• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಥಿಗಳಿಗೆ ಭವ್ಯ ಸಂಸ್ಕೃತಿ, ದೇಶಪ್ರೇಮ ಬೆಳೆಸುವಲ್ಲಿ ನಮ್ಮ ಕನ್ನಡ ಮಾಧ್ಯಮ ಶಾಲೆಯ ಸೇವೆ ಅನನ್ಯ..

      Our School, ಲ್ಲಿ11 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ, ದೀಪೋತ್ಸವದ ಕಾರ್ಯಕ್ರಮ..

      April 2, 2022
      0
      ವಿದ್ಯಾರ್ಥಿಗಳಿಗೆ ಭವ್ಯ ಸಂಸ್ಕೃತಿ, ದೇಶಪ್ರೇಮ ಬೆಳೆಸುವಲ್ಲಿ ನಮ್ಮ ಕನ್ನಡ ಮಾಧ್ಯಮ ಶಾಲೆಯ ಸೇವೆ ಅನನ್ಯ..
      0
      SHARES
      1.3k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ತಡವಲಗಾ ಗ್ರಾಮದ ನಮ್ಮ ಕನ್ನಡ ಮಾಧ್ಯಮ ಶಾಲೆಯಿಂದ 11 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ, ದೀಪೋತ್ಸವದ ಕಾರ್ಯಕ್ರಮ ಹಾಗೂ ಮುದ್ದು ಮಕ್ಕಳ ಮನರಂಜನಾ ಕಾರ್ಯಕ್ರಮ ನಡೆಯಿತು.

      ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಎಂ. ಡಿ ಮೇತ್ರಿಯವರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಉನ್ನತ ಶಿಕ್ಷಣದ ಭದ್ರ ಬುನಾದಿ ಹಾಕಿಕೊಡುವಲ್ಲಿ ನಮ್ಮ ಕಿರಿಯ ಪ್ರಾಥಮಿಕ ಶಾಲೆ ತಡವಲಗಾ ಮಾದರಿ ಶಾಲೆಯಾಗಿದೆ.

      ಇನ್ನು ಅತಿಥಿ ಉಪನ್ಯಾಸ ನೀಡಿದ ತಮ್ಮಣ್ಣ ಪೂಜಾರಿ ಮಾತನಾಡಿ, ಭವ್ಯ ಭಾರತದ ನಿರ್ಮಾಣ ಮಾಡುವ ಮಕ್ಕಳಿಗೆ ಉತ್ತಮ ಸಂಸ್ಕಾರ , ಭವ್ಯ ಸಂಸ್ಕೃತಿ ಹಾಗೂ ದೇಶಪ್ರೇಮ ಬೆಳವಣಿಗೆಯಲ್ಲಿ ನಮ್ಮ ಕಿರಿಯ ಶಾಲೆ ವಿಶೇಷವಾಗಿದೆ.

      ಕಾರ್ಯಕ್ರಮದಲ್ಲಿಡಾ. ಸಿ. ಎಮ್. ಹೂಗಾರ, ಉಸ್ಮಾನ್ ಕಸಾಬ ಗ್ರಾಂ.ಪ ಅಧ್ಯಕ್ಷರು ಗೌರವಾಧ್ಯಕ್ಷೆ ಶ್ರೀಮತಿ ಸುನಂದಾ ವಾಲಿಕಾರ, ಚಂದ್ರಶೇಖರ ರೂಗಿ, ಅಶೋಕ್ ಮಿರ್ಜಿ, ಸಂತೋಷ್ ಹೊಟಗಾರ , ಶ್ರೀ ರಮೇಶ್ ಮೇತ್ರಿ, ತಮ್ಮಾರಾಯ ಮಿರ್ಜಿ, ಆನಂದ್ ವಾಲಿಕಾರ, ಬಸವರಾಜ, ಕಲ್ಯಾಣಿ ಗಣವಲಗ, ರಮೇಶ್ ಹೊಸಮನಿ, ಜೆಟ್ಟೆಪ್ಪ ಸೂರಪೂರ, ಶರಣು ಕುಂಬಾರ, ಮಲ್ಲಕಪ್ಪ ತೇಲಿ, ಧರೇಪ್ಪ ಮೇತ್ರಿ , ಸಚಿನ್, ಇಂಡಿ ಶರಣು ಕುಂಬಾರ ಭಾಗವಹಿಸಿದ್ದರು.

      ಭವ್ಯ ಕಾರ್ಯಕ್ರಮದಲ್ಲಿ ಪೂಜಾ ಗೊಳ್ಳಗಿ ನಿರೂಪಿಸಿದರೆ, ಎನ್. ಎ ತಳವಾರ ಸ್ವಾಗತಿಸಿದರು. ಪಾರಿತೋಷಕವನ್ನು ಕುಮಾರ್ ಸಂತೋಷ ಬಿರಾದಾರ ,ಶ್ರೀಮತಿ ಲಕ್ಷ್ಮೀ ತಳವಾರ ವಂದಿಸಿದರು. ಮಕ್ಕಳ ಮನರಂಜನಾ ಕಾರ್ಯಕ್ರಮದಲ್ಲಿ ಮುದ್ದು ಮಕ್ಕಳು ಊರಿನ ಹಿರಿಯರು, ಮಾತೆಯರು ಭಾಗವಹಿಸಿದರು.

      Tags: #Annual day celebration#our kannada midium school#patriotism for students#songs#students.#unique in the culturedance
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.