• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್

      Voiceofjanata.in

      May 23, 2025
      0
      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್
      0
      SHARES
      331
      VIEWS
      Share on FacebookShare on TwitterShare on whatsappShare on telegramShare on Mail

      ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆ, ಆಕ್ರೋಶ: ವಿಜಯಕುಮಾರ್

      ವಿಜಯಪುರ : ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ನಿರ್ಣಯವಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಎಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿ. ಈ ಆದೇಶಕ್ಕೆ ಸಮಜಾಯಿಸಿ ಸರಕಾರಿ ಆಸ್ಪತ್ರೆಯಲ್ಲಿ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮದಡಿ ಕಾರಣ ಹೇಳಿ ಸಮಾಜಾಯಿಸಿ ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹೊರಹಾಕಿದ್ದಾರೆ.

      ನಾನು ಇವರಿಗೆ ಕೇಳ್ತೇನೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊಡುವ ಔಷಧಿಗಳು ಲಭ್ಯ ಇಲ್ಲಾ ಅಂದ್ರೇ ರೋಗಿಗಳು ಹೊರಗಡೆ ಹೋಗಿ ಜನ ಔಷಧಿ ಕೇಂದ್ರವನ್ನು ಹುಡುಕಾಡಬೇಕಾ? ಔಷಧಿ ಕೇಂದ್ರ ಸಿಗದೇ ಇದ್ದ ಪಕ್ಷದಲ್ಲಿ ರೋಗಿಗಳು ಅನಾವಶ್ಯಕವಾಗಿ ಹೆಚ್ಚಿನ ದರದ ಔಷಧಿಯನ್ನು ಖರೀದಿ ಮಾಡುವ ಅನಿವಾರ್ಯತೆ ಹುಟ್ಟಿ ಹಾಕಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರ ಈ ನಿರ್ಣಯವನ್ನು ನಾನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ರಾಜ್ಯ ಸಂಚಾಲಕನಾಗಿ ಖಂಡಿಸುತ್ತೇನೆ. ಯಾಕೆ ಈ ಕಾಂಗ್ರೆಸ್ ಸರ್ಕಾರಕ್ಕ ತಲೆನೂ ಇಲ್ಲಾ ಬುದ್ದಿನೂ ಇಲ್ಲಾ..

      ಏನೋ ಹೇಳ್ತಾರಲ್ಲ some thing is better than nothing ಅಂತಾ.

      ಸರಕಾರಿ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ ಅಥವಾ ಲಭ್ಯವಿಲ್ಲ ಎಂದಾಗ ಕನಿಷ್ಠ ಪಕ್ಷ ರೋಗಿಗಳು ಕಡಿಮೆಯ ಖರ್ಚಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಾದರೂ ಖರೀದಿಸುವ ಅನುಕೂಲವಿತ್ತು, ತಮ್ಮ ವೈಯಕ್ತಿಕ ರಾಜಕಾರಣದಿಂದ ಈ ನಿರ್ಣಯ ಅದೆಷ್ಟೋ ರೋಗಿಗಳಿಗೆ ತೊಂದರೆ ಕೊಡುತ್ತಿದೆ ಎಂದು  ಬಿಜೆಪಿ ರಾಜ್ಯ ಸಂಚಾಲಕರು ವಿಜಯಕುಮಾರ್ ಕುಡಿಗನೂರ ಪತ್ರಿಕಾ ಹೇಳಿಕೆ ನೀಡಿದ್ದಾರೆ.

      Tags: #indi / vijayapur#Outside the Center's Hospital Project Hospital premises#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕೇಂದ್ರದ ಮಹತ್ವಕಾಂಕ್ಷಿ ಯೋಜನೆ ಆಸ್ಪತ್ರೆ ಆವರಣದಿಂದ ಹೊರಗೆoutrage: Vijayakumarಆಕ್ರೋಶ: ವಿಜಯಕುಮಾರ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.