ್ಲಿ ಹೆಣ್ಣಿಗೆ ಪೂಜ್ಯನೀಯ ಸ್ಥಾನವನ್ನು ನೀಡಿರುವುದು ನಮ್ಮ ದೇಶದ ಶ್ರೇಷ್ಠತೆ ಎಂದರು. ಅದೇ ರೀತಿಯಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣದಲ್ಲಿ ಅಡಚಣೆ ಮಾಡದೇ ಎಲ್ಲರ ಮನೆಯ ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತೆ ಪ್ರೋತ್ಸಾಹ ನೀಡಬೇಕು. ಪ್ರಸ್ತುತ ರಾಜಕೀಯ, ಆರ್ಥಿಕ, ಸಾಮಾಜಿಕ, ಕ್ರೀಡಾ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿಯೂ ಮಹಿಳೆಯರು ಗಣನೀಯ ಸಾಧನೆ ಮಾಡಿದ್ದಾರೆ. ತೋಟ್ಟಿಲು ತೂಗುವ ಕೈ ಜಗತ್ತನ್ನೆ ಆಳಬಲ್ಲದು ಎಂಬುದು ಇದರಿಂದ ನಮಗೆ ಸ್ಪಷ್ಟವಾಗಿ ಗೋಚರವಾಗುವಂತಹದ್ದು ಎಂದು ತಿಳಿಸಿದರು.”

      ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಗಂಗೂಬಾಯಿ ಮಡದಾನ ಅವರು ಮಾತನಾಡಿ “ಹೆಣ್ಣನ್ನು ದೇವರಂತೆ ಆರಾಧಿಸುವ ಭಾರತದಲ್ಲಿ ಜನಿಸಿದ ನಾವೆಲ್ಲರೂ ನಿಜಕ್ಕೂ ಧನ್ಯರು. ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ಘನ ಸರಕಾರ ಶಕ್ತಿ ಯೋಜನೆ, ಗೃಹಲಕ್ಷ್ಮೀ, ಉದ್ಯೋಗಿನಿ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ನಾವೆಲ್ಲರೂ ಸರಕಾರದ ಎಲ್ಲ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ನಂತರ ಇತರರಿಗೂ ಲಾಭ ಪಡೆಯುವಂತೆ ಪ್ರೋತ್ಸಾಹಿಸಿ ಮಹಿಳೆಯರು ಸಬಲರಾಗಬೇಕು ಎಂದರು.”

      ಜ್ಯೋತಿ ಬಿರಾದಾರ, ಭಾರತಿ ಪಾಟೀಲ, ಜಿ.ಎಸ್.ದೇಶಮುಖ, ಶಿವಾನಂದ ಹಂಜಗಿ, ಮಾತನಾಡಿದರು. ಗ್ಯಾರಂಟಿ ಯೋಜನೆಯ ಅನುಷ್ಠಾನ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ವರದಿ ವಾಚಿಸಿದರು. ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ ಕಾರ್ಯಕ್ರಮ ನಿರೂಪಿಸಿದರು. ಇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಮಹಾಂತೇಶ ಬಾಗೇವಾಡಿ, ತಾಲೂಕು ಐಇಸಿ ಸಂಯೋಜಕರಾದ ಕಲ್ಲಪ್ಪ ನಂದರಗಿ, ಗ್ಯಾರಂಟಿ ಯೋಜನೆಯ ಸದಸ್ಯರಾದ ರಿಯಾನಾ ಜಮಖಂಡಿ, ಶಿವಾನಂದ ಹಂಜಗಿ, ದೀಲಿಪ ದಳವಾಯಿ, ಸಂಜು ಆಯತವಾಡ ಸೇರಿದಂತೆ ಅನುಷ್ಠಾನ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು.

      Tags: #indi / vijayapur#Opportunity is more important than compassion for girls: Executive Officer Basavanthrayagowda Biradar#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      March 25, 2026
      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      March 25, 2026
      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      March 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.