ಪ್ರತಿಭಾ ಕಾರಂಜಿಯಲ್ಲಿ ಆದರ್ಶ ವಿದ್ಯಾಲಯ ವಿಧ್ಯಾರ್ಥಿಗಳ ಅಮೋಘ ಸಾಧನೆ
ಇಂಡಿ : ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಆದರ್ಶ ವಿದ್ಯಾಲಯ ಇಂಡಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದಂತ ಸಾಧನೆಯನ್ನು ಮಾಡಿದ್ದಾರೆ ಹಿರಿಯರ ವಿಭಾಗದಲ್ಲಿ ಸಾತ್ವಿಕ್ ಪಾಟೀಲ್ ಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ, ಶಿವಾನಿ ಕಾಗೆ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನ, ಪ್ರೌಢ ವಿಭಾಗದಲ್ಲಿ ತನು ಅಕಳವಾಡಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸಹನಾ ದ್ಯಾಮಗೊಂಡ ಇಂಗ್ಲೀಷ್ ಭಾಷಣದಲ್ಲಿ ದ್ವಿತೀಯ ಸ್ಥಾನ, ಚಿತ್ರಕಲೆಯಲ್ಲಿ ಜ್ಯೋತಿ ಮೇತ್ರಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಲ್ಲ ವಿದ್ಯಾರ್ಥಿಗಳಿಗೆ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ಮುಖ್ಯ ಗುರುಗಳಾದ ಎಸ್ ಜಿ ಬನ್ನಸೋಡೆ ಎಸ್ ಡಿ ಎಮ್ ಸಿ ಅಧ್ಯಕ್ಷರು ಸದಸ್ಯರು ಸಂಗೀತ ಶಿಕ್ಷಕಿಯರಾದ ಶ್ರೀಮತಿ ಟಿ ಎಸ್ ಹೂಗಾರ್ ಹಾಗೂ ಶಾಲೆಯ ಶಿಕ್ಷಕ ಸಿಬ್ಬಂದಿಯವರು ಅಭಿನಂದಿಸಿದ್ದಾರೆ
ಇಂಡಿ ತಾಲೂಕ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಆದರ್ಶ ವಿದ್ಯಾಲಯ ಇಂಡಿ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮವಾದಂತ ಸಾಧನೆ