• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ವಿರೋಧ

      Voiceofjanata.in

      September 12, 2025
      0
      ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ವಿರೋಧ
      0
      SHARES
      347
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ವಿರೋಧ

      ವಿಜಯಪುರ : ಗ್ರಾಮೀಣ ಉಪ ವಿಭಾಗವನ್ನು
      ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಇವರ ಮೂಲಕ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು. ಹೆಸ್ಕಾಂ ನವನಗರ, ಹುಬ್ಬಳ್ಳಿ, ನಗರ ಶಾಸಕರು ಹಾಗೂ ನಾಗಠಾಣ ಮತಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹೊಸ ಕಟ್ಟಡವನ್ನು ಕಟ್ಟಿಸಿರುತ್ತೀರಿ ಅಂತ ಅಲ್ಲಿಗೆ ಗ್ರಾಮೀಣ ಉಪವಿಭಾಗವನ್ನು ಸ್ಥಳಾಂತರ ಮಾಡುವ ಕುರಿತು ಎಲ್ಲರೂ ಹೇಳುತ್ತಿದ್ದು ಇದರಿಂದ ಎಲ್ಲಾ ಹಳ್ಳಿಯ ಜನರಿಗೆ ನೇರವಾಗಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನಾನುಕೂಲಗಳೆ ಜಾಸ್ತಿ ಆಗುತ್ತವೆ. ಏನೆಂದರೆ ನೇರವಾಗಿ ಅಲ್ಲಿಗೆ ಹೋಗಲು ಬಸ್ಸಿನ ಸೌಕರ್ಯವನ್ನು ಇರುವುದಿಲ್ಲ ಮತ್ತು ಗ್ರಾಹಕರಿಗೆ ಇದರಿಂದ ಅನುಕೂಲವಾಗುವುದಿಲ್ಲ ಆದಕಾರಣ ಕೂಡಲೇ ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡದೆ ಇದ್ದ ಜಾಗದಲ್ಲಿಯೇ ಮುಂದುವರಿಸಿ ವಿಜಯಪುರ ನಗರದಲ್ಲಿ ಇನ್ನೊಂದು ಉಪ ವಿಭಾಗವನ್ನು ಮಾಡಿ ಈ ಭಾಗದ ಜನರು ತಮ್ಮ ದಿನ ನಿತ್ಯದ ಕೆಲಸಗಳಿಗೆ ಎಂಬಿ ಪಾಟೀಲ್ ನಗರಕ್ಕೆ ಹೋಗಿಬರುವುದು ತುಂಬಾ ಅನಾನುಕೂಲವಾಗುತ್ತದೆ ಈಗಿರುವ ಬಿಡ್ಲಿಂಗನಲ್ಲಿ ವಿಜಯಪುರ ನಗರ ವಿಭಾಗ -೩ ನ್ನು ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಮತ್ತು ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡಬಾರದೆಂದು ಕೇಳಿಕೊಳ್ಳುತ್ತೇವೆ. ಒಂದು ವೇಳೆ ಮಾಡಲು ಮುಂದಾದರೆ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

      ಈ ಸಂದರ್ಭದಲ್ಲಿ ಹೆಗಡಿಹಾಳ ತಾಂಡಾದ ಮುಖಂಡರಾದ ಗಂಗಾರಾಮ ರಾಠೋಡ ಉಪಸ್ಥಿತರಿದ್ದರು.

      Tags: #indi / vijayapur#Opposition to Rural Sub Division#Public News#State News#Today News#Voice Of Janata#Voiceofjanata.in#ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ವಿರೋಧ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.